• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ : ವಿಪಕ್ಷಗಳಿಗೆ ಡಿಕೆಶಿ​​​ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ‘ಚುನಾವಣೆ ಸಂದರ್ಭದಲ್ಲಿ

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ : ವಿಪಕ್ಷಗಳಿಗೆ ಡಿಕೆಶಿ​​​ ಟಾಂಗ್ Read More »

ಉಡುಪಿಯಲ್ಲಿ ಮಾತ್ರ ನಾವು ಒಂದು ಸ್ಥಾನ ಗೆದ್ದಿಲ್ಲ, ಆದರೆ ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ – ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ನಾವು ಜನರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಜು. 1ರಿಂದ ಎಲ್ಲರಿಗೂ 10 ಕೆ.ಜಿ. ಉಚಿತ ಅಕ್ಕಿ ನೀಡುತ್ತೇವೆ. ನಾಳೆಯಿಂದ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಂಜನಗೂಡಿನ ಬಿಳಿಗೆರೆಯಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ನುಡಿದಂತೆ ನಡೆಯುತ್ತಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದರು. ಬಿಜೆಪಿ ನಾಯಕರು ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಸೋಲಿನ ಭೀತಿ

ಉಡುಪಿಯಲ್ಲಿ ಮಾತ್ರ ನಾವು ಒಂದು ಸ್ಥಾನ ಗೆದ್ದಿಲ್ಲ, ಆದರೆ ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ – ಸಿದ್ದರಾಮಯ್ಯ ವ್ಯಂಗ್ಯ Read More »

ಸತ್ಯ ಮಾತನಾಡುವುದನ್ನು ನಿಲ್ಲಿಸಲಾರೆ : ಶುಭದ ರಾವ್

ಸತ್ಯ ನುಡಿದರೆ ಮೊಕದ್ದಮ್ಮೆ ದಾಖಲಾಗುವುದಾದರೆ ಎದುರಿಸಲು ಸಿದ್ದ ‌ ಕಾರ್ಕಳ : ಕಾರ್ಕಳದ ಪ್ರತಿಷ್ಠಿತ ಸಂಸ್ಥೆಯ ಕಟ್ಟಡ ತೆರಿಗೆ ನಿಗದಿ ಸಂಬಂಧಿಸಿದಂತೆ ಬಿಜೆಪಿಯ ಕೆಲವು ಸದಸ್ಯರು ಲಕ್ಷಾಂತರ ರೂಪಾಯಿ ಪಡೆದು ಪುರಸಭೆಗೆ‌ ಹಾಗೂ ‌ಸಂಸ್ಥೆಗೆ ವಂಚಿಸಿ ಭ್ರಷ್ಟಾಚಾರ ಎಸಗಿದ್ದಾರೆ ಎನ್ನುವ ಸತ್ಯವಾದ ಆರೋಪವನ್ನು ನಾನು ಮಾಡಿದ್ದೆ. ಆದರೆ ಸತ್ಯ ಮಾತನಾಡುವುದೇ ಅಪರಾಧ ಎನ್ನುವ ರೀತಿಯಲ್ಲಿ ನನ್ನ ಮೇಲೆ ವೈಯಕ್ತಿಕ ಟೀಕೆಗಳನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಆರೋಪಕ್ಕೆ ಉತ್ತರ ನೀಡಬೇಕಾದ ಪುರಸಭಾ ಸದಸ್ಯ ಎಲ್ಲೆ ಮೀರಿ ಸಾಮಾಜಿಕ ಜಾಲತಾಣದಲ್ಲಿ

ಸತ್ಯ ಮಾತನಾಡುವುದನ್ನು ನಿಲ್ಲಿಸಲಾರೆ : ಶುಭದ ರಾವ್ Read More »

ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ

ಬೆಂಗಳೂರು : ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಡೆಡ್​ಲೈನ್ ನೀಡಿದ್ದಾರೆ. ಜೂ.​​ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾ. ಬಿ. ಎಸ್​. ಪಾಟೀಲ್ ಗಡುವು ನೀಡಿದ್ದಾರೆ. ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯ

ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ Read More »

