• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಾಣಿಜ್ಯ

ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ದೆಹಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಜು. 1ರಿಂದಲೇ ಜಾರಿಗೆ ಬರಲಿದೆ. ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1723.50 ರೂ.ಗಳ ಬದಲಿಗೆ 1665 ರೂ.ಗಳಿಗೆ ಲಭ್ಯವಿರುತ್ತದೆ. ಅಂದರೆ, ಇಲ್ಲಿ 58.50 ರೂ.ಗಳ ಇಳಿಕೆ ಕಂಡುಬಂದಿದೆ. ಕೋಲ್ಕತ್ತಾದಲ್ಲಿ, ಇಂದಿನಿಂದ ವಾಣಿಜ್ಯ ಸಿಲಿಂಡರ್ 1769 ರೂ.ಗಳಿಗೆ ಲಭ್ಯವಿರುತ್ತದೆ. 14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ Read More »

ಜೋಡುರಸ್ತೆಯಲ್ಲಿ ನಾಟಿ ಸ್ಟೈಲ್ ದೊನ್ನೆ ಬಿರಿಯಾನಿ ಗ್ರ್ಯಾಂಡ್ ಶುಭಾರಂಭ

ಕಾರ್ಕಳ : ಜೋಡುರಸ್ತೆಯ ವಿಜಯ ಕಾಂಪ್ಲೆಕ್ಸ್‌ನಲ್ಲಿ ನಾಟಿ ಸ್ಟೈಲ್ ದೊನ್ನೆ ಬಿರಿಯಾನಿ ಫ್ಯಾಮಿಲಿ ರೆಸ್ಟೋರೆಂಟ್ ಜೂ. 8ರಂದು ಶುಭಾರಂಭಗೊಂಡಿತು. ಶಾಸಕ ವಿ. ಸುನಿಲ್ ಕುಮಾರ್ ನೂತನ ರೆಸ್ಟೋರೆಂಟ್‌ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾರ್ಕಳ ಉತ್ಸವ ಸಂದರ್ಭದಲ್ಲಿ ದೊನ್ನೆ ಬಿರಿಯಾನಿ ಮನೆ ಮಾತಾಗಿತ್ತು. ಉತ್ಸವ ಮುಗಿದರೂ ಇಂದಿಗೂ ದೊನ್ನೆ ಬಿರಿಯಾನಿ ರುಚಿ ಮರೆಯುವಂತಿಲ್ಲ. ಅದೇ ಮಾದರಿಯ ನಾಟಿ ಶೈಲಿಯ ದೊನ್ನೆ ಬಿರಿಯಾನಿ ಗ್ರಾಹಕರಿಗೆ ಒದಗಿಸುವ ನಿಟ್ಟಿನಲ್ಲಿ ವಿಜಯ ಕಾಂಪ್ಲೆಕ್ಸ್‌ನಲ್ಲಿ ರೆಸ್ಟೋರೆಂಟ್‌ ತೆರೆದಿರುವುದು ಕಾರ್ಕಳದ ಜನತೆಗೆ ಸಂತಸದ ವಿಚಾರವಾಗಿದೆ.

ಜೋಡುರಸ್ತೆಯಲ್ಲಿ ನಾಟಿ ಸ್ಟೈಲ್ ದೊನ್ನೆ ಬಿರಿಯಾನಿ ಗ್ರ್ಯಾಂಡ್ ಶುಭಾರಂಭ Read More »

ಆರ್​​​ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ

ದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್‌ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ ಶೇ. 6ರಿಂದ ಶೇ. 5.50ಕ್ಕೆ ಇಳಿಕೆಯಾಗಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿಯು ಸಭೆಯ ಬಳಿಕ 50 ಮೂಲಾಂಶದಷ್ಟು (ಬೇಸಿಸ್‌ ಪಾಯಿಂಟ್‌) ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ. ಇದರಿಂದ ಸಾಲ ಮತ್ತು ಇಎಂಐಗಳ ಬಡ್ಡಿ ದರವೂ ಇಳಿಕೆಯಾಗಲಿದೆ.

