• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಜೆಪಿ ಪ್ರತಿಭಟನೆಗೆ ಜನ ಸೇರಿಸಲು ಸರಕಾರದ ವಿರುದ್ಧ ಸುಳ್ಳು ಪ್ರಚಾರ – ಶುಭದ ರಾವ್‌

ಕಾರ್ಕಳ : ಜನಪರ ಆಡಳಿತವನ್ನು ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಜನಪ್ರಿಯತೆಯನ್ನು ಸಹಿಸಿಕೊಳ್ಳಲಾರದೇ ಸರಕಾರದ ವಿರುದ್ಧ ಕಾರ್ಕಳ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಜನ ಸೇರಿಸಲು ಸುಳ್ಳು ಪ್ರಚಾರ ಮಾಡುತ್ತಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ, ಶಕ್ತಿ ಯೋಜನೆ ಹೆಸರಿನ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಿ ಬಡವರ ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಇಲ್ಲ ಸಲ್ಲದ

ಬಿಜೆಪಿ ಪ್ರತಿಭಟನೆಗೆ ಜನ ಸೇರಿಸಲು ಸರಕಾರದ ವಿರುದ್ಧ ಸುಳ್ಳು ಪ್ರಚಾರ – ಶುಭದ ರಾವ್‌ Read More »

ಫೆ. 6 : ಬೆಲೆ ಏರಿಕೆ ವಿರುದ್ಧ ಕಾರ್ಕಳದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

ಕಾರ್ಕಳ : ರಾಜ್ಯದ ಕಾಂಗ್ರೆಸ್‌ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಸುನಿಲ್‌ ಕುಮಾರ್‌ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್‌, ಬಸ್‌ ಟಿಕೆಟ್‌, ರೈತರ ಪಹಣಿ, ವಿದ್ಯುತ್‌, ಸರಕಾರಿ ಪ್ರಮಾಣಪತ್ರಗಳು…ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್‌ ಸರಕಾರ

ಫೆ. 6 : ಬೆಲೆ ಏರಿಕೆ ವಿರುದ್ಧ ಕಾರ್ಕಳದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ Read More »

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ

ಬೆಂಗಳೂರು : ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯದ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ ಕರ್ನಾಟಕಕ್ಕೆ

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ Read More »

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌

ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದ ಪಾಟೀಲ್‌ ಬೆಂಗಳೂರು: ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ಹುದ್ದೆಗೆ ನಿನ್ನೆ ದಿಢೀರ್‌ ಎಂದು ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದ ಶಾಸಕ ಬಿ.ಆರ್‌. ಪಾಟೀಲ್‌ ಇಂದು ತನ್ನ ನಡೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಪಾಟೀಲ್‌ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ನೇರವಾಗಿ ತನ್ನ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಕೊನೇ ಕ್ಷಣದಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದಿನ ಅವರ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಮಂಡಿ ನೋವು ತೀವ್ರಗೊಂಡ ಕಾರಣ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ. ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಅಲ್ಲಿ ಬಿಗಿ ಭದ್ರತೆ ಸಹಿತ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ರಾಜ್ಯ ಸರಕಾರದ ವಿರುದ್ಧ ಸುನಿಲ್‌ ಕುಮಾರ್‌ ಸುಳ್ಳು ಆರೋಪ – ಅನಿತಾ ಡಿಸೋಜಾ

ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರದಿಂದ ಒಲೈಕೆ ನೀತಿ ಎಂದು ಬಣ್ಣಿಸಿರುವ ಶಾಸಕ ಸುನಿಲ್‌ ಕುಮಾರ್‌ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಅವರ ವಿರುದ್ಧ ಜನರು ಸ್ವಯಂ ಪ್ರೇರಿತರಾಗಿ ಧ್ವನಿ ಎತ್ತಬೇಕು ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅನಿತಾ ಡಿಸೋಜಾ ಬೆಳ್ಮಣ್ ಆಗ್ರಹಿಸಿದ್ದಾರೆ. ಜನ ವಿರೋಧಿ ಆಡಳಿತ ನೀಡಿ ಅಧಿಕಾರವನ್ನು ಕಳೆದುಕೊಂಡ ಅನಂತರ ಬಿಜೆಪಿಯ ನಾಯಕ ಸುನಿಲ್ ಕುಮಾರ್ ಅವರು ರಾಜ್ಯ ಸರಕಾರದ ವಿರುದ್ಧ ಪದೇ ಪದೆ ಸುಳ್ಳು ಆರೋಪಗಳನ್ನು ಹೊರಿಸುತ್ತಿದ್ದಾರೆ.

ರಾಜ್ಯ ಸರಕಾರದ ವಿರುದ್ಧ ಸುನಿಲ್‌ ಕುಮಾರ್‌ ಸುಳ್ಳು ಆರೋಪ – ಅನಿತಾ ಡಿಸೋಜಾ Read More »

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ

ನಾಯಕರ ಜಗಳದಿಂದಾಗಿ ಅಶಿಸ್ತಿನ ಮಡುವಾದ ಶಿಸ್ತಿನ ಪಕ್ಷ ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಿ.ವೈ.ವಿಜಯೇಂದ್ರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಸನಗೌಡ ಯತ್ನಾಳ್‌ ಬಣ ನಿರ್ಧರಿಸಿದ್ದು, ಇದರಿಂದಾಗಿ ಇದೇ ಮೊದಲ ಬಾರಿಗೆ ಚುನಾವಣೆ ಮೂಲಕ ರಾಜ್ಯಾಧ್ಯಕ್ಷರನ್ನು ಆರಿಸುವ ಸನ್ನಿವೇಶ ಸೃಷ್ಟಿಯಾಗಲಿದೆ.ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಬಣ ಬಡಿದಾಟದಿಂದ ಪಕ್ಷ ದುರ್ಬಲವಾಗುತ್ತಿದೆ. ಯತ್ನಾಳ್‌ ನೇತೃತ್ವದಲ್ಲಿ ಭಿನ್ನಮತೀಯರೆಲ್ಲ ಒಂದಾಗಿ ಯಡಿಯೂರಪ್ಪ ಪರಿವಾರದ ವಿರುದ್ಧವೇ ಹೋರಾಡುತ್ತಿರುವುದರಿಂದ ಶಿಸ್ತಿನ ಪಕ್ಷ ಅಶಿಸ್ತಿನ ಮಡುವಾಗಿ ಬದಲಾಗಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತರು ಈ

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ Read More »

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ

ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ Read More »

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ.ಸ್ವಾತಂತ್ರ್ಯಾ

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

error: Content is protected !!
Scroll to Top