• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜʼಪಥ (ರಾಜೇಂದ್ರ ಭಟ್‌ ಬರಹ)

ಭಾರತೀಯ ಬ್ರಾಂಡ್ ಆಯ್ಕೆ ಮಾಡಿ, ದುಡ್ಡನ್ನು ಭಾರತದಲ್ಲಿಯೇ ಉಳಿಸಿ

ಪೆಪ್ಸಿ, ಕೋಕ್ ಬೇಡ ಎಳನೀರು, ಮಜ್ಜಿಗೆ ಕುಡಿಯಿರಿ! ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಗಾಂಧೀಜಿಯವರು ಆರಂಭ ಮಾಡಿದ ಬಹಳ ದೊಡ್ಡ ಅಭಿಯಾನ ಅಂದರೆ ಸ್ವದೇಶಿ ಅಭಿಯಾನ. ಭಾರತದ್ದೇ ಉತ್ಪನ್ನಗಳನ್ನು ಭಾರತದಲ್ಲಿ ಬಳಕೆ ಮಾಡಿದರೆ ಭಾರತದ ದುಡ್ಡನ್ನು ಭಾರತದಲ್ಲಿ ಉಳಿಸಬಹುದು ಎನ್ನುವುದು ಅವರ ದೊಡ್ಡ ಆಶಯವಾಗಿತ್ತು.ಅದಕ್ಕೆ ಪೂರಕವಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ವಿದೇಶಿ ಬಟ್ಟೆಗಳನ್ನು ಅವರು ಬೀದಿಗೆ ತಂದು ಕಾರ್ಯಕರ್ತರ ಜತೆಯಲ್ಲಿ ಸುಡುವ ಕೆಲಸ ಮಾಡಿದರು. ಅದಕ್ಕೆ ಪರ್ಯಾಯವಾಗಿ ಭಾರತದ್ದೇ ಆದ ಖಾದಿಯನ್ನು ಅವರು ಜನಪ್ರಿಯ ಮಾಡಿದರು. ತಾವೇ ತಕಲಿಯಿಂದ

ಭಾರತೀಯ ಬ್ರಾಂಡ್ ಆಯ್ಕೆ ಮಾಡಿ, ದುಡ್ಡನ್ನು ಭಾರತದಲ್ಲಿಯೇ ಉಳಿಸಿ Read More »

ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ

ಪರೀಕ್ಷೆ ಒಂದು ಸಮಸ್ಯೆ ಅಲ್ಲ, ಅದೊಂದು ಅವಕಾಶ ನನಗೆ ಒಂದು ಬಹು ದೊಡ್ಡ ಕನಸಿದೆ. ಮಕ್ಕಳು ಪರೀಕ್ಷೆಗೆ ಹೋಗುವಾಗ ಜಾತ್ರೆಗೆ, ಸಾಂತ್‌ಮಾರಿಗೆ, ಉತ್ಸವಕ್ಕೆ ಹೋಗುವಷ್ಟೆ ಖುಷಿಯಿಂದ ಹೋಗಬೇಕು ಎಂದು. ಆದರೆ ಇಂದು ಹಾಗಾಗುತ್ತಿಲ್ಲ. ಪರೀಕ್ಷೆ ಒಂದು ಯುದ್ಧ ಎಂದು ನಾವೆಲ್ಲರೂ ಅವರ ತಲೆಗೆ ತುರುಕುತ್ತಿದ್ದೇವೆ. ಪರಿಣಾಮವಾಗಿ ಪರೀಕ್ಷೆ ಮುಗಿಯುವತನಕ ಮನೆಗಳಲ್ಲಿ ಅಘೋಷಿತವಾದ ಕರ್ಫ್ಯೂ ಘೋಷಣೆ ಆಗಿರುತ್ತದೆ. ಈ ಹೊತ್ತಲ್ಲಿ ಮನೆಗೆ ಯಾರಾದರೂ ಅತಿಥಿಗಳು ಬಂದರೂ ಕಣ್ಣು ಕೆಂಪು ಮಾಡಿ ಸ್ವಾಗತ ಮಾಡುವ ಪರಿಸ್ಥಿತಿ ಇಂದು ಇದೆ. ಮಕ್ಕಳ

ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಿ Read More »

