• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ…

ಕೇಸ್‌ಗಳಿರುವ ಕಳಂಕಿತರಿಂದ ಸಮಾಜಕ್ಕೆ ತಪ್ಪು ಸಂದೇಶ ಎಂದು ವಾರ್ನಿಂಗ್‌ ಬೆಂಗಳೂರು : ಈ ಸಲದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿಗಳ ಪೈಕಿ ಹೆಚ್ಚು ಸುದ್ದಿಯಾಗುತ್ತಿರುವುದು ಚೈತ್ರಾ ಕುಂದಾಪುರ. ಎಲ್ಲರ ಗಮನ ಈಕೆಯ ಮೇಲಿದೆ. ಬಿಗ್‌ಬಾಸ್ 11 ಆರಂಭವಾಗಿ ಮೂರು ದಿನಗಳಾಗಿದ್ದು, ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ತಲುಪಿದ್ದಾರೆ. ಈಗ ಚೈತ್ರಾಗೆ ಕಾನೂನು ಸಂಕಷ್ಟ ಎದುರಾಗಿದೆ. ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳುಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ವಕೀಲರೊಬ್ಬರು ನೋಟಿಸ್‌

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ… Read More »

ಕನ್ನಡ ಚಿತ್ರರಂಗದಲ್ಲೂ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ

ಕನ್ನಡದಲ್ಲೂ ಇದೆ ನಟಿಯರ ಶೋಷಣೆ ಎಂದು ಆರೋಪ ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತಂತೆ ಅಧ್ಯಯನ ನಡೆಸಿದ ಹೇಮಾ ಆಯೋಗದ ವರದಿ ಬಿಡುಗಡೆಯಾದ ಬಳಿಕ ಅಲ್ಲೋಲಕಲ್ಲೋಲ ಉಂಟಾಗಿದ್ದು, ಹಲವು ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಅತ್ಯಾಚಾರ ಪ್ರಕರಣ ಎದುರಿವಂತಾಗಿದೆ. ಇದೇ ಮಾದರಿಯ ಆಯೋಗವೊಂದು ಕನ್ನಡ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ತನಿಖೆ ನಡೆಸಲು ರಚನೆಯಾಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ.ಆದರೆ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

ಕನ್ನಡ ಚಿತ್ರರಂಗದಲ್ಲೂ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ Read More »

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ

ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು.

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ Read More »

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌

ನಟನ ಒಟ್ಟು ಸಂಪತ್ತು ಎಷ್ಟೆಂದು ತಿಳಿದರೆ ನೀವು ಬೆರಗಾಗುತ್ತೀರಾ ಮುಂಬಯಿ: ಭಾರತೀಯ ನಟರ ಪೈಕಿ ಅತಿ ಶ್ರೀಮಂತ ಎಂದರೆ ಬಾಲಿವುಡ್‌ನಲ್ಲಿ ಕಿಂಗ್‌ ಖಾನ್‌ ಎಂದೇ ಅರಿಯಲ್ಪಡುವ ಶಾರೂಕ್‌ ಖಾನ್‌. ಹುರುನ್‌ ಇಂಡಿಯಾ ರಿಚ್‌ ಲಿಸ್ಟ್‌ ನಿನ್ನೆ ಬಿಡುಗಡೆಗೊಳಿಸಿರುವ ಭಾರತದ ಶ್ರೀಮಂತ ನಟರ ಪಟ್ಟಿಯಲ್ಲಿ ಶಾರೂಕ್‌ ಖಾನ್‌ ಅಗ್ರಸ್ಥಾನದಲ್ಲಿದ್ದಾರೆ. ಅವರ ಸಂಪತ್ತಿನ ಒಟ್ಟು ಮೌಲ್ಯ 7,300 ಕೋ. ರೂ. ಎನ್ನಲಾಗಿದೆ. ಇದು ಬಾಲಿವುಡ್‌ನಲ್ಲಿ ಶಾರೂಕ್‌ ಖಾನ್‌ ಎಷ್ಟು ಪ್ರಭಾವಶಾಲಿ ಎನ್ನುವುದಕ್ಕೆ ಸಾಕ್ಷಿ. ಹಾಗೆಂದು ಬರೀ ನಟನೆಯೊಂದರಿಂದಲೇ ಅವರು ಇಷ್ಟು

ಸಂಪತ್ತಿನಲ್ಲಿ ಶಾರೂಕ್‌ ಈಗಲೂ ಕಿಂಗ್‌ Read More »

