• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಕಾಂತಾರಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ

ಪ್ರಶಸ್ತಿ ಶಂಕರನಾಗ್‌ಗೆ ಅರ್ಪಣೆ ಪಣಜಿ : ಗೋವಾದಲ್ಲಿ ನಡೆಯುತ್ತಿರುವ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕಾಂತಾರ ಚಿತ್ರ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್‌ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.ಸದ್ಯ ‘ಕಾಂತಾರ’

ಕಾಂತಾರಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ Read More »

ನ.27ರಂದು ಕಾಂತಾರ-2ಕ್ಕೆ ಮುಹೂರ್ತ

ಉಡುಪಿಯಲ್ಲೇ ಮುಹೂರ್ತ ಕಾರ್ಯಕ್ರಮ ಬೆಂಗಳೂರು: ಕಾಂತಾರ ಚಿತ್ರ ಬಂದು ಎರಡು ವರ್ಷವಾಗಿದ್ದರೂ ಅದರ ಕ್ರೇಜ್‌ ಇನ್ನೂ ಕಡಿಮೆಯಾಗಿಲ್ಲ. ಜನ ಈಗಲೂ ಅದರ ಮುಂದಿನ ಭಾಗ ಯಾವಾಗ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಕಾಂತಾರ ನಿರ್ಮಾಪಕರಾಗಿರುವ ವಿಜಯ್‌ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಕಾಂತಾರ-2 ಮುಹೂರ್ತಕ್ಕೆ ದಿನಾಂಕ ಘೋಷಿಸಿದೆ. ರಿಷಬ್‌ ಶೆಟ್ಟಿ ನಿರ್ದೇಶನದ ಕಾಂತಾರ-2 ಪ್ರೀಕ್ವೆಲ್‌ಗೆ ನವೆಂಬರ್‌ 27ರಂದು ಮುಹೂರ್ತ ನಿಗದಿಪಡಿಸಲಾಗಿದೆ. ಉಡುಪಿಯಲ್ಲೇ ಕಾಂತಾರ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಕಾಂತಾರ-2ರ ಕಥೆ, ಚಿತ್ರಕಥೆ,

ನ.27ರಂದು ಕಾಂತಾರ-2ಕ್ಕೆ ಮುಹೂರ್ತ Read More »

ಬೆಳ್ಳಿತೆರೆಗಿಳಿಯಲಿದೆ ಭೈರಪ್ಪನವರ ಪರ್ವ

ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದಲ್ಲಿ ಸಿನೆಮಾ ಆಗಲಿರುವ ಪ್ರಸಿದ್ಧ ಕಾದಂಬರಿ ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಎಸ್‌. ಎಲ್‌ ಭೈರಪ್ಪ ಅವರ ಪ್ರಸಿದ್ಧ ಕಾದಂಬರಿ ಪರ್ವ ಬೆಳೆತೆರೆ ಮೇಲೆ ಬರಲಿದೆ. ದಿ ಕಾಶ್ಮೀರ್‌ ಫೈಲ್ಸ್‌ ಸಿನೆಮಾ ಖ್ಯಾತಿಯ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಪರ್ವ ಕಾದಂಬರಿಯನ್ನು ಸಿನೆಮಾ ಮಾಡಲು ಹೊರಟಿದ್ದಾರೆ.ಶನಿವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ.ದಿ ಕಾಶ್ಮೀರ್ ಫೈಲ್ಸ್, ದಿ ವ್ಯಾಕ್ಸಿನ್ ವಾರ್ ಸಿನೆಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಪರ್ವ ಕೃತಿಯನ್ನು

ಬೆಳ್ಳಿತೆರೆಗಿಳಿಯಲಿದೆ ಭೈರಪ್ಪನವರ ಪರ್ವ Read More »

ಪುತ್ರಿಯ ಸಂಸಾರ ಉಳಿಸಲು ನಟಿಗೆ ರಜನಿಕಾಂತ್‌ ಧಮ್ಕಿ

ಭಾರಿ ಚರ್ಚೆಯಾಗುತ್ತಿದೆ ಪತ್ರಕರ್ತ ಬಹಿರಂಗಪಡಿಸಿದ ರಹಸ್ಯ ಚೆನ್ನೈ : ರಜನಿಕಾಂತ್‌ ಪುತ್ರಿ ಐಶ್ವರ್ಯಾ ಮತ್ತು ನಟ ಧನುಷ್‌ ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಲು ಕಾರಣವಾದ ನಟಿಯೊಬ್ಬರಿಗೆ ರಜನಿಕಾಂತ್‌ ಸ್ವತಹ ಹೋಗಿ ಧಮಕಿ ಹಾಕಿದ್ದರು ಎಂಬ ವಿಚಾರ ಚಿತ್ರರಂಗದಲ್ಲೀಗ ಭಾರಿ ಚರ್ಚೆಯಾಗುತ್ತಿದೆ.ಕಳೆದ ವರ್ಷ ಜನವರಿಯಲ್ಲಿ ರಜನಿಕಾಂತ್‌ ಪುತ್ರಿ ಐಶ್ವರ್ಯ ಹಾಗೂ ಅಳಿಯ ಧನುಷ್‌ ತಾವು ಬೇರಾಗುತ್ತಿರುವುದಾಗಿ ಅನೌನ್ಸ್‌ ಮಾಡಿದ್ದರು.18 ವರ್ಷಗಳ ದಾಂಪತ್ಯ ಜೀವನದ ಬಳಿಕ ಇಬ್ಬರೂ ಹೀಗೆ ಡಿವೋರ್ಸ್‌ ಪಡೆಯುತ್ತಿರುವುದಕ್ಕೆ ಅಭಿಮಾನಿಗಳು ಆಘಾತ ವ್ಯಕ್ತಪಡಿಸಿದ್ದರು. ರಜನಿಕಾಂತ್‌ ಹಾಗೂ ಧನುಷ್‌

