• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಜೆಪಿಗೇ ಶಾಕ್ ಕೊಟ್ಟ ಬಿಜೆಪಿ ಬೆಂಬಲಿತ ಸದಸ್ಯರು

ಕುಕ್ಕುಂದೂರು ಗ್ರಾ. ಪಂ. ನಲ್ಲೊಂದು ಅಪೂರ್ವ ವಿದ್ಯಮಾನ ಅಡ್ಡ ಮತದಾನ ಮಾಡಿದವರ ಬಗ್ಗೆಯೇ ಹೆಚ್ಚಿದ ಕುತೂಹಲ ಕಾರ್ಕಳ : ತಾಲೂಕಿನ ಅತಿ ದೊಡ್ಡ ಪಂಚಾಯತ್‌ ಎಂದು ಗುರುತಿಸಿಕೊಂಡಿರುವ ಕುಕ್ಕುಂದೂರಿನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಸಂಖ್ಯೆಯೇ ಹೆಚ್ಚಿದ್ದರೂ ಅಧಿಕಾರ ಮಾತ್ರ ಕಾಂಗ್ರೆಸ್‌ ಪಾಲಾಗಿದೆ. ಒಟ್ಟು 33 ಮಂದಿ ಸದಸ್ಯರಿರುವ ಈ ಪಂಚಾಯತ್‌ನಲ್ಲಿ 21 ಮಂದಿ ಬಿಜೆಪಿ, 12 ಮಂದಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಿದ್ದರು. ವಿಧಾನ ಸಭಾ ಚುನಾವಣಾ ಸಂದರ್ಭ ಪಂಚಾಯತ್‌ ಉಪಾಧ್ಯಕ್ಷ ಅನಿಲ್‌ ನೆಲ್ಲಿಗುಡ್ಡೆ ಹಾಗೂ ರಮೇಶ್‌ ಪರಪು

ಬಿಜೆಪಿಗೇ ಶಾಕ್ ಕೊಟ್ಟ ಬಿಜೆಪಿ ಬೆಂಬಲಿತ ಸದಸ್ಯರು Read More »

ಬಜಗೋಳಿಯಲ್ಲಿ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಅಧಿಕಾರವನ್ನು ಸಮರ್ಥವಾಗಿ ನಿಭಾಯಿಸುವುದು ಕಬ್ಬಿಣದ ಕಡಲೆ ಇದ್ದಂತೆ – ಲಕ್ಷ್ಮೀ ಹೆಬ್ಬಾಳ್ಕರ್‌ ಗ್ರಾ. ಪಂ. ಸರಕಾರದ ಅನುದಾನವನ್ನು ಜನತೆಗೆ ತಲುಪಿಸುವ ಸಂಪರ್ಕ ಸೇತುವೆ – ಸುನಿಲ್‌ ಕುಮಾರ್ ಕಾರ್ಕಳ : ಭಾರತ ಹಳ್ಳಿಗಳಿಂದ ಆವೃತವಾಗಿದ್ದು, ರೈತರ ದೇಶವಾಗಿದೆ. ಹಾಗಿರುವಾಗ ಗ್ರಾ. ಪಂಚಾಯತ್‌ಗಳು ಸುಧಾರಣೆಯಾದಲ್ಲಿ ದೇಶ ಅಭಿವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಪ್ರಾಯಪಟ್ಟರು. ಅವರು ಆ. 14 ರಂದು ಮುಡಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಜಗೋಳಿಯಲ್ಲಿ ಮಾರುಕಟ್ಟೆ ಹಾಗೂ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದರು.

ಬಜಗೋಳಿಯಲ್ಲಿ ವಾಣಿಜ್ಯ ಸಂಕೀರ್ಣ ಉದ್ಘಾಟನೆ Read More »

ಕಾರ್ಕಳ ಬಿಜೆಪಿಯಿಂದ ಇಬ್ಬರು ಗ್ರಾ. ಪಂ. ಸದಸ್ಯರ ಉಚ್ಛಾಟನೆ

ಕಾರ್ಕಳ : ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ನಿಟ್ಟೆ ಗ್ರಾಮ ಪಂಚಾಯತ್‌ನ ಸದಸ್ಯ ಸುಭಾಶ್‌ ಚಂದ್ರ ಹೆಗ್ಡೆ ಹಾಗೂ ಮುದ್ರಾಡಿ ಗ್ರಾ. ಪಂ. ಸದಸ್ಯ ಶುಭದರ್‌ ಮುದ್ರಾಡಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ವಿಧಾನ ಸಭಾ ಚುನವಾಣೆಯ ಸಂದರ್ಭ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಮತಪ್ರಚಾರ ಮಾಡುವ ಮೂಲಕ ಪಕ್ಷಕ್ಕೆ ಅಗೌರವ ಹಾಗೂ ಪಕ್ಷದ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ. ಈ ಅಶಿಸ್ತಿನ ನಿಲುವನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು

