• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಬಡವರಿಗೆ ಹಕ್ಕುಪತ್ರ ನೀಡುವುದು ಶಾಸಕರಿಗೆ ಒಪ್ಪಿಗೆ ಇಲ್ಲವೇ.?

ಶಾಸಕರು ಮೊದಲು ತಾವು ಶಿಷ್ಟಾಚಾರವನ್ನು ಪಾಲಿಸಲಿ ಶುಭದ ರಾವ್ ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಅವರು ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಶಾಸಕರು ಅಧಿಕಾರಿಗಳ ಮೇಲೆ ದರ್ಪ ತೋರಿರುವುದು ಅವರ ವೈಫಲ್ಯ ಮತ್ತು 21 ವರ್ಷಗಳ ಅಧಿಕಾರದ ಅಹಂಕಾರವನ್ನು ಪ್ರದರ್ಶಿಸುತ್ತದೆ ಎಂದು ಆರೋಪಿಸಿದ್ದಾರೆ.​ನಿಟ್ಟೆಯ ಹಿರಿಯ ನಾಗರಿಕ ಸುರೇಶ್ ಆಚಾರ್ಯ ಅವರು ಕಷ್ಟಪಟ್ಟು ತಹಶೀಲ್ದಾರ್ ಮೂಲಕ ಹಕ್ಕುಪತ್ರ ಪಡೆದಿದ್ದನ್ನೇ ದೊಡ್ಡ ಅಪರಾಧ ಎಂಬಂತೆ

ಬಡವರಿಗೆ ಹಕ್ಕುಪತ್ರ ನೀಡುವುದು ಶಾಸಕರಿಗೆ ಒಪ್ಪಿಗೆ ಇಲ್ಲವೇ.? Read More »

ಕೇರಳ ಸಂಪುಟದಲ್ಲಿ ಕಾಸರಗೋಡಿಗೆ ಮತ್ತೆ ನಿರಾಸೆ: ಗಡಿನಾಡಿನ ಆಸೆಗಳ ಮೇಲೆ ತಣ್ಣೀರು

ಕಾಸರಗೋಡು: ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು 20 ಸದಸ್ಯರ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿದೆ. ಆದರೆ, ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಪೈಕಿ 4 ಕಡೆ ಯುಡಿಎಫ್ (UDF) ಅಭ್ಯರ್ಥಿಗಳನ್ನು ಗೆಲ್ಲಿಸಿದರೂ ಕಾಸರಗೋಡಿಗೆ ಒಂದು ಸಚಿವ ಸ್ಥಾನವೂ ಸಿಗದಿರುವುದು ಗಡಿನಾಡಿನ ಜನರಲ್ಲಿ ತೀವ್ರ ನಿರಾಸೆ ಮೂಡಿಸಿದೆ.​ಮಂಜೇಶ್ವರದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ವಿರುದ್ಧ 29,252 ಮತಗಳ ಭರ್ಜರಿ ಅಂತರದಿಂದ ಗೆದ್ದಿದ್ದ ಯುಡಿಎಫ್ (ಮುಸ್ಲಿಂ ಲೀಗ್) ಅಭ್ಯರ್ಥಿ ಎ.ಕೆ.ಎಂ. ಅಶ್ರಫ್

ಕೇರಳ ಸಂಪುಟದಲ್ಲಿ ಕಾಸರಗೋಡಿಗೆ ಮತ್ತೆ ನಿರಾಸೆ: ಗಡಿನಾಡಿನ ಆಸೆಗಳ ಮೇಲೆ ತಣ್ಣೀರು Read More »

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ. ಡಿ. ಸತೀಶನ್‌

10 ವರ್ಷಗಳ ಬಳಿಕ ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೆ ತಿರುವನಂತಪುರಂ : ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ. ಡಿ. ಸತೀಶನ್‌ Read More »

ಸಿದ್ದರಾಮಯ್ಯ ಸಿಎಂ ಆಗಿ 8 ವರ್ಷ ಕಂಪ್ಲೀಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಂದು ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ 4 ದಿನ ಮೊದಲೇ ಸಿದ್ದರಾಮಯ್ಯ ಅವರ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ಸಿಎಂ ಆಗಿ ಅವರು ಹೊರಹೊಮ್ಮಿದ್ದಾರೆ. ಮೈಸೂರು ತಾಲೂಕು ಬೋರ್ಡ್ ಚುನಾವಣೆಗೆ ಸ್ಪರ್ಧಿಸುವ ಮೂಲಕ 1977ರಲ್ಲಿ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿದ್ದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನ 50ನೇ ವರ್ಷಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ

ಸಿದ್ದರಾಮಯ್ಯ ಸಿಎಂ ಆಗಿ 8 ವರ್ಷ ಕಂಪ್ಲೀಟ್‌ Read More »

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಉಡುಪಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯು ಕೇಂದ್ರ ಸರಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಯುವ ಕಾಂಗ್ರೆಸ್‌ ಆರೋಪಿಸಿತು.ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಯತ್ನಿಸಿದರು. ಆದರೆ ಪೊಲೀಸರು ಡಿಸಿ ಕಚೇರಿ ಗೇಟ್‌ನಲ್ಲಿಯೇ ಪ್ರತಿಭಟನಕಾರರನ್ನು

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್

ದೆಹಲಿ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ. ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 10 ದಿನ ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಕೇರಳ ಮುಖ್ಯಮಂತ್ರಿ ಹಗ್ಗ ಜಗ್ಗಾಟಕ್ಕೆ ತೆರೆ ಎಳೆದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳೊಂದಿಗೆ

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ Read More »

