ಮೊದಲ ಬಾರಿಗೆ ಶಾಸಕರಾಗಿ, ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಆಯ್ಕೆ
ಜೈಪುರ : ಭಜನ್ ಲಾಲ್ ಶರ್ಮಾ ಮೊದಲ ಬಾರಿಗೆ ಶಾಸಕರಾಗಿ, ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಆರ್ಎಸ್ಎಸ್ ಮತ್ತು ಎಬಿವಿಪಿ ಜೊತೆ ಕಾರ್ಯನಿರ್ವಹಿಸಿದ್ದಾರೆ. ಸಂಘಟನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಹುದ್ದೆಯ ಬಹುದೊಡ್ಡ ಜವಾಬ್ದಾರಿ ನೀಡಲಾಗಿದೆ. ರಾಜಸ್ಥಾನದಲ್ಲೂ ಎರಡು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ದಲಿತ ಸಮುದಾಯ ಪ್ರೇಮ್ ಚಂದ್ ಬೈರವಾ ಹಾಗೂ ರಜಪೂತ ಸಮುದಾಯದ ದಿಯಾ ಕುಮಾರಿ ಡಿಸಿಎಂ ಆಗಲಿದ್ದಾರೆ. ಇನ್ನು ಸ್ಪೀಕರ್ ಆಗಿ
ಮೊದಲ ಬಾರಿಗೆ ಶಾಸಕರಾಗಿ, ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಆಯ್ಕೆ Read More »