ಕಾರ್ಕಳ ಬಿಜೆಪಿಯಿಂದ ಇಬ್ಬರು ಗ್ರಾ. ಪಂ. ಸದಸ್ಯರ ಉಚ್ಛಾಟನೆ Read More »

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೊಕ್ – ರಾಜ್ಯಾಧ್ಯಕ್ಷ ಹುದ್ದೆ ಸಾಧ್ಯತೆ !

ದೆಹಲಿ : ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ. 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಂಡಿ ಸಂಜಯ್ ಅವರನ್ನು

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೊಕ್ – ರಾಜ್ಯಾಧ್ಯಕ್ಷ ಹುದ್ದೆ ಸಾಧ್ಯತೆ ! Read More »

ಶಾಸಕ ಸ್ಥಾನ ಅಸಿಂಧುಗೊಳಿಸಲು ಅರ್ಜಿ – ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್ !

ಬೆಂಗಳೂರು : ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಇಂದು ಉಚ್ಛ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಚುನಾವಣಾ ತಕರಾರು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಶಾಸಕತ್ವವನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ. ಶಂಕರ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ಬಾರಿ ನಡೆದ ರಾಜ್ಯ ವಿಧಾನಸಭಾ ಚುನಾವಣೆ

ಶಾಸಕ ಸ್ಥಾನ ಅಸಿಂಧುಗೊಳಿಸಲು ಅರ್ಜಿ – ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್ ! Read More »

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿಟ್ಲರ್ ಮಾದರಿ ಸರಕಾರ

ಟ್ವೀಟ್ ಮಾಡಿದ್ದು ದೊಡ್ಡ ಅಪರಾಧವೊ, ವೀಡಿಯೋ ಮಾಡಿದ್ದು ಅಪರಾಧವೊ ? – ಕಿಡಿಕಾರಿದ ಸುನಿಲ್‌ ಕುಮಾರ್ ಕಾರ್ಕಳ : ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ಹತ್ತಿಕ್ಕುವ ಹಿಟ್ಲರ್ ಸರಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರಕಾರ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪೇನಿದೆ..?ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿಟ್ಲರ್ ಮಾದರಿ ಸರಕಾರ Read More »

ಬಿಜೆಪಿ ಜತೆ ಜೆಡಿಎಸ್​ ಮೈತ್ರಿಯ ಗೊಂದಲ – ಅಡ್ಡಗೋಡೆ ಮೇಲೆ ದೀಪ ಇಟ್ಟ ಹೆಚ್‌. ಡಿ. ದೇವೇಗೌಡ

ಬೆಂಗಳೂರು: ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿಚಾರ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ವಿಧಾನಸಭೆ ಅಧಿವೇಶನದಲ್ಲೂ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಯವರ ಆರೋಪಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಹೆಚ್. ಡಿ. ಕುಮಾರಸ್ವಾಮಿ ಜಂಟಿಯಾಗಿ ಸುದ್ದಿಗೋಷ್ಠಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೈತ್ರಿ ಪಕ್ಕಾ ಎನ್ನಲಾಗಿತ್ತು. ಆದರೆ, ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಸಾಧ್ಯತೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು, ಮುಂಬರುವ ಲೋಕಸಬಾ

ಬಿಜೆಪಿ ಜತೆ ಜೆಡಿಎಸ್​ ಮೈತ್ರಿಯ ಗೊಂದಲ – ಅಡ್ಡಗೋಡೆ ಮೇಲೆ ದೀಪ ಇಟ್ಟ ಹೆಚ್‌. ಡಿ. ದೇವೇಗೌಡ Read More »

