• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸಿನೆಮಾ

ಹೆಂಡತಿ ವಿರುದ್ಧ 100 ಕೋ. ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ

ಪತ್ನಿಯ ಆರೋಪಗಳಿಂದ ಬೇಸತ್ತು ನ್ಯಾಯಾಲಯದ ಮೊರೆ ಹೋದ ನವಾಜುದ್ದಿನ್‌ ಸಿದ್ದಿಕಿ ಮುಂಬಯಿ : ಬಾಲಿವುಡ್‌ನ ಜನಪ್ರಿಯ ನಟ ನವಾಜುದ್ದೀನ್‌ ಸಿದ್ದಿಕಿ ತನ್ನ ಸಹೋದರ ಶಮ್ಸುದ್ದೀನ್‌ ಮತ್ತು ಮಾಜಿ ಪತ್ನಿ ಅಂಜನಾ ಪಾಂಡೆ ವಿರುದ್ಧ 100 ಕೋ. ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಮಾಧ್ಯಮಗಳಲ್ಲಿ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಕಿರುಕುಳ ನೀಡಿರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿರುವುದಾಗಿ ನಟ ಹೇಳಿಕೊಂಡಿದ್ದಾರೆ. ಮಾ.30ರಂದು ಅವರ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.ನವಾಜುದ್ದೀನ್‌ ಸಿದ್ದಿಕಿ ಮತ್ತು ಹೆಂಡತಿ ನಡುವಿನ ಸಂಬಂಧ ಹಳಸಿ ಅವರೀಗ

ಹೆಂಡತಿ ವಿರುದ್ಧ 100 ಕೋ. ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ Read More »

ಬಾಲಿವುಡ್‌ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ

ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ನಿರ್ದೇಶಕ ಮುಂಬಯಿ : ಬಾಲಿವುಡ್‌ನ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ (68) ಇಂದು ನಸುಕಿನ ವೇಳೆ ನಿಧನರಾಗಿದ್ದಾರೆ. ಪರಿಣಿತ, ಲಗಾ ಚುನರಿ ಮೇ ದಾಗ್‌, ಮರ್ದಾನಿ, ಹೆಲಿಕಾಪ್ಟರ್‌ ಏಲದಂಥ ಜನಪ್ರಿಯ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.ಜಾಹೀರಾತು ಚಿತ್ರ ನಿರ್ದೇಶಕರಾಗಿ ಸುದೀರ್ಘ 17 ವರ್ಷ ದುಡಿದು ಬಳಿಕ ಪ್ರದೀಪ್‌ ಸರ್ಕಾರ್‌ ಬಾಲಿವುಡ್‌ಗೆ ಬಂದಿದ್ದರು. ಹಲವು ನೆನಪಿನಲ್ಲಿ ಉಳಿಯುವಂಥ ಜಾಹೀರಾತುಗಳನ್ನು ಅವರು ನಿರ್ದೇಶಿಸಿದ್ದರು. ಪರಿಣಿತ ಅವರು ನಿರ್ದೇಶಿಸಿದ ಮೊದಲ ಚಿತ್ರ. ಮೊದಲ ಚಿತ್ರವೇ

ಬಾಲಿವುಡ್‌ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ Read More »

ಇಟಾಲಿಯನ್‌, ಸ್ಪ್ಯಾನಿಷ್‌ ಭಾಷೆಗೆ ಕಾಂತಾರ ಡಬ್‌

ತುಳುನಾಡಿನ ಚಿತ್ರಕ್ಕೆ ವಿಶ್ವಮನ್ನಣೆ ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ.ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ

ಇಟಾಲಿಯನ್‌, ಸ್ಪ್ಯಾನಿಷ್‌ ಭಾಷೆಗೆ ಕಾಂತಾರ ಡಬ್‌ Read More »