ಕಥಕ್ ನೃತ್ಯದ ಮಹಾಗುರು ಪಂಡಿತ್ ಬಿರ್ಜು ಮಹಾರಾಜ್

ಆ ನೃತ್ಯ ಪ್ರಕಾರಕ್ಕೆ ತಾರಾ ಮೌಲ್ಯ ತಂದುಕೊಟ್ಟವರು ಪದ್ಮವಿಭೂಷಣ ಪಂಡಿತ್ ಬಿರ್ಜು ಮಹಾರಾಜರು ಕಳೆದ ವರ್ಷ ನಮ್ಮನ್ನು ಅಗಲಿದಾಗ ಅವರ ವಯಸ್ಸು 83 ಆಗಿತ್ತು. ಆ ವಯಸ್ಸಿನಲ್ಲಿಯೂ ಅವರು ನೃತ್ಯ ಪ್ರದರ್ಶನ ಮತ್ತು ನೃತ್ಯ ಸಂಯೋಜನೆ ಮಾಡುತ್ತಾ ಬ್ಯುಸಿ ಆಗಿದ್ದರು. ಓಡಿಸ್ಸಿ ನೃತ್ಯಕ್ಕೆ ಕೇಳು ಚರಣ ಮಹಾಪಾತ್ರ ಹೇಗೋ, ಕಥಕ್ ನೃತ್ಯಕ್ಕೆ ಪಂಡಿತ್ ಬಿರ್ಜು ಮಹಾರಾಜರು ಹಾಗೆ ಅನ್ನುವುದು ಜನಜನಿತ. ಅವರಿಬ್ಬರೂ ಭಾರತೀಯ ಸಂಸ್ಕೃತಿಯ ನಿಜಪಥ ದರ್ಶಕರು ಅನ್ನುವುದರಲ್ಲಿ ಅನುಮಾನವಿಲ್ಲ. ನಾಲ್ಕನೇ ವಯಸ್ಸಿಗೇ ಸ್ಟೇಜ್ ಶೋ ಕೊಟ್ಟ

ಕಥಕ್ ನೃತ್ಯದ ಮಹಾಗುರು ಪಂಡಿತ್ ಬಿರ್ಜು ಮಹಾರಾಜ್ Read More »

ಅವರ ಸಿನೆಮಾ, ಬದುಕು, ರಾಜಕೀಯ ಎಲ್ಲವೂ ವರ್ಣರಂಜಿತ

ತಮಿಳುನಾಡಿನ ಚಹರೆಯನ್ನೇ ಬದಲಾಯಿಸಿದ ಮಹಾನಾಯಕ! ತಮಿಳುನಾಡಿನ ಸಿನಿಮಾ ರಂಗ, ರಾಜಕೀಯ ಮತ್ತು ಸಾಂಸ್ಕೃತಿಕ ಅಸ್ಮಿತೆಯ ಚಹರೆಯನ್ನು ಬದಲಾಯಿಸಿದ ಓರ್ವ ವ್ಯಕ್ತಿ ಇದ್ದರೆ ಅದು ಎಂ.ಜಿ. ರಾಮಚಂದ್ರನ್. ಅವರ ಬದುಕಿನ ಪ್ರತಿ ಪುಟವೂ ಅವರ ಸಿನೆಮಾಗಳ ಹಾಗೆ ವರ್ಣರಂಜಿತ ಮತ್ತು ಸ್ಫೂರ್ತಿದಾಯಕ ಸಂಗತಿ. ಅನಾಥ ಬಾಲ್ಯದ ಅಸಹಾಯಕತೆ ನಿಮಗೆ ಆಶ್ಚರ್ಯ ಆಗಬಹುದು ಏಕೆಂದರೆ ಎಂ.ಜಿ.ಆರ್. ಹುಟ್ಟಿದ್ದು ತುಳುನಾಡಿನಲ್ಲಿ ಅಲ್ಲ. ಅವರು ಹುಟ್ಟಿದ್ದು ಶ್ರೀಲಂಕಾದಕ್ಯಾಂಡಿಯಲ್ಲಿ. ಅದೂ ಮಲಯಾಳಿ ಕುಟುಂಬದಲ್ಲಿ. ಎರಡೂವರೆ ವರ್ಷ ಪ್ರಾಯದಲ್ಲಿ ಅಪ್ಪನನ್ನು ಕಳೆದುಕೊಂಡಾಗ ತನ್ನ ಇಬ್ಬರು ಗಂಡು

ಅವರ ಸಿನೆಮಾ, ಬದುಕು, ರಾಜಕೀಯ ಎಲ್ಲವೂ ವರ್ಣರಂಜಿತ Read More »

