ಭಾರತದ ವಾಲ್ಟ್ ಡಿಸ್ನಿ ಅನಂತ್ ಪೈ (ಅಂಕಲ್ ಪೈ)
ಭಾರತದಲ್ಲಿ ದಾಖಲೆಯನ್ನು ಮಾಡಿದ ‘ಅಮರ ಚಿತ್ರಕಥಾ’ ಸರಣಿ ರೂಪಿಸಿದ್ದು ಅವರು ! ಪ್ರತಿಯೊಬ್ಬರೂ ಬಾಲ್ಯದಲ್ಲಿ ಖಂಡಿತವಾಗಿ ಓದಿರುವ ಹಾಗೂ ಇಂದಿಗೂ ಓದಲು ಇಚ್ಛೆ ಪಡುವ ಎರಡು ಕಾಮಿಕ್ಸ್ ಪುಸ್ತಕಗಳ ಸರಣಿಗಳೆಂದರೆ ಅವು ಅಮರ ಚಿತ್ರಕಥಾ ಮತ್ತು ಟಿಂಕಲ್! ಬಣ್ಣ ಬಣ್ಣದ ಚಿತ್ರಗಳ ಜೊತೆಗೆ ಕಥೆ ಹೇಳುವ ಆಕರ್ಷಕ ಪುಸ್ತಕಗಳು ಅವು. ನಮ್ಮೆಲ್ಲರ ಮನಸ್ಸಿನಲ್ಲಿ ಅದ್ಭುತವಾದ ರಮ್ಯ ಕಲ್ಪನಾಲೋಕವನ್ನು ಸೃಷ್ಟಿಸಿದ ಸರಣಿ ಪುಸ್ತಕಗಳು! ಅವೆರಡೂ ಸರಣಿಗಳನ್ನು ಭಾರತದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಸಿದವರು ಅನಂತ್ ಪೈಯವರು. ತಮ್ಮನ್ನು ‘ಅಂಕಲ್ […]
ಭಾರತದ ವಾಲ್ಟ್ ಡಿಸ್ನಿ ಅನಂತ್ ಪೈ (ಅಂಕಲ್ ಪೈ) Read More »










