• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಸಫಲ – ರಾಜೀನಾಮೆ ವಾಪಸ್ : ಸುರ್ಜೇವಾಲ

ಬೆಂಗಳೂರು : ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಸಫಲರಾಗಿದ್ದೇವೆ. ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್‌ ಪಡೆದಿದ್ದಾರೆಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ ತಿಳಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಮತ್ತು ಕೃಷ್ಣ ಭೈರೇಗೌಡ ಜೊತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಚರ್ಚೆ ಮಾಡಿದ್ದಾರೆ. ಸುಮಾರು 1 ಗಂಟೆ ಕಾಲ ಸಮಾಲೋಚನೆ ಮಾಡಲಾಗಿದೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ಅವರು ಸಚಿವ

ರಾಮಲಿಂಗಾರೆಡ್ಡಿ ಮನವೊಲಿಸುವಲ್ಲಿ ಸಫಲ – ರಾಜೀನಾಮೆ ವಾಪಸ್ : ಸುರ್ಜೇವಾಲ Read More »

ಖಾತೆ ಅಸಮಾಧಾನ – ಇದು ಕುಟುಂಬದ ಸಮಸ್ಯೆ, ನಾವು ಬಗೆಹರಿಸಿಕೊಳ್ಳುತ್ತೇವೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಖಾತೆ ಹಂಚಿಕೆಗೆ ಸಂಬಂಧಿಸಿದ್ದು, ನಮ್ಮ ಕುಟುಂಬದ ಸಮಸ್ಯೆ. ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಖಾತೆ ಹಂಚಿಕೆಗೆ ಸಂಬಂಧಿಸಿ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿಯವರ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ತಡರಾತ್ರಿವರೆಗೂ ಸಮಾಲೋಚನೆ ನಡೆಸಿದ ಬಳಿಕ ಹೋಟೆಲ್ ಬಳಿ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು. ನಾನು ಮುಖ್ಯಮಂತ್ರಿ, ರಾಮಲಿಂಗಾರೆಡ್ಡಿ ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಅದೇ

ಖಾತೆ ಅಸಮಾಧಾನ – ಇದು ಕುಟುಂಬದ ಸಮಸ್ಯೆ, ನಾವು ಬಗೆಹರಿಸಿಕೊಳ್ಳುತ್ತೇವೆ : ಸಿಎಂ ಡಿ.ಕೆ.ಶಿವಕುಮಾರ್ Read More »

ಸಚಿವ ಸಂಪುಟದಲ್ಲಿ ಹಿರಿಯ ನಾಯಕರಿಗೆ ತಕ್ಕ ಗೌರವ ಸಿಕ್ಕಿಲ್ಲ

ರಾಮಲಿಂಗಾರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಮುನಿಯಪ್ಪ ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಅವರೂ ಕೂಡ ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ದೇವನಹಳ್ಳಿಯಲ್ಲಿ ಮಾತನಾಡಿರುವ ಅವರು, ಖಾತೆ ಹಂಚಿಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಸಿಎಂ ಡಿ.ಕೆ.

ಸಚಿವ ಸಂಪುಟದಲ್ಲಿ ಹಿರಿಯ ನಾಯಕರಿಗೆ ತಕ್ಕ ಗೌರವ ಸಿಕ್ಕಿಲ್ಲ Read More »

ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ಗೆ ಬಂದ ಅವರು, ತಮ್ಮ ಮುಂಬರುವ ರಾಜಕೀಯ ನಡೆ ಹಾಗೂ ಹೊಸ ಆಂದೋಲನದ ನೀಲನಕ್ಷೆಯನ್ನು ಹಂಚಿಕೊಂಡಿದ್ದಾರೆ. ತಮ್ಮ ಹೊಸ ರಾಜಕೀಯ ಆಂದೋಲನಕ್ಕೆ ನಾವು ಜನರು (We

ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ Read More »

ಶಿವಕುಮಾರ್ ಸರಕಾರಕ್ಕೆ ಮೊದಲ ಅಡ್ಡಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಬೆಂಗಳೂರು : ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ರಾಜೀನಾಮೆಯ ಹಿಂದಿನ