ನಾಟು ನಾಟು…ಗೂ ಸಿಕ್ಕಿತು ಆಸ್ಕರ್‌

ಬೆಸ್ಟ್​ ಒರಿಜಿನಲ್​ ಸಾಂಗ್ ಆಸ್ಕರ್‌ ಪ್ರಶಸ್ತಿ ಲಾಸ್‌ ಏಂಜಲೀಸ್‌ : ಆರ್​ಆರ್​ಆರ್ ಚಿತ್ರದ ‘ನಾಟು ನಾಟು…’ ಹಾಡು ಆಸ್ಕರ್‌ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು…’ ಪ್ರಶಸ್ತಿ ಬಾಚಿಕೊಂಡಿದೆ.‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್

ನಾಟು ನಾಟು…ಗೂ ಸಿಕ್ಕಿತು ಆಸ್ಕರ್‌ Read More »

‘ದಿ ಎಲಿಫೆಂಟ್ ವಿಸ್ಪರರ್ಸ್‌ʼಗೆ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್‌

ಮಹಿಳೆ ತಯರಿಸಿದ ಚಿತ್ರಕ್ಕೆ ವಿಶ್ವದ ಶ್ರೇಷ್ಠ ಪ್ರಶಸ್ತಿ ಲಾಸ್ ಏಂಜಲೀಸ್: ಭಾರತದ ಕಿರು ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ 95ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಆಸ್ಕರ್ ಪಡೆದಿದೆ.ಪ್ರಶಸ್ತಿಯನ್ನು ಪೆಡ್ರೊ ಪಾಸ್ಕಲ್ ಪ್ರದಾನ ಮಾಡಿದರು. ‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಜತೆಗೆ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಸಾಕ್ಷ್ಯಚಿತ್ರ ಸ್ಪರ್ಧೆಯಲ್ಲಿತ್ತು. ನಿರ್ದೇಶಕ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ಗುನೀತ್ ಮೊಂಗಾ

‘ದಿ ಎಲಿಫೆಂಟ್ ವಿಸ್ಪರರ್ಸ್‌ʼಗೆ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್‌ Read More »

ಶೂಟಿಂಗ್‌ ವೇಳೆ ಬಿದ್ದು ಅಮಿತಾಭ್‌ ಬಚ್ಚನ್‌ಗೆ ಗಾಯ

ಹೈದರಾಬಾದ್‌ನಲ್ಲಿ ಪ್ರಾಜೆಕ್ಟ್ ಕೆ ಚಿತ್ರದ ಶೂಟಿಂಗ್ ವೇಳೆ ಘಟನೆ ಮುಂಬಯಿ : ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟಿಂಗ್ ವೇಳೆ ಬಿದ್ದ ಬಿರುಸಿಗೆ ಅಮಿತಾಭ್ ಬಚ್ಚನ್​ ಪಕ್ಕೆಲುಬು ಬಳಿ ಗಾಯವಾಗಿವಾಗಿದೆ.‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣ ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬಯಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮೇರುನಟರಾಗಿರುವ ಅಮಿತಾಭ್‌ ಬಚ್ಚನ್‌ ಎರಡು ಬಾರಿ ಕೋವಿಡ್‌ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು

ಶೂಟಿಂಗ್‌ ವೇಳೆ ಬಿದ್ದು ಅಮಿತಾಭ್‌ ಬಚ್ಚನ್‌ಗೆ ಗಾಯ Read More »

ಶಾರೂಕ್‌ ಖಾನ್‌ ಪತ್ನಿ ವಿರುದ್ಧ ವಂಚನೆ ದೂರು ದಾಖಲು

ಬುಕ್‌ ಮಾಡಿದ ಫ್ಲ್ಯಾಟ್‌ ಕೊಡದೆ ವಂಚಿಸಿದ ಆರೋಪ ಮುಂಬಯಿ : ಬಾಲಿವುಡ್​ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಮುಂಬಯಿ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌರಿ ಖಾನ್​ ರಾಯಭಾರಿಯಾಗಿರುವ ತುಳಸಿಯಾನಿ ಕಂಪನಿ ವ್ಯಕ್ತಿಯೊಬ್ಬರಿಗೆ ನಿಗದಿತ ಸಮಯದಲ್ಲಿ ಫ್ಲ್ಯಾಟ್​ ನೀಡದ ಹಿನ್ನೆಲೆಯಲ್ಲಿ ಗ್ರಾಹಕರು ಗೌರಿ ಮತ್ತು ಕಂಪನಿಯ ನಿರ್ದೇಶಕರ ವಿರುದ್ಧ ದೂರು ನೀಡಿದ್ದಾರೆ.ಮುಂಬಯಿಯ ಅಂಧೇರಿ ಪೂರ್ವದ ನಿವಾಸಿ ಕಿರಿತ್ ಜಸ್ವಂತ್ ಸಾಹ್ ಎಂಬವರು ತುಳಸಿಯಾನಿ ಕಂಪನಿಯ ನಿರ್ಮಾಣದ ಬಹುಮಹಡಿ ಕಟ್ಟಡದಲ್ಲಿ ಫ್ಲ್ಯಾಟ್​ ಖರೀದಿಸಿದ್ದರು. ಇದಕ್ಕಾಗಿ

