• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ : ಟಿಕೆಟ್ ವಂಚಿತರಿಂದ ರೋಷಾವೇಶ : ಬೆಂಬಲಿಗರ ಆಕ್ರೋಶ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ನಂತರ, ಟಿಕೆಟ್ ವಂಚಿತರಿಂದ ಪಕ್ಷವು ಬಂಡಾಯ ಎದುರಿಸುತ್ತಿದೆ. ಕೆಲವು ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ, ಹಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಪ್ರತಿಭಟನೆ ನಡೆಸಿದರು. ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದರು.

ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ : ಟಿಕೆಟ್ ವಂಚಿತರಿಂದ ರೋಷಾವೇಶ : ಬೆಂಬಲಿಗರ ಆಕ್ರೋಶ Read More »

ಎದುರಾಳಿ ಅಭ್ಯರ್ಥಿ ಯಾರೆ ಆದರೂ ಚುನಾವಣೆ ಎದುರಿಸುತ್ತೇನೆ : ಪ್ರಸಾದ್ ರಾಜ್ ಕಾಂಚನ್

ಉಡುಪಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ಏ.13ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳುನಿಂದ ಚುನಾವಣೆಗೆ

ಎದುರಾಳಿ ಅಭ್ಯರ್ಥಿ ಯಾರೆ ಆದರೂ ಚುನಾವಣೆ ಎದುರಿಸುತ್ತೇನೆ : ಪ್ರಸಾದ್ ರಾಜ್ ಕಾಂಚನ್ Read More »

ಸುನಿಲ್‌ ಕುಮಾರ್‌ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ : ವಿಕಾಸ ಜನಸೇವಾ ಕಚೇರಿಯ ಮೊದಲ ಮಹಡಿಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ ಎ. 13ರಂದು ಉದ್ಘಾಟನೆಗೊಂಡಿತು. ಬಿಜೆಪಿಯ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಕಚೇರಿ ಉದ್ಘಾಟಿಸಿ, ಶುಭಹಾರೈಸಿದರು.ಮತ್ತೊರ್ವ ಬಿಜೆಪಿ ಮುಖಂಡ ಎಂ.ಕೆ. ವಿಜಯ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಎಲ್ಲೂ ಇಲ್ಲದಂತಹ ಅಭಿವೃದ್ಧಿ ಪರ ವಾತಾವರಣ ಕಾರ್ಕಳದಲ್ಲಿದೆ. ಈ ಬಾರಿ ಸುನಿಲ್‌ ಕುಮಾರ್‌ ಅವರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಅಪಪ್ರಚಾರಗಳಿಗೆ ತಕ್ಕ ಉತ್ತರ ನೀಡಬೇಕು. ಕಾರ್ಕಳದ ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಮಾದರಿ

ಸುನಿಲ್‌ ಕುಮಾರ್‌ ಚುನಾವಣಾ ಕಚೇರಿ ಉದ್ಘಾಟನೆ Read More »

ಹೆಬ್ರಿ ಕಾಂಗ್ರೆಸ್‌ ಕಾರ್ಯಕರ್ತ ಸುರೇಶ್‌ ಭಂಡಾರಿ ಬಿಜೆಪಿ ಸೇರ್ಪಡೆ

ಹೆಬ್ರಿ : ಕಾರ್ಕಳ : ಹೆಬ್ರಿ ವ್ಯವಸಾಯ ಸೇವಾ ಸಹಾಕಾರಿ ಸಂಘದ ಸದಸ್ಯ, ಗ್ರಾ. ಪಂ. ಮಾಜಿ ಸದಸ್ಯ ಸುರೇಶ್ ಭಂಡಾರಿ ಅವರು ತನ್ನ ಬೆಂಬಲಿಗರೊಂದಿಗೆ ಎ. 13 ರಂದು ಬಿಜೆಪಿ ಸೇರ್ಪಡೆಗೊಂಡರು. ವಿಕಾಸ ಕಚೇರಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಪಕ್ಷದ ಧ್ವಜ ನೀಡಿ ಅವರನ್ನು ಸ್ವಾಗತಿಸಿದರು. ರಿಕ್ಷಾ ಚಾಲಕ ಮಾಲಕರ ಸಂಘದ ಸ್ಥಾಪಕಾಧ್ಯಕ್ಷರಾಗಿ, ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸುರೇಶ್‌ ಭಂಡಾರಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.ಬಿಜೆಪಿ

ಹೆಬ್ರಿ ಕಾಂಗ್ರೆಸ್‌ ಕಾರ್ಯಕರ್ತ ಸುರೇಶ್‌ ಭಂಡಾರಿ ಬಿಜೆಪಿ ಸೇರ್ಪಡೆ Read More »

ಧರ್ಮಸ್ಥಳ, ಕುಕ್ಕೆ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಹೆಲಿಕಾಪ್ಟರ್ ತಪಾಸಣೆ ಮಂಗಳೂರು : ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಶೇಷ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು

ಧರ್ಮಸ್ಥಳ, ಕುಕ್ಕೆ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಸಿಎಂ ಬೊಮ್ಮಾಯಿ ಭೇಟಿ Read More »