ತೀವ್ರ ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ವಿಜಯ್

ಚೆನ್ನೈ : ಮೈತ್ರಿ ಪಕ್ಷಗಳು ಹಾಗೂ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೆಲ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್​ ಹಿಂಪಡೆದಿದ್ದಾರೆ. ವೆಟ್ರಿವೆಲ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಜ್ಯೋತಿಷಿಯ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ), ಕಮ್ಯೂನಿಷ್ಟ್​​

ತೀವ್ರ ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ವಿಜಯ್ Read More »

ವಿಶ್ವಾಸಮತ ಯಾಚನೆ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸಿಎಂ ಜೋಸೆಫ್ ವಿಜಯ್ ನಿರೀಕ್ಷೆಗೂ ಮೀರಿ ಭರ್ಜರಿ ಬಹುಮತ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್‌ ಸರ್ಕಾರಕ್ಕೆ 118 ಶಾಸಕರ ಬೆಂಬಲವಿತ್ತು. ಆದರೆ, ಬಹುಮತ ಸಾಬೀತು ಪಡಿಸುವ

ವಿಶ್ವಾಸಮತ ಯಾಚನೆ ಗೆದ್ದ ವಿಜಯ್‌- ಸರ್ಕಾರಕ್ಕೆ 144 ಶಾಸಕರ ಬೆಂಬಲ Read More »

ಇಂದು ತಮಿಳುನಾಡಿನ ನೂತನ ಸಿಎಂ ವಿಜಯ್ ವಿಶ್ವಾಸ ಮತಯಾಚನೆ

ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿ, ಟಿವಿಕೆ ಪಕ್ಷದ ನಾಯಕ ಇಂದು ಸದನದಲ್ಲಿ ಬಹುಮತ ಪರೀಕ್ಷೆಯನ್ನು ಎದುರಿಸಲಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ನೀಡುವ ಮೂಲಕ ದೇಶದ ಗಮನ ಸೆಳೆದಿದ್ದ ಮುಖ್ಯಮಂತ್ರಿ ವಿಜಯ್‌ಗೆ ಇಂದು ಅತಂತ್ಯ ನಿರ್ಣಾಯಕ ದಿನ. ಹತ್ತಾರು ಸರ್ಕಸ್ ಮಾಡಿ ಸರ್ಕಾರ ರಚನೆ ಮಾಡಿದ್ದ ದಳಪತಿ ಈಗ ವಿಧಾನಸಭೆಯಲ್ಲಿ ತಮ್ಮ ಸರ್ಕಾರಕ್ಕಿರುವ ಬೆಂಬಲವನ್ನು ಸಾಬೀತು ಮಾಡಬೇಕಿದೆ. 234 ಶಾಸಕರನ್ನು ಹೊಂದಿರುವ ವಿಧಾನಸಭೆಯಲ್ಲಿ ವಿಜಯ್ ಇಂದು ಬಹುಮತ ಸಾಬೀತು ಮಾಡಬೇಕಿದೆ. ಮ್ಯಾಜಿಕ್ ನಂಬರ್ 118

ಇಂದು ತಮಿಳುನಾಡಿನ ನೂತನ ಸಿಎಂ ವಿಜಯ್ ವಿಶ್ವಾಸ ಮತಯಾಚನೆ Read More »

ಪ್ರಧಾನಿ ಮೋದಿಯವರ ಇಂಧನ ಮಿತ ಬಳಕೆಯ ವಿನಂತಿಗೆ ವಿರೋಧ

ಕಾಂಗ್ರೆಸ್ ಪಕ್ಷದ ಮಾನಸಿಕತೆ -ಬೌದ್ಧಿಕ ದಿವಾಳಿತನ ಪ್ರತಿನಿಧಿಸುತ್ತದೆ – ರವೀಂದ್ರ ಮೊಯ್ಲಿ ಕಾರ್ಕಳ : ಮಧ್ಯ ಪ್ರಾಚ್ಯ ರಾಷ್ಟ್ರದಲ್ಲಿನ ಯುದ್ಧದ ಪರಿಣಾಮವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಮಾರುಕಟ್ಟೆಯಲ್ಲಿನ ಪೂರೈಕೆಯಲ್ಲಿ ವ್ಯತ್ಯಯ ಮತ್ತು ವಿತ್ತೀಯ ಕೊರತೆಯಿಂದಾಗಿ ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕ ಸ್ಥಿತಿ ಸಂಕಷ್ಟಕ್ಕೊಳಗಾಗಬಹುದೆಂಬ ಮುನ್ನೆಚ್ಚರಿಕೆಯಿಂದ ಪ್ರಧಾನಿ ನರೇಂದ್ರ ಮೋದಿಯವರು ಜನ ಸಾಮಾನ್ಯರಲ್ಲಿ ಪೆಟ್ರೋಲ್, ಡಿಸೇಲ್ ಬಳಕೆಯನ್ನು ಕಡಿಮೆಗೊಳಿಸುವಂತೆ ಹಾಗೂ ಚಿನ್ನದ ಖರೀದಿಯನ್ನು ಮತ್ತು ರಸಗೊಬ್ಬರ ಆಮದು ಮಾಡುವುದನ್ನು ಮುಂದೂಡುವಂತೆ ವಿನಂತಿಸಿಕೊಂಡಿರುವುದನ್ನು ಕಾಂಗ್ರೇಸ್ ಪಕ್ಷ

ಪ್ರಧಾನಿ ಮೋದಿಯವರ ಇಂಧನ ಮಿತ ಬಳಕೆಯ ವಿನಂತಿಗೆ ವಿರೋಧ Read More »

error: Content is protected !!
Scroll to Top