ಆರ್​​​ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ Read More »

9 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ

ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೊದಲ ಬಾರಿಗೆ 9,000 ರೂ. ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ ಮೊದಲ ಬಾರಿಗೆ 9,800 ರೂ ಗಡಿ ದಾಟಿದೆ. ಇಂದು ಗ್ರಾಂ.ಗೆ 70 ರೂ. ನಷ್ಟು ಹೆಚ್ಚಾಗಿದ್ದು, ಆಭರಣ ಚಿನ್ನದ ಬೆಲೆ 9,015 ರೂ. ಆಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏ. 21ಕ್ಕೆ)22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ : 90,150 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ :

9 ಸಾವಿರ ರೂ. ಗಡಿ ದಾಟಿದ ಚಿನ್ನದ ಬೆಲೆ Read More »

ಮಾ.31 ರವರೆಗೆ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಹಬ್ಬದ ಆಫರ್‌

ಕಾರ್ಕಳ : ಕಾರ್ಕಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ಮತ್ತು ರಮ್ಜಾನ್‌ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ ನೀಡುತ್ತಿದ್ದಾರೆ. ಚಿನ್ನಾಭರಣಗಳ ಖರೀದಿಯ ಮೇಲೆ ಪ್ರತಿ ಗ್ರಾಂ. ಗೆ ರೂ. 200 ರಿಯಾಯಿತಿ, ಬೆಳ್ಳಿಯ ಸಾಮಗ್ರಿ ಪ್ರತಿ ಕೆ.ಜಿ.ಗೆ ರೂ. 3000 ಸಾವಿರ ರಿಯಾಯಿತಿ ಹಾಗೂ ವಜ್ರಾಭರಣ ಪ್ರತಿ ಕ್ಯಾರೇಟ್‌ ರೂ. 7000 ಸಾವಿರ ರಿಯಾಯಿತಿಯನ್ನು ನೀಡುತ್ತಿದ್ದಾರೆ ಎಂದು ನ್ಯೂ ಪವನ್‌ ಜ್ಯುವೆಲ್ಲರ್ಸ್‌ನ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಾ.31 ರವರೆಗೆ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಹಬ್ಬದ ಆಫರ್‌ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ

ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ Read More »

ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನೂತನ ಪ್ರಧಾನ ಕಚೇರಿ ಸ್ಥಳಾಂತರ

ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಕೊಡುಗೆ ಮಹತ್ತರ – ಸುನಿಲ್‌ ಕುಮಾರ್‌ ಕಾರ್ಕಳ : ಸಮಾನ ಮನಸ್ಕರು ಸೇರಿಕೊಂಡು ಪ್ರಾರಂಭಿಸಿದ ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘವು ಇಂದು ಬಹಳ ಎತ್ತರಕ್ಕೆ ಬೆಳೆದಿದೆ. ಸಹಕಾರಿ ಚಳವಳಿಗೆ ಶತಮಾನದ ಇತಿಹಾಸವಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ತರವಾದುದು ಎಂದು ಶಾಸಕ ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು.ಅವರು ಫೆ. 9ರಂದು ಜೋಡುರಸ್ತೆಯ ಶ್ರೀನಿಧಿ ವಾಣಿಜ್ಯ ಸಂಕೀರ್ಣಕ್ಕೆ ಸ್ಥಳಾಂತರವಾದ ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ

ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನೂತನ ಪ್ರಧಾನ ಕಚೇರಿ ಸ್ಥಳಾಂತರ Read More »

ಭಾರತೀಯ ಮಾರುಕಟ್ಟೆಯಲ್ಲಿ ಇಂದು ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳ ಅನಾವರಣ

