ಬಿಜೆಪಿಯ ಹಿರಿಯ ಶಾಸಕರಿಗೆ ಟಿಕೆಟ್ ಸಿಗೋದು ಡೌಟ್ : ಕ್ಷೇತ್ರ ತ್ಯಾಗ ಮಾಡುವಂತೆ ಹೈಕಮಾಂಡ್ ಕರೆ
ಬೆಂಗಳೂರು : ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಹಲವು ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅಲ್ಲದೆ, 5ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ, ಹೊಸಬರಿಗೆ ಅವಕಾಶ ನೀಡುವಂತೆ ಕೋರಿದ್ದಾರೆ ಎಂದು ಸ್ವತಃ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇವರಲ್ಲದೆ, ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್, ಆರ್.ಅಶೋಕ್, […]
ಬಿಜೆಪಿಯ ಹಿರಿಯ ಶಾಸಕರಿಗೆ ಟಿಕೆಟ್ ಸಿಗೋದು ಡೌಟ್ : ಕ್ಷೇತ್ರ ತ್ಯಾಗ ಮಾಡುವಂತೆ ಹೈಕಮಾಂಡ್ ಕರೆ Read More »










