• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ

ಗ್ರಾಮಸ್ಥರಿಂದ ಲೋಕಾಯುಕ್ತಕ್ಕೆ ದೂರು ರಾಮನಗರ: ವಕ್ಫ್ ಮಂಡಳಿ ರೈತರ ಜಮೀನು ಕಬಳಿಸುತ್ತಿರುವ ವಿವಾದ ಇನ್ನೂ ಜೀವಂತವಾಗಿರುವಾಗಲೇ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್‌ ಹುಸೇನ್‌ ಇಡೀ ಗ್ರಾಮವನ್ನೇ ಖರೀದಿ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ.ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದು ದಶಕಗಳೇ ಕಳೆದಿವೆ. ಈ ಕಾಯ್ದೆಯನ್ನು ಜಾರಿ ಮಾಡಿ

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ Read More »

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ

ಸಿ. ಟಿ. ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ಬೆಂಗಳೂರು : ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಜ.23ರಂದು ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜ. 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನ ಪ್ರತಿಭಟನೆ ವೇಳೆ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವಾಗ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ Read More »

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ

ಸಂಚಿನಲ್ಲಿ ಭಾಗಿಯಾದವರ ಹೆಸರು ಹೊರಗೆ ಬಾರದಂತೆ ತಡೆದಿದ್ದಾರೆ ಎಂದು ಆರೋಪ ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ನ ಕೆ. ಸಿ. ರೋಡ್‌ ಶಾಖೆಯಲ್ಲಿ ಕಳೆದ ಶುಕ್ರವಾರ ಹಾಡಹಗಲೇ ನಡೆದಿರುವ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದರೂ ರಾಜಕೀಯ ಕಾರಣಗಳಿಗಾಗಿ ಅವರ ಹೆಸರು ಹೊರಬಾರದಂತೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಬಾಂಬ್‌ ಸಿಡಿಸಿದ್ದಾರೆ.ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ಮಾಲಾಗುತ್ತಿದೆ. ಪೊಲೀಸರು ದರೋಡೆ ಮಾಡಿದವರನ್ನು ಬಂಧಿಸಿ ಮೂರು ದಿನ ಆದರೂ ದರೋಡೆಗೆ ಪ್ಲಾನ್‌ ಮಾಡಿದವರ ಕುರಿತು ಇನ್ನೂ ಯಾವುದೇ ಮಾಹಿತಿ

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ Read More »

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌

ಇದು ನಿರೀಕ್ಷಿತ ವರದಿ ಎಂದ ಸ್ನೇಹಮಯಿ ಕೃಷ್ಣ ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ನಿರೀಕ್ಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಯವರಿಗೆ ಕ್ಲೀನ್‌ಚಿಟ್‌ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲವೊಂದು ತಿಳಿಸಿದೆ.ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌ Read More »

ರಘುಪತಿ ಭಟ್‌ ಬಂಡಾಯ ಜೋರು : ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ನಿರ್ಧಾರ

ಶಾಸಕ ಯಶ್‌ಪಾಲ್‌ ಸುವರ್ಣ ಕಾರ್ಯವೈಖರಿಗೆ ತೀವ್ರ ಅಸಮಾಧಾನ ಉಡುಪಿ : ರಾಜ್ಯದಲ್ಲಿ ಬಿಜೆಪಿ ಬಣ ಬಂಡಾಯ ತೀವ್ರಗೊಂಡಿರುವಾಗಲೇ ಉಡುಪಿ ಬಿಜೆಪಿಯ ಆಂತರಿಕ ತುಮುಲ ಬೀದಿಗೆ ಬಂದಿದೆ. ಮಾಜಿ ಶಾಸಕ ರಘುಪತಿ ಭಟ್‌ ಹಾಲಿ ಶಾಸಕ ಯಶ್‌ಪಾಲ್‌ ಸುವರ್ಣ ವಿರುದ್ಧ ಕೆಂಡ ಉಗುಳುತ್ತಿದ್ದಾರೆ. ಅಲ್ಲದೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಾಗಿ ಈಗಲೇ ಘೋಷಿಸಿದ್ದಾರೆ.ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್‌, ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ನಿಲ್ಲಬಹುದು ಅಥವಾ ಪಕ್ಷೇತರನಾಗಿ

ರಘುಪತಿ ಭಟ್‌ ಬಂಡಾಯ ಜೋರು : ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ನಿರ್ಧಾರ Read More »

ರಾಜ್ಯಾಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿಯಲ್ಲ – ಸುನಿಲ್‌ ಕುಮಾರ್