ಸದನದಿಂದ 10 ಬಿಜೆಪಿ ಶಾಸಕರ ಅಮಾನತು – ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಬೆಂಗಳೂರು : ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಜು. 20 ರಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಶಾಸಕರಾದ ಸುನೀಲ್​ ಕುಮಾರ್, ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್​ ಕುಮಾರ್​, ಭೈರತಿ ಬಸವರಾಜ್, ಯಶ್‌ ಪಾಲ್‌ ಸುವರ್ಣ, ಸುರೇಶ್‌ ಗುರ್ಮೆ​

ಸದನದಿಂದ 10 ಬಿಜೆಪಿ ಶಾಸಕರ ಅಮಾನತು – ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರಿಂದ ಪ್ರತಿಭಟನೆ Read More »

ಸುನಿಲ್ ಕುಮಾರ್ ಅಮಾನತು ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ – ಶುಭದ ರಾವ್

ಕಾರ್ಕಳ : ಕರ್ನಾಟಕ ‌ವಿಧಾನಸಭೆಯ ಕಲಾಪದ‌ ಸಂದರ್ಭದಲ್ಲಿ ಸಭಾದ್ಯಕ್ಷರ ಮೇಲೆ ಕಾಗದ ಪತ್ರವನ್ನು ಎಸೆದು ಅಸಭ್ಯ ವರ್ತನೆ ತೋರಿದ ಕಾರಣ ಅಮಾನತುಗೊಂಡ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್‌ ಅವರ ವರ್ತನೆಯಿಂದ ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಅಭಿಪ್ರಾಯಪಟ್ಟಿದ್ದಾರೆ. ಕಾರ್ಕಳದಲ್ಲಿ ಅನೇಕ ಮಹನೀಯರು ಕ್ಷೇತ್ರ ಶಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಕೇಂದ್ರ ಸರಕಾರದ ಸಚಿವರಾಗಿ ಸುದೀರ್ಘವಾಗಿ ಅಧಿಕಾರ ನಡೆಸಿದರೂ ಯಾರು

ಸುನಿಲ್ ಕುಮಾರ್ ಅಮಾನತು ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ – ಶುಭದ ರಾವ್ Read More »

ಸದನದಿಂದ ಶಾಸಕರ ಅಮಾನತು : ಸಭಾಧ್ಯಕ್ಷರಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ ಸುನಿಲ್ ಕುಮಾರ್

ಶ್ರೀ ಯು.ಟಿ.ಖಾದರ್ಸನ್ಮಾನ್ಯ ಸಭಾಧ್ಯಕ್ಷರುವಿಧಾನಸಭೆ ವಿಷಯ : ಏಕಪಕ್ಷೀಯವಾಗಿ ಅಮಾನತು ಶಿಕ್ಷೆಕೊಟ್ಟದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾನ್ಯ ಸಭಾಧ್ಯಕ್ಷರೇ,ನಿಮ್ಮಿಂದ ನಾವು ಇಂಥದೊಂದು ನಡೆಯನ್ನು ನಿರೀಕ್ಷಿಸಿರಲಿಲ್ಲ. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಎಲ್ಲರನ್ನೂ ಸಮಾನರೆಂದು ಪರಿಗಣಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಖಾದರ್ ಸಮರ್ಥವಾಗಿ ಎತ್ತಿ ಹಿಡಿಯಬಹುದೆಂಬ ನಮ್ಮ‌ ನಿರೀಕ್ಷೆ ಇಂದು ಉಸುಕಿನ ಸೌಧದಂತೆ ಕುಸಿದು ಹೋಗಿದೆ. ರಾಜ್ಯದ ಶ್ರೇಷ್ಠ ಸ್ಪೀಕರ್ ಎಂದು ಮಾದರಿ ಹೆಜ್ಜೆ ಬಿಟ್ಟು ಹೋದ ದಿ. ವೈಕುಂಠ ಬಾಳಿಗರ ಜಿಲ್ಲೆಯಿಂದ ಬಂದ ನೀವು ಅವರದ್ದೇ ಮಾರ್ಗದಲ್ಲಿ ನಡೆಯಬಹುದೆಂದು ವೈಯಕ್ತಿಕವಾಗಿ ನಾನು

ಸದನದಿಂದ ಶಾಸಕರ ಅಮಾನತು : ಸಭಾಧ್ಯಕ್ಷರಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ ಸುನಿಲ್ ಕುಮಾರ್ Read More »

error: Content is protected !!
Scroll to Top