ಶಾರೂಕ್‌ ಖಾನ್‌ ಪತ್ನಿ ವಿರುದ್ಧ ವಂಚನೆ ದೂರು ದಾಖಲು Read More »

ಹಿರಿಯ ನಿರ್ದೇಶಕ ಭಗವಾನ್‌ ನಿಧನ

ಡಾ|ರಾಜಕುಮಾರ್‌ ಅವರ ಮೆಚ್ಚಿನ ನಿರ್ದೇಶಕ ಬೆಂಗಳೂರು : ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಕೆ. ಭಗವಾನ್‌ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಮೊದಲ ಜೇಮ್ಸ್‌ಬಾಂಡ್ ಸಿನಿಮಾ ಮಾಡಿರುವ ನಿರ್ದೇಶಕ ಭಗವಾನ್‌ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 6 ಗಂಟೆಗೆ ಇಂದೇ ಮೃತಪಟ್ಟಿದ್ದಾರೆ. ಇವರಿಗೆ 94 ವರ್ಷ ವಯಸ್ಸಾಗಿತ್ತು. ಹಲವು ತಿಂಗಳಿಂದ ಎಸ್‌.ಕೆ. ಭಗವಾನ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರೂ ಸೇರಿ 55

ಹಿರಿಯ ನಿರ್ದೇಶಕ ಭಗವಾನ್‌ ನಿಧನ Read More »

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ

ಮಾರ್ಚ್‌ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್‌ ಬೆಂಗಳೂರು : ಇಡೀ ದೇಶ ಮೆಚ್ಚಿದ ಕಾಂತಾರ ಸಿನಿಮಾ ಈಗ ಇಂಗ್ಲಿಷ್‌ಗೆ ಡಬ್‌ ಆಗಿ ತೆರೆ ಕಾಣಲಿದೆ. ಕನ್ನಡ ಚಿತ್ರಗಳು ಇಂಗ್ಲಷ್‌ಗೆ ಡಬ್‌ ಆಗುವುದು ಅಪರೂಪ. ಇದೀಗ ಕಾಂತಾರ ಚಿತ್ರಕ್ಕೆ ಆ ಅವಕಾಶ ಒದಗಿ ಬಂದಿದೆ. ಇದರಿಂದ ನಮ್ಮ‌ ಕನ್ನಡ ಸಿನಿಮಾ ಮತ್ತಷ್ಟು ಜನರಿಗೆ ತಲುಪಲಿದೆ. ಕಾಂತಾರ ಸಿನಿಮಾ ನೋಡಿದ ಉತ್ತರ ಭಾರತದ ಮಂದಿ ತುಳುನಾಡಿನ ಸಂಸ್ಕೃತಿ ಆಚರಣೆ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿ ಇಂತಹ ಚಿತ್ರಗಳು ಮತ್ತಷ್ಟು ಬರಬೇಕು ಎಂದು ಅಭಿಪ್ರಾಯ

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ Read More »

ಜಾಗತಿಕ ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಆಸ್ಕರ್‌ ಮಿಸ್‌

ಕಾಂತಾರ-2 ಆಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯ್ಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಆಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್.ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌ ಹೊತ್ತಿಗೆ

ಜಾಗತಿಕ ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಆಸ್ಕರ್‌ ಮಿಸ್‌ Read More »

error: Content is protected !!
Scroll to Top