ಶಿವಕುಮಾರ್ ಸರಕಾರಕ್ಕೆ ಮೊದಲ ಅಡ್ಡಿ Read More »

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಪಕ್ಷ ಸಂಘಟಿಸುವವರು ನನ್ನ ಜೊತೆ ಬನ್ನಿ – ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಾಗೂ ಸಚಿವ ಸ್ಥಾನ ಬೇಕು ಎನ್ನುವವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಹೋಗಿ. ಪಕ್ಷ, ಹೋರಾಟ, ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಕೈಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ. ಇದರಲ್ಲಿ ಯಾವುದೇ ಬಣವಿಲ್ಲ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಪಕ್ಷ ಸಂಘಟಿಸುವವರು ನನ್ನ ಜೊತೆ ಬನ್ನಿ – ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ Read More »

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ನೇಮಕ

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (KPCC) ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮೇಲ್ಮನೆ ಟಿಕೆಟ್‌ಇದಕ್ಕೂ ಮುನ್ನವೇ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ನೇಮಕ Read More »

ಅಣ್ಣಾಮಲೈ – ಹಗ್ಗದ ಮೇಲಿನ ನಡಿಗೆ

ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ ಇದೀಗ ಉಸಿರುಗಟ್ಟುವ ವಾತಾವರಣದಿಂದ ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಕಳೆದ ಆರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ತಮಿಳುನಾಡು ರಾಜ್ಯದ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಲ್ಲಿ ಬೆಳೆಸಲು ಏನೆಲ್ಲ ಸಾಧ್ಯವೋ ಅದೆಲ್ಲವನ್ನೂ ಮಾಡಿದ್ದ ಸಿಂಗಮ್ ಇದೀಗ ತನ್ನ ಮಾತಿಗೆ ಬೆಲೆ ಇಲ್ಲ ಮತ್ತು ತನ್ನ ಪಕ್ಷಕ್ಕೆ ತಮಿಳು ರಾಜ್ಯದಲ್ಲಿ ಭವಿಷ್ಯವೇ ಇಲ್ಲ ಎಂಬ ತೀರ್ಮಾನಕ್ಕೆ ಬಂದ ಹಾಗಿದೆ. ಆ ಕಾರಣಕ್ಕೆ ಒಂದೆರಡು ದಿನಗಳಲ್ಲಿ ಅವರು ಪಕ್ಷದಿಂದ ಹೊರಬಂದು

ಅಣ್ಣಾಮಲೈ – ಹಗ್ಗದ ಮೇಲಿನ ನಡಿಗೆ Read More »

ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ ಸಚಿವ ಸ್ಥಾನ

ಬೆಂಗಳೂರು: ನಿರೀಕ್ಷೆಯಂತೆ ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ.ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಸ್ವೀಕಾರ ಮಾಡಿದರು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಮಾಣ ಬೋಧಿಸಿದರು.ಪ್ರಮಾಣ ಸ್ವೀಕಾರದ ಬಳಿಕ ನೂತನ ಸಚಿವರಿಗೆ ರಾಜ್ಯಪಾಲರು ಹಾಗೂ ಸಿಎಂ ಡಿಕೆ ಶಿವಕುಮಾರ್‌ ಅವರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.

ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ ಸಚಿವ ಸ್ಥಾನ Read More »

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ

ಬೆಂಗಳೂರು : ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಲೋಕಭವದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಪರಮೇಶ್ವರ್‌ ಉಪಮುಖ್ಯಮಂತ್ರಿಯಾಗಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ಹೆಸರಿನಲ್ಲಿ ಪ್ರಮಾಣ ಸ್ವೀಕಾರ ಮಾಡಿದರು. ಬಳಿಕ ನೂತನ ಉಪಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ನೂತನ ಸಿಎಂ ಡಿಕೆ ಶಿವಕುಮಾರ್‌ ಅವರು

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ Read More »

error: Content is protected !!
Scroll to Top