ಪುತ್ರಿಯ ಸಂಸಾರ ಉಳಿಸಲು ನಟಿಗೆ ರಜನಿಕಾಂತ್‌ ಧಮ್ಕಿ Read More »

ಜೂ. 9 ರಂದು ಓಮನ್ ಮಸ್ಕತ್ ನಲ್ಲಿ ಸರ್ಕಸ್ ಮೂವಿ ಪ್ರೀಮಿಯರ್‌

ಕಾರ್ಕಳ : ಬಿಗ್ ಬಾಸ್ – 9 ಸೀಸನ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಸರ್ಕಸ್ ತುಳು ಸಿನೆಮಾದ ಪ್ರೀಮಿಯರ್ ಜೂ. 9 ರಂದು ಓಮನ್ ಮಸ್ಕತ್ ನ ವೋಕ್ಸ್ ಸಿನೆಮಾ ಕ್ವಾರಂ ಸಿಟಿ ಸೆಂಟರ್ ನಲ್ಲಿ ಸಂಜೆ 4 ರಿಂದ 4-30 ವರಗೆ ಪ್ರದರ್ಶನಗೊಳ್ಳಲಿದೆ.‌ ಶೂಲಿನ್ ಫಿಲಂಸ್, ಮಂಜುನಾಥ್ ಅತ್ತಾವರ ಮತ್ತು ಮುಗ್ರೋಡಿ ಪ್ರೋಡಕ್ಷನ್ ನಿರ್ಮಾಣದಲ್ಲಿ, ಲಾಯ್ ವ್ಯಾಲೆಂಟೈನ್ ಸಲ್ಡಾನ್ಹಾ ಸಂಗೀತ ಸಂಯೋಜನೆ‌ ಹಾಗೂ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದಾರೆ. ನವೀನ್

ಜೂ. 9 ರಂದು ಓಮನ್ ಮಸ್ಕತ್ ನಲ್ಲಿ ಸರ್ಕಸ್ ಮೂವಿ ಪ್ರೀಮಿಯರ್‌ Read More »

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ

ಹೈದರಾಬಾದ್‌ : ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು(71) ಮೇ 22ರಂದು ಹೈದರಾಬಾದ್​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು ಚಿಕಿತ್ಸೆಗೆ ಸ್ಪಂದಿಸದೆ ಮೇ 22ರಂದು ನಿಧನ ಹೊಂದಿದ್ದಾರೆ. ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ Read More »

ದಿ ಕೇರಳ ಸ್ಟೋರಿ ಸಿನೆಮಾ ಉಚಿತ‌ ವೀಕ್ಷಣೆಗೆ ಹಿಂಜಾವೇ ಅವಕಾಶ

ಕಾರ್ಕಳ : ಹಿಂದೂ ಜಾಗರಣ ವೇದಿಕೆ ವತಿಯಿಂದ ಮೇ21-22ರಂದು ಮುಂಜಾನೆ 10ಗಂಟೆಗೆ ದಿ ಕೇರಳ ಸ್ಟೋರಿ ಸಿನೆಮಾದ ಉಚಿತ ಪ್ರದರ್ಶನವನ್ನು ಕಾರ್ಕಳದ ಮೂವಿ ಪ್ಲಾನೆಟ್‌ ಚಿತ್ರಮಂದಿರದಲ್ಲಿ 18 ವರ್ಷ ಮೇಲ್ಪಟ್ಟ ಹಿಂದೂ ಸಹೋದರ-ಸಹೋದರಿಯರಿಗೆ ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಇಂದು ಕಾರ್ಕಳ ಶಾಸಕ ವಿ.‌ ಸುನಿಲ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರೊಂದಿಗೆ ಚಲನಚಿತ್ರವನ್ನು ವೀಕ್ಷಿಸಿದರು. ಹಿಂಜಾವೇ. ವಿಭಾಗ ಕಾರ್ಯದರ್ಶಿ ಮಹೇಶ್ ಬೈಲೂರು, ಜಿಲ್ಲಾ ಸಂಯೋಜಕ ಉಮೇಶ್ ನಾಯ್ಕ್ ಸೂಡ, ತಾಲೂಕು ಯುವವಾಹಿನಿ ಸಂಯೋಜಕ ಸುಜಿತ್ ಕುಂದರ್ ಮತ್ತು