ದೆಹಲಿ : ಭಾರತೀಯ ಮಾರುಕಟ್ಟೆಯಲ್ಲಿ ಇಂದು ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳು ಅನಾವರಣಗೊಳ್ಳಲಿದೆ. ಈ ಹೊಸ ಫೋನ್ ಬಿಡುಗಡೆ ಆಗುವ ಮೊದಲೇ, ಕಂಪನಿಯು ಈ ಸ್ಮಾರ್ಟ್‌ಫೋನ್‌ಗಳಲ್ಲಿ ಲಭ್ಯವಿರುವ ವಿಶೇಷ ವೈಶಿಷ್ಟ್ಯಗಳನ್ನು ದೃಢಪಡಿಸಿದೆ. ಒಪ್ಪೋ ರೆನೊ 13 ಸರಣಿಒಪ್ಪೋದ ಹೊಸ 13 ಸರಣಿಯಲ್ಲಿ, ಒಪ್ಪೋ ರೆನೊ 13 ಮತ್ತು ಒಪ್ಪೋ ರೆನೊ 13 ಪ್ರೊ ಎಂಬ ಎರಡು ಹೊಸ ಫೋನ್‌ಗಳನ್ನು ಇಂದು ಬಿಡುಗಡೆ ಮಾಡಲಾಗುತ್ತದೆ. ಫ್ಲಿಪ್‌ಕಾರ್ಟ್‌ನಲ್ಲಿ ಈ ಸರಣಿಗಾಗಿ ಪ್ರತ್ಯೇಕ ಪುಟವನ್ನು ಸಿದ್ಧಪಡಿಸಲಾಗಿದೆ, ಇದು ಈ ಹೊಸ ಸರಣಿಯನ್ನು ಇಂದು

ಭಾರತೀಯ ಮಾರುಕಟ್ಟೆಯಲ್ಲಿ ಇಂದು ನಾಲ್ಕು ಹೊಸ ಸ್ಮಾರ್ಟ್‌ಫೋನ್‌ಗಳ ಅನಾವರಣ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ

ಹೊಸದಿಲ್ಲಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ತುಸು ಇಳಿಸುವ ಮೂಲಕ ತೈಲ ಕಂಪನಿಗಳು ಜನತೆಗೆ ಹೊಸ ವರ್ಷದ ಗಿಫ್ಟ್‌ ನೀಡಿವೆ.ಕಳೆದ ವರ್ಷವಿಡೀ ನಿರಂತರ ಏರಿಕೆ ಕಂಡಿದ್ದ ಎಲ್‌ಪಿಜಿ ಸಿಲಿಂಡರ್‌ ದರ ಹೊಸ ವರ್ಷದ ಮೊದಲ ದಿನವೇ ತುಸು ಇಳಿಕೆಯಾಗಿದೆ. ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 14.50 ರೂಪಾಯಿಯಷ್ಟು ಇಳಿಕೆ ಕಂಡಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.ತೈಲ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್‌ ಬೆಲೆ ಪರಿಷ್ಕರಣೆ ಮಾಡುತ್ತವೆ. ಅದರಂತೆ ಜನವರಿ

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ Read More »

ಭಾರತದ ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಘಟಕಕ್ಕೆ ಕೇಂದ್ರ ಅನುಮೋದನೆ

ದೆಹಲಿ : ದೇಶದಲ್ಲಿ ಮೂರು ಸೆಮಿಕಂಡಕ್ಟರ್ ಪ್ಲಾಂಟ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇಂದು ಪ್ರಧಾನಿಯವರು ದೇಶದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಅನ್ನು ಸ್ಥಾಪಿಸಲು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಅನ್ನು ಟಾಟಾ ಮತ್ತು ಪವರ್‌ಚಿಪ್-ತೈವಾನ್ ಸ್ಥಾಪಿಸಲಿದೆ. ಈ ಪ್ಲಾಂಟ್ ಧೋಲೆರಾದಲ್ಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮುಂದಿನ 100 ದಿನಗಳಲ್ಲಿ ಎಲ್ಲಾ ಮೂರು ಸೆಮಿಕಂಡಕ್ಟರ್ ಘಟಕಗಳ ನಿರ್ಮಾಣವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ಹೇಳಿದರು. ತಿಂಗಳಿಗೆ ಒಟ್ಟು 50,000 ವೇಫರ್‌ಗಳನ್ನು ತಯಾರಿಸಲಾಗುವುದು.

ಭಾರತದ ಮೊದಲ ವಾಣಿಜ್ಯ ಸೆಮಿಕಂಡಕ್ಟರ್ ಫ್ಯಾಬ್ ಘಟಕಕ್ಕೆ ಕೇಂದ್ರ ಅನುಮೋದನೆ Read More »

error: Content is protected !!
Scroll to Top