• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಹಿರ್ಗಾನ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಕಾರ್ಕಳ: ಕೊರೊನಾ, ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೆ ಒಳಗಾಗಿ ನೋವಿನಲ್ಲಿದ್ದ ವೇಳೆ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್ ಈಗ ಚುನಾವಣೆ ವೇಳೆ ಯಾವ ಮುಖ ಹೊತ್ತುಕೊಂಡು ಜನರ ಬಳಿಗೆ ಹೋಗಿ ಮತ ಯಾಚಿಸುತ್ತಿದೆ. 5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕರೆ ನೀಡಿದರು. ಅವರು ಸೋಮವಾರದಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹಿರ್ಗಾನದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ

ಹಿರ್ಗಾನ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ Read More »

ಏ. 25 – 26 : ಬಿಜೆಪಿ ವಿಶೇಷ ಮಹಾ ಪ್ರಚಾರ ಅಭಿಯಾನ

ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98

ಏ. 25 – 26 : ಬಿಜೆಪಿ ವಿಶೇಷ ಮಹಾ ಪ್ರಚಾರ ಅಭಿಯಾನ Read More »

ನಾಮಪತ್ರ ಹಿಂಪಡೆಯಲು ಇಂದು​ ಕೊನೆ ದಿನ : ಪ್ರಸ್ತುತ 3130 ಸ್ಪರ್ಧಿಗಳು ಚುನಾವಣಾ ಕಣದಲ್ಲಿ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ ಅಂಕಿ-ಸಂಖ್ಯೆ ಇಲ್ಲಿದೆ.. ಕಾಂಗ್ರೆಸ್​ನಿಂದ 223 ಅಭ್ಯರ್ಥಿಗಳು,

ನಾಮಪತ್ರ ಹಿಂಪಡೆಯಲು ಇಂದು​ ಕೊನೆ ದಿನ : ಪ್ರಸ್ತುತ 3130 ಸ್ಪರ್ಧಿಗಳು ಚುನಾವಣಾ ಕಣದಲ್ಲಿ Read More »

ರಾಜ್ಯದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಭೇಟೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ

ರಾಜ್ಯದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಭೇಟೆ Read More »

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ

ಕಾರ್ಕಳ : ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ ನೇಮಕಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ ಅಶೋಕ್ ಕುಮಾರ್ ಕೊಡವೂರು ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ಯವರು ದಿನಕರ್‌ ಶೆಟ್ಟಿ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಇವರು ಈ ಹಿಂದೆ ಕಾರ್ಕಳ ತಾಲೂಕು ಎನ್ಎಸ್‌ಯುಐ ಇದರ ಅಧ್ಯಕ್ಷರಾಗಿ ಹಾಗೂ ಉಡುಪಿ ಜಿಲ್ಲಾ ಯುವ

ಉಡುಪಿ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ನಿಟ್ಟೆ ದಿನಕರ್ ಶೆಟ್ಟಿ Read More »

ರೆಂಜಾಳ ಗ್ರಾಮದ 17 ಮಂದಿ ಕಾಂಗ್ರೆಸ್‌ ಸೇರ್ಪಡೆ

ಕಾರ್ಕಳ : ಬಿಜೆಪಿ ಕಾರ್ಯಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ರೆಂಜಾಳ ಗ್ರಾಮದ 17 ಮಂದಿ ಕಾರ್ಯಕರ್ತರು ರಮೇಶ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಜೀವನ್ ಹಾಗೂ ಸಾಧಿಕ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಭಾನುವಾರ ಕಾಂಗ್ರೆಸ್‌ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್, ಸುಬೀತ್ N.R, ವಲೇರಿಯನ್ ಪಾಯಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ನಗರ ಮಹಿಳಾ ಕಾಂಗ್ರೆಸ್

ರೆಂಜಾಳ ಗ್ರಾಮದ 17 ಮಂದಿ ಕಾಂಗ್ರೆಸ್‌ ಸೇರ್ಪಡೆ Read More »

ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ – ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆ

ಮಂಗಳೂರು: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಹೆಲಿಕಾಪ್ಟರ್ ತಪಾಸಣೆ ಮಾಡಲಾಯಿತು.

ಧರ್ಮಸ್ಥಳಕ್ಕೆ ಡಿಕೆಶಿ ಭೇಟಿ – ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆ Read More »

ಮೋದಿಯ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ

ಬೆಂಗಳೂರು: ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ಹಂಚಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದನ್ನು ‘ಸುಂದರ’ ವೀಡಿಯೊ ಎಂದು ಬಣ್ಣಿಸಿದ್ದಾರೆ. ಶುಕ್ರವಾರ ಸಂಜೆ ಕರ್ನಾಟಕದ ದೇವನಹಳ್ಳಿಯಲ್ಲಿ ಶಾ ಅವರ ರೋಡ್‌ಶೋಗೆ ಮುಂಚಿತವಾಗಿ ವೀಡಿಯೊವನ್ನು ಸೆರೆಹಿಡಿಯಲಾಗಿದೆ. ಮಳೆಯಿಂದಾಗಿ ರೋಡ್‌ಶೋ ರದ್ದಾಗಿದೆ. ಆದರೆ, ಮಳೆ ನಿಂತ ಮೇಲೆ ಸ್ಥಳದಲ್ಲಿ ಹಾಕಲಾಗಿದ್ದ ಪ್ರಧಾನಿ ಮೋದಿ ಅವರ ಕಟೌಟನ್ನು ರೈತನೊಬ್ಬ ಒರೆಸುವ

ಮೋದಿಯ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ Read More »

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 42 ಮಂದಿ ಅಭ್ಯರ್ಥಿಗಳು

ಕಾರ್ಕಳದಲ್ಲೇ ಅತಿ ಹೆಚ್ಚು ಮಂದಿ ಚುನಾವಣಾ ಕಣದಲ್ಲಿ ಕಾರ್ಕಳ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಯು ಏ. 20ಕ್ಕೆ ಮುಕ್ತಾಯಗೊಂಡಿದ್ದು, ಶುಕ್ರವಾರ ನಡೆದಿರುವ ನಾಮಪತ್ರ ಪರಿಶೀಲನೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ 2 ಹಾಗೂ ಕುಂದಾಪುರದಲ್ಲಿ ಒಂದು ಸೇರಿದಂತೆ ಒಟ್ಟು 3 ನಾಮಪತ್ರ ತಿರಸ್ಕೃತವಾಗಿದೆ. ಅಂತಿಮವಾಗಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಿಂದ ಒಟ್ಟು 42 ಮಂದಿ ಅಭ್ಯರ್ಥಿಗಳು ಚುನಾವಣಾ ರಂಗಕ್ಕೆ ಪ್ರವೇಶಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚು ಮಂದಿ ಸ್ಪರ್ಧಿಸುತ್ತಿದ್ದು,

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 42 ಮಂದಿ ಅಭ್ಯರ್ಥಿಗಳು Read More »

ಕೆಎಂಇಎಸ್‌ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ

ಕಾರ್ಕಳ : 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೆಎಂಇಎಸ್‌ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ. ಒಟ್ಟು 71 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, 30 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 20 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಅಂಕ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ 581 ಅಂಕ ಪಡೆದು ಮಾನ್ಯ ಶೆಟ್ಟಿ ಕಾಲೇಜಿಗೆ ಪ್ರಥಮ ಸ್ಥಾನ,

ಕೆಎಂಇಎಸ್‌ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ Read More »

error: Content is protected !!
Scroll to Top