ಟಿಕೆಟ್‌ ವಂಚಿತನಾದರೂ ಕ್ಷೇತ್ರದ ಗೆಲುವಿಗಾಗಿ ಬೆಂಬಲವಿದೆ ಬಂಡಾಯವಿಲ್ಲ : ಲಾಲಾಜಿ ಮೆಂಡನ್‌

ಕಾಪು : ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ‌. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಹೊರತು ಯಾವುದೇ ಬಂಡಾಯವಿಲ್ಲ ಎಂದು ಬಿಜೆಪಿ ಟಿಕೆಟ್ ವಂಚಿತ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು‌. ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ

ಟಿಕೆಟ್‌ ವಂಚಿತನಾದರೂ ಕ್ಷೇತ್ರದ ಗೆಲುವಿಗಾಗಿ ಬೆಂಬಲವಿದೆ ಬಂಡಾಯವಿಲ್ಲ : ಲಾಲಾಜಿ ಮೆಂಡನ್‌ Read More »

ಕಾಂಗ್ರೆಸ್‌ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಪಕ್ಷ ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು(ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ

ಕಾಂಗ್ರೆಸ್‌ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುನಿಲ್ ಕುಮಾರ್‌ ಭೇಟಿ

ಕಾರ್ಕಳ : ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಎ.12 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಈ ವೇಳೆ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸುನಿಲ್‌ ಕುಮಾರ್‌ ಅವರನ್ನು ಆಶೀರ್ವದಿಸಿದರು. ಸುನಿಲ್‌ ಅವರ ಪತ್ನಿ ಪ್ರಿಯಾಂಕ ಉಪಸ್ಥಿತರಿದ್ದರು. ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸುನಿಲ್‌ ಕುಮಾರ್ ಮುಂಜಾನೆ ದೇವರ ದರ್ಶನ ಪಡೆದು ಬಳಿಕ ಸುಬ್ರಮಣ್ಯ ಸಮೀಪದ ದೇವರಗದ್ದೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುನಿಲ್ ಕುಮಾರ್‌ ಭೇಟಿ Read More »

ಕಾರ್ಕಳ ಕಾಂಗ್ರೆಸ್‌ ಟಿಕೆಟ್‌ ಬಗೆಹರಿಯದ ಕಗ್ಗಂಟು

ಇನ್ನೂ ಅಂತಿಮವಾಗಿಲ್ಲ ಅಭ್ಯರ್ಥಿ – ಗೊಂದಲದಲ್ಲಿ ಕಾರ್ಯಕರ್ತರು ಕಾರ್ಕಳ : ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಈಗಾಗಲೇ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಾರ್ಕಳ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗದೆ ಯಾರಿಗೆ ಟಿಕೆಟ್‌ ಒಲಿಯಲಿದೆ ಎನ್ನುವ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ವರಿಷ್ಠರಿನ್ನೂ ಸಹಮತಕ್ಕೆ ಬರದ ಕಾರಣ ಕಾರ್ಕಳ ಟಿಕೆಟ್‌ ಕುರಿತು ಕಾರ್ಯಕರ್ತರಲ್ಲೂ ಗೊಂದಲ ಉಂಟಾಗಿದೆ. ಅಖಾಡದಲ್ಲಿ ಉದಯ ಶೆಟ್ಟಿ ಮುನಿಯಾಲು ಹಾಗೂ ಮಂಜುನಾಥ

ಕಾರ್ಕಳ ಕಾಂಗ್ರೆಸ್‌ ಟಿಕೆಟ್‌ ಬಗೆಹರಿಯದ ಕಗ್ಗಂಟು Read More »

ಟಿಕೆಟ್‌ ಘೋಷಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ

ಸೋಲಿಲ್ಲದ ಸರದಾರ ಎಸ್.‌ ಅಂಗಾರ ರಾಜಕೀಯ ನಿವೃತ್ತಿ ಘೋಷಣೆ ಕಾರ್ಕಳ : ವಿಧಾನ ಸಭಾ ಚುನಾವಣೆಯ ಟಿಕೆಟ್‌ ಘೋಷಣೆಯ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಪಕ್ಷದ ಅಭ್ಯರ್ಥಿಗಳು ಚುನಾವಣಾ ನಿವೃತ್ತಿ ಘೋಷಣೆ ತೀರ್ಮಾನದೊಂದಿಗೆ ಬಿಜೆಪಿ ಪಕ್ಷಕ್ಕೆ ಶಾಕ್ ನೀಡುತ್ತಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರು ಈಶ್ವರಪ್ಪ ಸೇರಿದಂತೆ ಕೆಲವು ಮುಖಂಡರುಗಳು ರಾಜಕೀಯ ನಿವೃತ್ತಿ ಘೋಷಣೆ ಮಂಡಿದ ಬೆನ್ನಲ್ಲೇ ಸುಳ್ಯ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. 6 ಬಾರಿ ಶಾಸಕರಾಗಿ ಆಯ್ಕೆ1994ರಿಂದ ಸುಳ್ಯ

ಟಿಕೆಟ್‌ ಘೋಷಣೆ ವಿಚಾರದಲ್ಲಿ ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನ Read More »

error: Content is protected !!
Scroll to Top