ದ್ವಂದ್ವ ನಿಲುವುವಿನಲ್ಲಿ ಕಾರ್ಕಳ ಕಾಂಗ್ರೆಸ್‌

ಗೋಪೂಜೆ ಮಾಡುವವರಿಗೆ ತಮ್ಮ ನಾಯಕನ ಗೋ ವಿರೋಧಿ ನೀತಿ ಕಾಣುತ್ತಿಲ್ಲವೆ ? ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ತೀವ್ರ ಆಕ್ರೋಶ ಕಾರ್ಕಳ : ಬಿಜೆಪಿ ಸರಕಾರ ತನ್ನ ಆಡಳಿತ ಅವಧಿಯಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿತ್ತು. ಆದರೆ, ಇದೀಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಹತ್ತೇ ದಿನದಲ್ಲಿ ಯಾರದೋ ಒಲೈಕೆಗಾಗಿ ಗೋ ನಿಷೇಧ ಕಾಯಿದೆಯನ್ನು ವಾಪಾಸ್‌ ಪಡೆಯುವ ಹೇಳಿಕೆ ನೀಡಿದೆ. ಗೋವಿಗೆ ರಕ್ಷಣೆ ಇಲ್ಲ ಎಂದು ಬೊಬ್ಬೆ ಹೊಡೆಯುತ್ತಾ, ಸ್ಥಳೀಯ ಶಾಸಕರ ವಿರುದ್ಧ ಮಾತಾನಾಡುತ್ತಿದ್ದ ಕಾರ್ಕಳದ

ದ್ವಂದ್ವ ನಿಲುವುವಿನಲ್ಲಿ ಕಾರ್ಕಳ ಕಾಂಗ್ರೆಸ್‌ Read More »

ತಲೆ ಬೋಳಿಸುವ ಪ್ರತಿಜ್ಞೆ – ಬಿಜೆಪಿ ಜಿಲ್ಲಾಧ್ಯಕ್ಷರ ಮನೋವೈಫಲ್ಯಕ್ಕೆ ಸಾಕ್ಷಿ : ಕಾಂಗ್ರೆಸ್‌ ಲೇವಡಿ

ಕಾರ್ಕಳ : ತಲೆಯೇ ಇಲ್ಲದ ಕಬಂಧ ಮನಸ್ಥಿತಿಯವರಿಗೆ ತಲೆ ಬೋಳಿಸುವುದು ಒಂದು ಸಮಸ್ಯೆಯೇ ಅಲ್ಲ. ಬಹುಶ: ಈ ಭಂಡ ರ್ಯದಿಂದಲೇ ಅಂತವರು ತಲೆ ಬೋಳಿಸುವ ಪ್ರತಿಜ್ಞೆ ಮಾಡುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಯೊಂದನ್ನು ಉಲ್ಲೇಖಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಲೇವಡಿ ಮಾಡಿದೆ. ಕಾಂಗ್ರೆಸ್ ಚುನಾವಣೆ ಪೂರ್ವ ಜನರಿಗೆ ನೀಡಿದ 5 ಭರವಸೆಗಳನ್ನು ತಾನು ಅಧಿಕಾರಕ್ಕೆ ಬರುತ್ತಲೆ ಕಾನೂನಾತ್ಮಕ ಬದ್ಧತೆಯೊಂದಿಗೆ ಹಂತ ಹಂತವಾಗಿ ಅನುಷ್ಠಾನಗೊಳಿಸಿ ಜನರಿಗೆ ತಲುಪಿಸುವ ದಿನಾಂಕ ಘೋಷಿಸಿದೆ. ಇದನ್ನು ಕಂಡು ದೃತಿಗೆಟ್ಟು ದಿಗ್ಭ್ರಮೆಗೊಂಡ ಬಿಜೆಪಿಯ ನಾಯಕರೆನ್ನಿಸಿಕೊಂಡವರು

ತಲೆ ಬೋಳಿಸುವ ಪ್ರತಿಜ್ಞೆ – ಬಿಜೆಪಿ ಜಿಲ್ಲಾಧ್ಯಕ್ಷರ ಮನೋವೈಫಲ್ಯಕ್ಕೆ ಸಾಕ್ಷಿ : ಕಾಂಗ್ರೆಸ್‌ ಲೇವಡಿ Read More »

