• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ : ಕಾರ್ಕಳ ಬಿಜೆಪಿ ಆಕ್ರೋಶ

ಭಜರಂಗದಳ ದೇಶಪ್ರೇಮಿ ಸಂಘಟನೆ ಕಾರ್ಕಳ : ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಭಜರಂಗದಳವನ್ನು ನಿಷೇಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ರಾಜ್ಯ ಬಿಜೆಪಿ ಸರಕಾರ ಪಿಎಫ್ಐ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸಿ, ಅವರ ಕಾನೂನುಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುತ್ತಿದ್ದರೂ ಕೂಡ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪಿಎಫ್ ಐ ಅನ್ನು ನಿಷೇಧಿಸುವುದಾಗಿ ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಾರ್ಕಳ ಬಿಜೆಪಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.ಪಿಎಫ್ಐ ಜೊತೆಗೆ ಬಜರಂಗದಳವನ್ನು ಕೂಡ ನಿಷೇಧಿಸುವುದಾಗಿ ತಿಳಿಸಿರುವ ಕಾಂಗ್ರೆಸ್

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ : ಕಾರ್ಕಳ ಬಿಜೆಪಿ ಆಕ್ರೋಶ Read More »

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಗೆಲುವು – ಉದಯ ಕುಮಾರ್‌ ಶೆಟ್ಟಿ

ಭಾಷಣದಿಂದ ದೇಶ ಕಟ್ಟಲು ಸಾಧ್ಯವಿಲ್ಲ – ರಾಕೇಶ್‌ ಶೆಟ್ಟಿ ಕಾರ್ಕಳ : ಎಂಎಲ್ಎ ಆಗುವುದು ಶ್ರೀಮಂತಿಕೆಗಾಗಿ ಅಲ್ಲ. ಬದಲಾಗಿ ಜನಸೇವೆಗಾಗಿ. ಉದಯ ಕುಮಾರ್ ಶೆಟ್ಟಿಯವರ ಮಾತಿನಲ್ಲಿ ಸರಳತೆ, ಸಹಾನೂಭೂತಿಯಿದೆ. ಇದನ್ನು ಕಂಡಾಗ ನಾನು 6 ತಿಂಗಳ ಹಿಂದೆ ಮಾಡಿದ್ದ ಶಪಥ ಈಡೇರುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅಭಿಮತ ವ್ಯಕ್ತಪಡಿಸಿದರು.ಅವರು ಮೆ 1ರಂದು ಕಾಂಗ್ರೆಸ್‌ ವತಿಯಿಂದ ಬಂಡಿಮಠದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದರು. ಬಡವನ ಮಗನೂ ಶಾಸಕನಾಗಬಹುದು ಎಂಬುದಕ್ಕೆ ನಾನು, ಗೋಪಾಲ

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಗೆಲುವು – ಉದಯ ಕುಮಾರ್‌ ಶೆಟ್ಟಿ Read More »

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ

ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ – ಸಿದ್ಧರಾಮಯ್ಯ ಸವಾಲು Read More »

ಚನ್ನಪಟ್ಟಣದಲ್ಲಿ ಕಾಂಗ್ರೆಸ್​, ಜೆಡಿಎಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ರಾಮನಗರ : ರಾಜ್ಯ ಬಹಳ ಕಾಲದಿಂದ ಅಸ್ತಿರ ಸರ್ಕಾರಗಳನ್ನು ನೋಡಿದೆ. ಇದರಿಂದ ಲೂಟಿಯಾಗುತ್ತದೆ ಹೊರತು ಅಭಿವೃದ್ಧಿಯಾಗುವುದಿಲ್ಲ. ಕಾಂಗ್ರೆಸ್​ ಮತ್ತು ಜೆಡಿಎಸ್​ ಹೊರಗಿಂದ ನೋಡಲು ಮಾತ್ರ ಬೇರೆ ಬೇರೆ ಆದರೆ ಆಂತರಿಕವಾಗಿ ಒಂದೇ. ಜೆಡಿಎಸ್​ ಹೇಳುತ್ತೆ 15 ಸೀಟ್​ ಬಂದರೇ ನಾವೇ ಕಿಂಗ್​ ಮೇಕರ್ ಅಂತ. ಈ ಸ್ವಾರ್ಥದಿಂದ ಒಂದು ಕುಟುಂಬಕ್ಕಷ್ಟೇ ಲಾಭವಾಗುತ್ತದೆ. ಆದರೆ ರಾಜ್ಯದ ಅನೇಕ ಕುಟುಂಬಕ್ಕೆ ನಷ್ಟವಾಗುತ್ತದೆ. ಜೆಡಿಎಸ್​ಗೆ ಹಾಕುವ ಪ್ರತಿಯೊಂದು ಮತವು ಕಾಂಗ್ರೆಸ್​ಗೆ ಹೋಗುತ್ತದೆ. ಹೀಗಾಗಿ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರವಾಗಲಿ

ಚನ್ನಪಟ್ಟಣದಲ್ಲಿ ಕಾಂಗ್ರೆಸ್​, ಜೆಡಿಎಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ Read More »

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ

209 ಬೂತ್‌ನಲ್ಲಿ 10 ಸಾವಿರ ಕಾರ್ಯಕರ್ತರಿಂದ ಪ್ರಚಾರ – ಮತಯಾಚನೆ ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಾದ್ಯಂತ ರವಿವಾರ ಬಿಜೆಪಿ ವತಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಿತು. ಹಿರಿಯರು, ಕಿರಿಯರು, ಮಹಿಳೆಯರು, ಯುವಕರು, ಯುವತಿಯರು ಹೀಗೆ ಒಟ್ಟು 10 ಸಾವಿರಕ್ಕೂ ಮಿಕ್ಕಿದ ಕಾರ್ಯಕರ್ತರು ಮತ ಪ್ರಚಾರದಲ್ಲಿ ಪಾಲ್ಗೊಂಡರು. ಕಾರ್ಕಳ, ಹೆಬ್ರಿ ತಾಲೂಕುಗಳ 34 ಗ್ರಾಮ ಪಂಚಾಯತ್ ವ್ಯಾಪ್ತಿಯ 209 ಬೂತ್‌ಗಳಲ್ಲಿ, ಪ್ರತಿ ಬೂತ್‌ಗಳಲ್ಲಿ 75 ರಿಂದ 100 ಮಂದಿ ಕಾರ್ಯಕರ್ತರು ಸೇರಿ  ಪ್ರಚಾರ  ಅಭಿಯಾನ

ಕಾರ್ಕಳ ಬಿಜೆಪಿಯಿಂದ ಬೃಹತ್ ಮತಪ್ರಚಾರ ಅಭಿಯಾನ Read More »

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು

ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್‌ ಕಾರ್ಕಳ : ಕಳೆದ ಒಂದು ತಿಂಗಳಿನಿಂದ ಕಾರ್ಕಳದಲ್ಲಿ ಚುನಾವಣಾ ಪ್ರಚಾರವು ಹೊಸ ಹೊಸ ರೂಪವನ್ನು ಪಡೆಯುತ್ತಿದೆ. ಪ್ರಮುಖವಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿಯಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ವಿನೂತನ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ಪ್ರತಿ ನಿತ್ಯವೂ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿಚಾರ ಸದ್ದು ಮಾಡುತ್ತಲೇ ಇದೆ. ಇದೀಗ ಕಳೆದ ಎರಡು ವಾರದಿಂದ ಕಾರ್ಕಳದೆಲ್ಲೆಡೆ ಫೋನ್‌ ಕರೆಯದ್ದೆ ಹಾವಳಿ. ಯಾವುದಾದರೂ ಅನ್‌ನೌನ್‌ ನಂಬರಿನಿಂದ ಕರೆ

ಕಾರ್ಕಳದಲ್ಲಿ ಫೋನ್‌ ಕರೆಯದ್ದೆ ಸದ್ದು Read More »

ಹೆಬ್ರಿ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿ ಸೇರ್ಪಡೆ

ಹೆಬ್ರಿ : ಚಾರ ಹಾಲು ಉತ್ಪಾದಕರ ಸಂಘದ ಮಾಜಿ ನಿರ್ದೇಶಕ, ಕಳೆದ ಗ್ರಾ. ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧಿಸಿದ್ದ ಚಾರ ಗ್ರಾಮದ ಪ್ರಮೋದ್ ಶೆಟ್ಟಿ ಗುರುವಾರದಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಧ್ವಜ ನೀಡಿ ಅವರನ್ನು ಬಿಜೆಪಿಗೆ ಸ್ವಾಗತಿಸಲಾಯಿತು. ಈ ಸಂದರ್ಭ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಪಕ್ಷದ ಪ್ರಮುಖರಾದ ಜ್ಯೋತಿ ಹರೀಶ್, ರಮೇಶ್ ಕುಮಾರ್ ಶಿವಪುರ, ಸುಧಾಕರ್ ಹೆಗ್ಡೆ, ಸೀತಾರಾಮ್ ಗಾಣಿಗ, ಸಿಎಂ ಪ್ರಸನ್ನ ಶೆಟ್ಟಿ,

