ಬಾಲಿವುಡ್ ನಟ ಸೋನು ಸೂದ್ ಬಂಧನ ಭೀತಿ
ಕೋವಿಡ್ ಕಾಲದ ಆಪತ್ಬಾಂಧವ ಮಾಡಿದ ಅಪರಾಧ ಏನು ಗೊತ್ತೆ? ಮುಂಬಯಿ: ಬಾಲಿವುಡ್‌ನ ಜನಪ್ರಿಯ ವಿಲನ್ ಸೋನು ಸೂದ್ ವಿರುದ್ಧ ಪಂಜಾಬಿನ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಲೂಧಿಯಾನ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರಂಟ್ ಹೊರಡಿಸಿದ್ದಾರೆ.ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ ವಂಚಿಸಿದ ಆರೋಪ ಮೋಹಿಲ್ ಶುಕ್ಲಾ ವಿರುದ್ಧ ಇದೆ. […]
ಬಾಲಿವುಡ್ ನಟ ಸೋನು ಸೂದ್ ಬಂಧನ ಭೀತಿ Read More »