ಚಕ್ರವರ್ತಿ ಸೂಲಿಬೆಲೆಗೆ ವಾರ್ನಿಂಗ್ ಕೊಟ್ಟ ಸಚಿವ ಎಂಬಿ ಪಾಟೀಲ್

ವಿಜಯಪುರ : ಹಿಂದಿನಂತೆ ನಾಟಕ, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ಎಂದು ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆಗೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್

ಚಕ್ರವರ್ತಿ ಸೂಲಿಬೆಲೆಗೆ ವಾರ್ನಿಂಗ್ ಕೊಟ್ಟ ಸಚಿವ ಎಂಬಿ ಪಾಟೀಲ್ Read More »

ಉಚಿತ ಪ್ರಯಾಣಕ್ಕೂ ಟಿಕೆಟ್​ ಪಡೆಯಲೇಬೇಕು : ಫ್ರೀ ಬಸ್ ಟಿಕೆಟ್ ಹೇಗರಲಿದೆ ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಈ ಯೋಜನೆಗೆ ಜೂ. 11ರಂದು ಚಾಲನೆ ಸಿಗಲಿದ್ದು, ಉಚಿತವಾಗಿ ಪ್ರಯಾಣಿಸುವ ಮಹಿಳೆ ಅಂಕಿ-ಅಂಶವನ್ನು ಲೆಕ್ಕಹಾಕಲು ಸರಕಾರ ಹೊಸ ಮಾದರಿಯ ಟಿಕೆಟ್ ಜಾರಿಗೆ ತರಲು ಮುಂದಾಗಿದೆ. ಸರಕಾರಿ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಸಂಚಾರ ನಡೆಸಬೇಕಾದರೂ ಸಹ ಟಿಕೆಟ್ ಪಡೆಯಬೇಕಿದೆ. ಹೀಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಹೊಸ ಮಾದರಿ ಟಿಕೆಟ್ ಬಿಡುಗಡೆ ಮಾಡಲಿವೆ. ಆದರೆ ಈ ಟಿಕೆಟ್ ಪಡೆಯಲು

ಉಚಿತ ಪ್ರಯಾಣಕ್ಕೂ ಟಿಕೆಟ್​ ಪಡೆಯಲೇಬೇಕು : ಫ್ರೀ ಬಸ್ ಟಿಕೆಟ್ ಹೇಗರಲಿದೆ ಗೊತ್ತಾ? Read More »

ಮೊದಲು 15 ಲಕ್ಷ ಕೊಡಿ – ಸುನಿಲ್ ಕುಮಾರ್‌ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು : ಕರಾವಳಿ ಭಾಗದಲ್ಲಿ ಸರಕಾರಿ ಬಸ್‌ಗಳ ಓಡಾಟ ಕಡಿಮೆಯಿರುವುದರಿಂದ ಉಡುಪಿ, ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್‍ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂಬ ಶಾಸಕ ಸುನಿಲ್ ಕುಮಾರ್ ಹೇಳಿಕೆಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೋರಿರೋದು ತಪ್ಪಲ್ಲ ಬಿಡಿ. ಅದು ಅವರ ಬೇಡಿಕೆಯಾಗಿದೆ. ಆದರೆ ಮೊದಲು 15 ಲಕ್ಷ ಕೊಡಿ. ಬಸ್ ದರ ಪರಿಷ್ಕರಣೆ ಇಲ್ಲ ಎಂದು ಹೇಳಿದರು. ಸುನಿಲ್

ಮೊದಲು 15 ಲಕ್ಷ ಕೊಡಿ – ಸುನಿಲ್ ಕುಮಾರ್‌ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ Read More »

ಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ

ಅಂದೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯತೆ ! ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದು 15 ದಿನಗಳು ಕಳೆದಿದೆ. ಗ್ಯಾರಂಟಿ ಹೆಸರಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗಿದೆ. ಜೂನ್ 1ರಂದು ಸಚಿವ ಸಂಪುಟ ಸಭೆ ನಡೆಸಿ ಅಂದೇ ಗ್ಯಾರಂಟಿ ಘೋಷಿಸುವ ನಿರೀಕ್ಷೆ ಇದೆ. ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ್ದ ಡಿಸಿಎಂ ಡಿ.

ಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ Read More »

error: Content is protected !!
Scroll to Top