ಬೆಂಗಳೂರು : ನಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಸುನಿಲ್‌ ಕುಮಾರ್‌ ಹೇಳಿಕೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲ ಸಮಸ್ಯೆಗಳಿಂದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೇ ನಿಭಾಯಿಸಲಾಗದ ಕಾರಣ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಹಾಗಿರುವಾಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಲು ಸಾಧ್ಯವೇ ಎಂದರು.ಇದೇ ಸಂದರ್ಭ ಬಿಜೆಪಿಯಲ್ಲಿ ಅಧ್ಯಕ್ಷನ ಆಯ್ಕೆಗೆ ಚುನಾವಣೆ ನಡೆಯಲ್ಲ, ಅದೊಂದು ಔಪಚಾರಿಕತೆ. ಸರ್ವಾನುಮತದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಯಾವುದೇ ಬಣ ರಾಜಕೀಯದಲ್ಲಿ ನಾನಿಲ್ಲ, ಹೈಕಮಾಂಡ್‌ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ

ರಾಜ್ಯಾಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿಯಲ್ಲ – ಸುನಿಲ್‌ ಕುಮಾರ್ Read More »

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ

ಸಿಎಂ ಕ್ಷೇತ್ರವಾದರೂ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಬ್ಯಾನರ್‌ ಹಾಕಿದ ಗ್ರಾಮಸ್ಥರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್‌ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ನಿನ್ನೆ ನಡೆದಿದೆ. ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದ್ದವು. ಕ್ಷೇತ್ರಕ್ಕೆ ಯಾವುದೇ ಅನುದಾನ ಸಿಗದೆ, ಅಭಿವೃದ್ಧಿಯಾಗದಿರುವುದರಿಂದ ಬೇಸತ್ತ ಜನರು ಕಾಂಗ್ರೆಸ್‌ ಮೇಲೆ ಆಕ್ರೋಶಗೊಂಡು ಬ್ಯಾನರ್‌ಗಳನ್ನು ಹಾಕಿದ್ದರು. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳಲ್ಲಿ ಬರೆಯಲಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ Read More »

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ

ಪಕ್ಷಪಾತಿ ಧೋರಣೆ ಅನುಸರಿಸುತ್ತಿರುವ ಸುರ್ಜೆವಾಲಾ ಬೇಡ ಎಂದು ಹೈಕಮಾಂಡ್‌ಗೆ ಮನವಿ ಬೆಂಗಳೂರು: ಹೈಕಮಾಂಡ್‌ ಎಷ್ಟೇ ಮದ್ದರೆದರೂ ಕಾಂಗ್ರೆಸ್‌ನ ಬಂಡಾಯ ಶಮನವಾಗುತ್ತಿಲ್ಲ. ಈಗ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ನ ಕರ್ನಾಟಕ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೆವಾಲಾ ವಿರುದ್ಧವೇ ಬಂಡಾಯ ಸಾರಿದ್ದಾರೆ. ಕೆಲವು ಸಚಿವರು ಸುರ್ಜೆವಾಲಾ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರನ್ನು ವಾಪಸು ಕರೆಸಿಕೊಳ್ಳಲು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.ನಮ್ಮ ಹಿನ್ನಡೆಗೆ ಸುರ್ಜೆವಾಲಾ ಕಾರಣರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ವೇಳೆ ಕೆಲವು ಮಂದಿ ಸಚಿವರು

ಉಸ್ತುವಾರಿ ಸುರ್ಜೆವಾಲಾ ವಿರುದ್ಧವೇ ಕಾಂಗ್ರೆಸ್‌ ನಾಯಕರ ಬಂಡಾಯ Read More »

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌

ಕಚ್ಚಾಡುತ್ತಿರುವ ಕರ್ನಾಟಕದ ನಾಯಕರ ಕಿವಿ ಹಿಂಡಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಪಕ್ಷದದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. ಕೆಲವರು ಹೇಳಿದ ಪ್ರಕಾರ

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌ Read More »

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ

ಅಕ್ರಮವಾಗಿ ಹಂಚಿದ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ ಬೆಂಗಳೂರು : ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ರಾತ್ರೋರಾತ್ರಿ ಮುಟ್ಟುಗೋಲು ಹಾಕಿಕೊಂಡಿದೆ.ರಿಯಲ್​​ ಎಸ್ಟೇಟ್​ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್​​ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು ಮತ್ತು

ಮುಡಾ ಹಗರಣ : 300 ಕೋ. ರೂ. ಮೌಲ್ಯದ ಸ್ಥಿರಾಸ್ತಿ ಇ.ಡಿ ವಶ Read More »

error: Content is protected !!
Scroll to Top