ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಕಾರ್ಕಳ : ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು 2,500 ಕೋಟಿ ರೂ., ಮಂತ್ರಿಯಾಗಲು 100 ಕೋಟಿ ರೂ. ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ಬಿ. ಕೆ. ಹರಿಪ್ರಸಾದ್ ಹೇಳಿದರು. ಅವರು ಎ. 20ರಂದು ಕಾರ್ಕಳ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ದೇಶದಲ್ಲಿ ಸಮಾನತೆ ಸಾರಿದ ಗಾಂಧೀಜಿ ಕೊಂದ ನಾಥೂರಾಮ್ ಗೋಡ್ಸೆ ದೇಶದ ಮೊದಲ ಭಯೋತ್ಪಾದಕ. ಸಾವರ್ಕರ್ ಹಿಂದೂ ಬೇರೆ ಹಿಂದುತ್ವ ಬೇರೆ ಎಂದು ಆವಾಗಲೇ
ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ Read More »








