ಇಂದಿನ ಐಕಾನ್ –ವಿಕ್ರಮ್ ಎಂಬ ತ್ರಿವಿಕ್ರಮ
ಈ ತಮಿಳು ಸಿನೆಮಾ ನಟನ ಬದುಕೇ ಒಂದು ಅದ್ಭುತ ಹೋರಾಟ. ತನ್ನ ಪ್ರತಿಭೆಯ ಮೇಲೆ ನಂಬಿಕೆ ಇಟ್ಟುಕೊಂಡು ಸತತವಾದ ಸೋಲು, ಹತಾಶೆ, ನೋವು, ಸವಾಲುಗಳು ಎಲ್ಲವುಗಳನ್ನು ಗೆದ್ದುಬಂದಿರುವ ವಿಕ್ರಮ್ ಬದುಕಿನಿಂದ ನಾವು ಕಲಿಯುವುದು ಬೆಟ್ಟದಷ್ಟು ಇದೆ! ಆತನಿಗೆ ಹೆತ್ತವರು ಇಟ್ಟ ಉದ್ದವಾದ ಹೆಸರು ಜಾನ್ ಕೆನ್ನೆಡಿ ವಿನೋದ್ ರಾಜ್ ಎಂದು! ಆತನ ತಂದೆ ವಿಕ್ಟರ್ ಕೂಡ ಸಿನೆಮಾ ನಟ ಆಗುವ ಹುಚ್ಚಿನಿಂದ ಮನೆ ಬಿಟ್ಟು ಓಡಿ ಹೋದವರು. ಅದರಿಂದಾಗಿ ಮಗನಿಗೂ ಚಿಕ್ಕಂದಿನಿಂದ ಹೀರೋ ಆಗುವ ಕನಸು! ‘ಓದಿನ […]
ಇಂದಿನ ಐಕಾನ್ –ವಿಕ್ರಮ್ ಎಂಬ ತ್ರಿವಿಕ್ರಮ Read More »