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿಯ ಬರ ನೀಗಿಸಿದ ಕಾಂತಾರ

ದಿಗ್ಗಜ ಮಮ್ಮುಟ್ಟಿಗೆ ಸ್ಪರ್ಧೆ ನೀಡಿ ಪ್ರಶಸ್ತಿ ಬಾಚಿಕೊಂಡ ʼಕಾಡುಬೆಟ್ಟು ಶಿವʼ ಬೆಂಗಳೂರು : ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು ನಟ ರಿಷಬ್ ಶೆಟ್ಟಿ. ಕಾಂತಾರ ಚಿತ್ರದ ಅಭಿನಯಕ್ಕೆ ಶ್ರೇಷ್ಠ ನಟ ರಾಷ್ಟ್ರೀಯ ಪ್ರಶಸ್ತಿಗೆ ರಿಷಭ್‌ ಶೆಟ್ಟಿಯವರು ಭಾಜನರಾಗುವುದರೊಂದಿಗೆ ಕನ್ನಡದ ಮುಖ್ಯವಾಹಿನಿ ಸಿನೆಮಾಗಳ ನಾಯಕ ನಟನೊಬ್ಬ ಬಹಳ ವರ್ಷಗಳ ಬಳಿಕ ಈ ಪ್ರಶಸ್ತಿಯನ್ನು ಪಡೆದುಕೊಂಡ ಹಿರಿಮೆ ಕನ್ನಡಕ್ಕಾಗಿದೆ.ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿಯ ಬರ ನೀಗಿಸಿದ ಕಾಂತಾರ Read More »

ಕಾಂತಾರ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ : ರಿಷಭ್‌ ಶೆಟ್ಟಿ ಶ್ರೇಷ್ಠ ನಟ

ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರ ಪ್ರಶಸ್ತಿ ಕಾಂತಾರಕ್ಕೆ ಹೊಸದಿಲ್ಲಿ : ಕರಾವಳಿಯ ದೈವಾರಾಧನೆಯ ಕಥೆ ಒಳಗೊಂಡಿರುವ, ದೇಶ ವಿದೇಶಗಳಲ್ಲಿ ಕನ್ನಡ ಸಿನಿಮಾರಂಗದ ಸಾಮರ್ಥ್ಯವನ್ನು ಅನಾವರಣ ಮಾಡಿ ಯಶಸ್ವಿಯಾಗಿರುವ ಕನ್ನಡದ ಕಾಂತಾರ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ.2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ

ಕಾಂತಾರ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ : ರಿಷಭ್‌ ಶೆಟ್ಟಿ ಶ್ರೇಷ್ಠ ನಟ Read More »

ನಟ ರಕ್ಷಿತ್‌ ಶೆಟ್ಟಿ ವಿರುದ್ಧ ದೂರು ದಾಖಲು

ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಹಾಡುಗಳ ನಕಲು ಆರೋಪ ಬೆಂಗಳೂರು : ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ಖ್ಯಾತಿಯ ರಕ್ಷಿತ್ ಶೆಟ್ಟಿ ಮೇಲೆ ಹಾಡು ಕದ್ದ ಆರೋಪ ಹೊರಿಸಿ ಕೇಸ್‌ ದಾಖಲಿಸಲಾಗಿದೆ. ಪರಂವಾ ಸ್ಟುಡಿಯೋಸ್‌ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನೆಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್, ಲೂಸ್ ಮಾದಾ ಯೋಗಿ ಹಾಗೂ ಅಚ್ಯುತ್ ಕುಮಾರ್‌ ಕಾಂಬಿನೇಷನ್‌ನಲ್ಲಿ ಮೂಡಿ ಬಂದ ಸಿನಿಮಾ ಇದಾಗಿದ್ದು, ದೊಡ್ಡ ಪರದೆಗಿಂತ ಒಟಿಟಿಯಲ್ಲಿ ಹೆಚ್ಚಿಗೆ ಸದ್ದು ಮಾಡಿತ್ತು. ಈ ಚಿತ್ರದ ಹಾಡು ನಕಲು ಎಂದು

ನಟ ರಕ್ಷಿತ್‌ ಶೆಟ್ಟಿ ವಿರುದ್ಧ ದೂರು ದಾಖಲು Read More »

ಹೃದಯಾಘಾತದಿಂದ ಡೇನಿಯಲ್ ಬಾಲಾಜಿ ನಿಧನ

ಚೆನ್ನೈ : ತಮಿಳು ನಟ ಡೇನಿಯಲ್ ಬಾಲಾಜಿ (48ವ.) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಹೆಸರುವಾಸಿಯಾಗಿದ್ದಾರೆ, ತಮ್ಮ ವೈವಿಧ್ಯಮಯ ಪ್ರತಿಭೆ, ಬೆಳ್ಳಿತೆರೆ ಮೇಲೆ ಮನಮೋಹಕ ವರ್ಚಸ್ಸಿಗೆ ಹೆಸರುವಾಸಿಯಾಗಿದ್ದ ನಟನಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್‌ ಆಗಿ ನಟಿಸುವ