ದಿ ಕೇರಳ ಸ್ಟೋರಿ ಸಿನೆಮಾ ಉಚಿತ‌ ವೀಕ್ಷಣೆಗೆ ಹಿಂಜಾವೇ ಅವಕಾಶ Read More »

6 ದಿನಗಳಲ್ಲಿ ದಿ ಕೇರಳ ಸ್ಟೋರಿ ಸಿನಿಮಾ 68.86 ಕೋ. ರೂ. ಕಲೆಕ್ಷನ್‌

2023ರ ಯಶಸ್ವಿ ಸಿನಿಮಾಗಳ ಪಟ್ಟಿಗೆ ದಿ ಕೇರಳ ಸ್ಟೋರಿ ಚಿತ್ರ ಕೂಡ ಸೇರ್ಪಡೆ ಆಗಿದೆ. ಮೇ 5ರಂದು ಈ ಚಿತ್ರ ಬಿಡುಗಡೆ ಆಯಿತು. ಅಂದಿನಿಂದ ಇಂದಿನವರೆಗೆ ಉತ್ತಮವಾಗಿ ಪ್ರದರ್ಶನ ಮುಂದುವರಿಸಿದೆ. ಇನ್ನೂ ಒಂದಷ್ಟು ದಿನಗಳ ಕಾಲ ಈ ಸಿನಿಮಾದ ಅಬ್ಬರ ಮುಂದುವರಿಯುವುದು ಗ್ಯಾರಂಟಿ ಆಗಿದೆ. ದಿನದಿಂದ ದಿನಕ್ಕೆ ದಿ ಕೇರಳ ಸ್ಟೋರಿ ಸಿನಿಮಾದ ಕಲೆಕ್ಷನ್​ ಹೆಚ್ಚಾಗುತ್ತಲೇ ಇದೆ. ಈ ಸಿನಿಮಾದಲ್ಲಿ ನಟಿ ಅದಾ ಶರ್ಮಾ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಸಖತ್​ ಮೈಲೇಜ್​ ಸಿಕ್ಕಿದೆ.

6 ದಿನಗಳಲ್ಲಿ ದಿ ಕೇರಳ ಸ್ಟೋರಿ ಸಿನಿಮಾ 68.86 ಕೋ. ರೂ. ಕಲೆಕ್ಷನ್‌ Read More »

ದಿ ಕೇರಳ ಸ್ಟೋರಿ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್

ಬೆಂಗಳೂರು : ಮೇ 5ರಂದು ಬಿಡುಗಡೆಯಾದ ದಿ ಕೇರಳ ಸ್ಟೋರಿ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಹಲವು ಕಾರಣಗಳಿಗಾಗಿ ಈ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ. ಮೊದಲ ದಿನ ದಿ ಕೇರಳ ಸ್ಟೋರಿ ಚಿತ್ರಕ್ಕೆ 8 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಂಡಿದೆ. ದಿನದಿಂದ ದಿನಕ್ಕೆ ಕಲೆಕ್ಷನ್​ ಹೆಚ್ಚುತ್ತಿರುವುದರಿಂದ ಅಂತಿಮವಾಗಿ ಈ ಚಿತ್ರದ ಗಳಿಕೆ ಎಷ್ಟಾಗಲಿದೆ ಎಂಬ ಕೌತುಕ ಮೂಡಿದೆ. ಎರಡನೇ ದಿನವಾದ

ದಿ ಕೇರಳ ಸ್ಟೋರಿ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್ Read More »

ಚುಂಬನ ಪ್ರಕರಣ : 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ದೋಷಮುಕ್ತಿ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ ಮುಂಬಯಿ : ಸಾರ್ವಜನಿಕ ವೇದಿಕೆಯಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರನ್ನು ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ 16 ವರ್ಷದ ಬಳಿಕ ನಿರ್ದೋಷಿ ಎಂದು ಸಾಬೀತಾಗಿದ್ದಾರೆ.ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು ಹೇಳಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ತೀರ್ಪನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿ ಹಿಡಿದಿದೆ.2007ರಲ್ಲಿ ರಾಜಸ್ಥಾನದಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ರಿವರ್ಡ್‌ ಗೇರ್‌ ಅವರು ಶಿಲ್ಪಾ ಶೆಟ್ಟಿಯನ್ನು ಬರಸೆಳೆದು ಅಪ್ಪಿ ಹಿಡಿದು ಚುಂಬಿಸಿದ್ದರು.

ಚುಂಬನ ಪ್ರಕರಣ : 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ದೋಷಮುಕ್ತಿ Read More »

error: Content is protected !!
Scroll to Top