ಹೆಬ್ರಿ : ಕಾಂಗ್ರೆಸ್ ಕಾರ್ಯಕರ್ತ ಬಿಜೆಪಿ ಸೇರ್ಪಡೆ Read More »

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ

ಸುನಿಲ್‌ ಸೋತರೆ ಅದು ಕಾರ್ಕಳಕ್ಕಾಗುವ ದೊಡ್ಡ ನಷ್ಟ ಕಾರ್ಕಳ : ಬೈಲೂರು ಉಮಿಕ್ಕಳ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಮ್‌ ಪಾರ್ಕ್‌ ದೂರದೃಷ್ಟಿಯ ಯೋಜನೆ. ದೂರದೃಷ್ಟಿ ಯೋಜನೆ, ಸಮರ್ಪಕ ಅನುಷ್ಠಾನದ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿರುವ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕ್ಷೇತ್ರದ ಜನತೆ ಮತ್ತೆ ಗೆಲ್ಲಿಸಿಕೊಡಬೇಕೆಂದು ಮುಂಬೈ ಬೊರ್ವಿಲಿ ಸಂಸದ ಗೋಪಾಲ ಶೆಟ್ಟಿ ಹೇಳಿದರು. ಅವರು ಎ. 26ರಂದು ಮಾಳ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದರು. ಬೈಲೂರು ಉಮಿಕ್ಕಳ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆಯೊಂದಿಗೆ ಥೀಮ್ ಪಾರ್ಕ್ ನಿರ್ಮಾಣ

ದೂರದೃಷ್ಟಿಯ ಶಾಸಕ ಸುನಿಲ್‌ ಕುಮಾರ್‌ ಅವರನ್ನು ಕಳೆದುಕೊಳ್ಳಬೇಡಿ – ಮುಂಬೈ ಸಂಸದ ಗೋಪಾಲ ಶೆಟ್ಟಿ ಮನವಿ Read More »

ಪಕ್ಷಾಂತರ ಪರ್ವ : ಬಹಿರಂಗವಾಗುತ್ತಿದೆಯೇ ಸಾಮಾನ್ಯ ಜನರ ಮತ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಪಕ್ಷಾಂತರ ಪರ್ವವೂ ಹೆಚ್ಚಿದೆ. ಅಭ್ಯರ್ಥಿಗಳ ಕಾರ್ಯ ವೈಖರಿಯ ಪರಿಣಾಮವೋ, ಪ್ರಚಾರದ ಪ್ರಭಾವವೋ ಅಥವಾ ಹಿರಿಯ ನಾಯಕರ ಮನವೊಲಿಕೆಯೋ ಒಟ್ಟಿನಲ್ಲಿ ಕಾರ್ಕಳದಲ್ಲಿ ಪ್ರಮುಖರಿಂದ ಹಿಡಿದು ಸಾಮಾನ್ಯ ಜನರೂ ಪಕ್ಷಾಂತರವಾಗುತ್ತಿದ್ದಾರೆ. ಕಳೆದ ಒಂದು ವಾರದಿಂದ ಕಾರ್ಕಳದಲ್ಲಿ ಪ್ರತಿನಿತ್ಯ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಪಕ್ಷಾಂತರವಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮತ ಬಹಿರಂಗವಾಗುತ್ತಿದೆಯೇ..?ಈ ಬಾರಿ ಕಾರ್ಕಳದಲ್ಲಿ ಸಾಮಾನ್ಯ ಜನತೆಯೂ ಬಹಿರಂಗವಾಗಿ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಕಂಡುಬರುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ

ಪಕ್ಷಾಂತರ ಪರ್ವ : ಬಹಿರಂಗವಾಗುತ್ತಿದೆಯೇ ಸಾಮಾನ್ಯ ಜನರ ಮತ Read More »

ಮತದಾನದ ಸಮಯ ಹೆಚ್ಚಳ

ಅಧಿಕ ಬಿಸಿಲಿನ ಪರಿಣಾಮವಾಗಿ ಈ ಬದಲಾವಣೆ ಬೆಂಗಳೂರು: ಚುನಾವಣಾ ಆಯೋಗವು ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ10ರಂದು ಮತದಾನ ನಡೆಯಲಿದೆ.

ಮತದಾನದ ಸಮಯ ಹೆಚ್ಚಳ Read More »

error: Content is protected !!
Scroll to Top