• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ – ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು.ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು.ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಕಡೆಯಿಂದ ಅಗತ್ಯ ಸಹಕಾರ ನೀಡಬೇಕೆಂದು ಹಿರಿಯ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ – ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ Read More »

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ನಿತಿನ್ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ನಿತಿನ್ ನಬಿನ್‌ಗೆ ರಾಜೀನಾಮೆ ಸಲ್ಲಿಕೆ Read More »

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ

ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗಲ್ಲ – ಯು.ಟಿ ಖಾದರ್ ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮಂಗಳೂರಿಗೆ ತೆರಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು.ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡೋದು ಬಿಡೋದು ಪಕ್ಷಕ್ಕೆ ಬಿಟ್ಟ ವಿಚಾರ. ಹಿಂದೆ ಕೊಟ್ಟಾಗ ಒಳ್ಳೆಯ ಕೆಲಸ

ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ Read More »

ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ – ಯತ್ನಾಳ್

ವಿಜಯಪುರ : ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ. ಆದರೆ, ಈಗ ಬರುವವರು ಆ ರೀತಿ ಇಲ್ಲ. ಆದುದರಿಂದ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಏನಾದರೂ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ. ರವಿವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯನವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಅವರೊಬ್ಬ ಹಿರಿಯ ನಾಯಕ, ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದವರು, ಅತೀ ಹೆಚ್ಚು ಬಜೆಟ್‍ಗಳನ್ನು

ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ – ಯತ್ನಾಳ್ Read More »

ಡಿ.ಕೆ.ಶಿ​​ ಕರ್ನಾಟಕದ ನೂತನ ಸಿಎಂ : ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ. ಸಿಎಲ್​​ಪಿ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಸಂಬಂಧ ಸಿದ್ದರಾಮಯ್ಯ ನಿರ್ಣಯ ಮಂಡನೆ ಮಾಡಿದ್ದು,

ಡಿ.ಕೆ.ಶಿ​​ ಕರ್ನಾಟಕದ ನೂತನ ಸಿಎಂ : ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ Read More »

ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ – ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರ ಭೇಟಿಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ.ಸಿಎಲ್‌ಪಿ ಸಭೆಯ ಬಳಿಕ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಾಸಕಾಂಗ ಪಕ್ಷದ ನಾಯಕ ರಾಜ್ಯಪಾಲರನ್ನ

ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ – ಬುಧವಾರ ಪ್ರಮಾಣವಚನ ಸ್ವೀಕಾರ Read More »

ಸಿದ್ದರಾಮಯ್ಯ ಅವರು ಭಾರತೀಯ ರಾಜಕಾರಣದ ಧೀಮಂತ ನಾಯಕ – ಡಿಕೆಶಿ ಭಾವನಾತ್ಮಕ ಪೋಸ್ಟ್‌

ಬೆಂಗಳೂರು : ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದೇ ಮುಖ್ಯ. ಅದಕ್ಕೆ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಹೋರಾಟದ ಮೂಲಕ ರಾಜಕೀಯಕ್ಕೆ ಬಂದ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ

ಸಿದ್ದರಾಮಯ್ಯ ಅವರು ಭಾರತೀಯ ರಾಜಕಾರಣದ ಧೀಮಂತ ನಾಯಕ – ಡಿಕೆಶಿ ಭಾವನಾತ್ಮಕ ಪೋಸ್ಟ್‌ Read More »

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್ Read More »

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು.ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ಎರಡು ವರ್ಷ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ Read More »

ಸಂವಿಧಾನವೇ ನನ್ನ ಧರ್ಮ, ಮತದಾರರೇ ನನ್ನ ಅಭಿಮಾನಿ ದೇವರು: ಸಿದ್ದರಾಮಯ್ಯ

ರಾಜೀನಾಮೆ ಬೆನ್ನಲ್ಲೇ ಹೈಕಮಾಂಡ್‌ಗೆ ಧನ್ಯವಾದ ಬೆಂಗಳೂರು: ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್‌ನವರು ನನಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಅವರು ರಾಜೀನಾಮೆ ಕೊಡಿ ಎಂದು ಹೇಳಿದ ತಕ್ಷಣ, ನಾನು ನಾಡಿದ್ದು (ಇಂದು) ಕೊಡುತ್ತೇನೆ ಎಂದು ತಿಳಿಸಿದ್ದೆ. ಅದರಂತೆಯೇ ನಾನು ಇಂದು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

ಸಂವಿಧಾನವೇ ನನ್ನ ಧರ್ಮ, ಮತದಾರರೇ ನನ್ನ ಅಭಿಮಾನಿ ದೇವರು: ಸಿದ್ದರಾಮಯ್ಯ Read More »

error: Content is protected !!
Scroll to Top