ಹೃದಯಾಘಾತದಿಂದ ಡೇನಿಯಲ್ ಬಾಲಾಜಿ ನಿಧನ Read More »

ರಾಜಪಥ-ಸಾವಿರ ಅಮರ ಹಾಡುಗಳ ಕವಿ ಶೈಲೇಂದ್ರ

ಅವರ 900 ಹಾಡುಗಳು ಸೂಪರ್ ಹಿಟ್ ಚಿಕ್ಕಂದಿನಿಂದ ಹಿಂದಿ ಸಿನೆಮಾದ ಅತ್ಯಂತ ಮಾಧುರ್ಯದ ಗೀತೆಗಳನ್ನು ಕೇಳುತ್ತಾ, ಆರಾಧನೆ ಮಾಡುತ್ತ ಬೆಳೆದಿದ್ದ ನನಗೆ 60-70ರ ದಶಕದ ಕೆಲವು ಅದ್ಭುತವಾದ ಹಾಡುಗಳು ಹುಚ್ಚು ಹಿಡಿಸಿಬಿಟ್ಟಿದ್ದವು. ಆ ಹಾಡುಗಳನ್ನು ಬರೆದ ಕವಿಯ ಕಾವ್ಯಶಕ್ತಿಗೆ ಬೆರಗಾಗದೆ ಇರಲು ಸಾಧ್ಯವೇ ಇರಲಿಲ್ಲ. ಆ ಕವಿ ಯಾರು? ಎಂದು ಹುಡುಕುತ್ತಾ ಹೋದಾಗ ನನಗೆ ವಿಸ್ಮಯವೇ ಮೂಡಿತು. ಅತ್ಯಂತ ಕಡುಬಡತನದಲ್ಲಿ ಜನ್ಮ ತಾಳಿದ ಆ ಕವಿ, ಹಸಿದ ಹೊಟ್ಟೆಯಲ್ಲಿ 17 ವರ್ಷದ ಅವಧಿಯಲ್ಲಿ ಬರೆದ 900 ಸಿನೆಮಾ

ರಾಜಪಥ-ಸಾವಿರ ಅಮರ ಹಾಡುಗಳ ಕವಿ ಶೈಲೇಂದ್ರ Read More »

ಮಧ್ಯರಾತ್ರಿ ಫುಲ್‌ಟೈಟ್‌ ಆಗಿ ರಸ್ತೆಯಲ್ಲಿ ತೂರಾಡಿದ ಹೀರೋ

ಅದು ಹಾಗಲ್ಲ ಹೀಗೆ… ಎಂದು ಸ್ಪಷ್ಟನೆ ನೀಡಿದ ನಟ ಮುಂಬಯಿ : ಬಿಜೆಪಿ ಸಂಸದರೂ ಆಗಿರುವ ಬಾಲಿವುಡ್‌ನ ಜನಪ್ರಿಯ ನಟ ಸನ್ನಿ ಡಿಯೋಲ್‌ ಮುಂಬಯಿಯಲ್ಲಿ ರಾತ್ರಿ ಕುಡಿದು ನಡುರಸ್ತೆಯಲ್ಲಿ ತೂರಾಡಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿ ನಟ ಸಿಕ್ಕಾಪಟ್ಟೆ ಮುಜುಗರ ಅನುಭವಿಸಿದ್ದಾರೆ.ಸೋಷಿಯಲ್‌ ಮೀಡಿಯಾದಲ್ಲಿ ನಟನ ಅಭಿಮಾನಿಗಳು ಮತ್ತಿತರರು ಈ ವೀಡಿಯೋ ನೋಡಿ ಹಲವು ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಬಿಜೆಪಿಯಂತ ಉತ್ತಮ ಮೌಲ್ಯಗಳನ್ನು ಪ್ರತಿಪಾದಿಸುವ ಪಕ್ಷದಲ್ಲಿರುವವರು ಸಾರ್ವಜನಿಕವಾಗಿ ಹೀಗೆ ವರ್ತಿಸಿದರೆ ಹೇಗೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಮಧ್ಯರಾತ್ರಿ ಫುಲ್‌ಟೈಟ್‌ ಆಗಿ ರಸ್ತೆಯಲ್ಲಿ ತೂರಾಡಿದ ಹೀರೋ Read More »

error: Content is protected !!
Scroll to Top