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು

ಪ್ರಶಸ್ತಿಗಿಂತಲೂ ಅವರ ವ್ಯಕ್ತಿತ್ವ ಹಿರಿದು ಕ್ರಿಕೆಟ್‌ನ ಲೆಜೆಂಡ್ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಕಳೆದ ವರ್ಷ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಎಲ್ಲರೂ ಆಶ್ಚರ್ಯ ಪಡುವಂತೆ ದ್ರಾವಿಡ್ ಈ ಗೌರವವನ್ನು ನಿರಾಕರಿಸಿದರು. ಅದಕ್ಕೆ ಅವರು ಕೊಟ್ಟ ಕಾರಣ ಕೂಡ ಸರಿಯಾಗಿಯೇ ಇತ್ತು.ನನ್ನ ಹೆಂಡತಿ ಡಾಕ್ಟರ್. ಆ ಉನ್ನತ ಪದವಿಯನ್ನು ಪಡೆಯಲು ಅವರು ವರ್ಷಾನುಗಟ್ಟಲೆ ಹಗಲು ರಾತ್ರಿ ಅಭ್ಯಾಸ ಮಾಡಿದ್ದಾರೆ. ನನ್ನ ಅಮ್ಮ ಓರ್ವ ಕಲಾ ಶಿಕ್ಷಕಿ ಆಗಿದ್ದರು. ಅವರು ಡಾಕ್ಟರೇಟ್ ಪಡೆಯಲು

ದೊಡ್ಡ ಪ್ರಶಸ್ತಿ ನಿರಾಕರಿಸಿ ದೊಡ್ಡವರಾದವರು Read More »

ಲೆಜೆಂಡ್‌ಗಳು ಮತ್ತು ಅವರ ಪ್ರಭಾವಳಿ

ಎಲ್ಲರಿಗೂ ಇದೆ ಒಂದು ಇಮೇಜ್‌ ಪ್ರತಿಯೊಬ್ಬ ಲೆಜೆಂಡ್ ಒಂದು ಪ್ರಭಾವಳಿ ಹೊಂದಿರುತ್ತಾನೆ ಮತ್ತು ಆ ಇಮೇಜ್‌ ಆತನನ್ನು ಗೆಲ್ಲಿಸುತ್ತವೆ. ಮತ್ತೆ ಕೆಲವು ಉದಾಹರಣೆಗಳಿಂದ ಆರಂಭ ಮಾಡುತ್ತೇನೆ.1) ಭಾರತದ ಮಹೋನ್ನತ ಕ್ರಿಕೆಟರ್ ರಾಹುಲ್ ದ್ರಾವಿಡ್ ಅವರನ್ನೊಮ್ಮೆ ಕಣ್ಣು ಮುಚ್ಚಿ ನೆನಪಿಸಿಕೊಳ್ಳಿ. ತಕ್ಷಣ ನಮಗೆ ನೆನಪಿಗೆ ಬರುವುದು ಅವರು ತುಂಬಾ ತಾಳ್ಮೆಯಿಂದ ಇಡೀ ದಿನ ನಿಂತು ಆಡಿದ ಟೆಸ್ಟ್ ಇನ್ನಿಂಗ್ಸ್‌ಗಳು. ಅದಕ್ಕೆ ಅನುರೂಪವಾಗಿ ಅವರನ್ನು ವಾಲ್ ಆಫ್ ಕ್ರಿಕೆಟ್ (ಭಾರತೀಯ ಕ್ರಿಕೆಟ್ಟಿನ ಗೋಡೆ) ಎಂದು ಕರೆದಿರುವುದು.ಆದರೆ ಅವರ ಏಕದಿನದ ಪಂದ್ಯಗಳ

ಲೆಜೆಂಡ್‌ಗಳು ಮತ್ತು ಅವರ ಪ್ರಭಾವಳಿ Read More »

ಬದಲಾಗುವ ಪ್ರಕೃತಿ ; ಬದಲಾಗಬೇಕಾದ ನಾವು

ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ ಎಂಬಲ್ಲಿಗೆ ನಾವೂ ಬದಲಾಗಬೇಕು ಅನ್ನುವುದು ಆಶಯ ಪ್ರಕೃತಿ ಕಾಲಕಾಲಕ್ಕೆ ಬದಲಾಗುತ್ತಾ ಹೋಗುತ್ತದೆ. ಯಾವುದೂ ಹಿಂದಿನಂತೆ ಇರುವುದಿಲ್ಲ. ಬದಲಾವಣೆಯೇ ಜಗದ ನಿಯಮ ಎಂದು ಮತ್ತೆ ಮತ್ತೆ ಸಾಬೀತು ಆಗುತ್ತಾ ಹೋಗಿದೆ.ಇವತ್ತು ಬೇಟೆಯಾಡುವ ಪ್ರಾಣಿ ನಾಳೆ ತಾನೇ ಬೇಟೆ ಆಗುತ್ತದೆ. ಇವತ್ತು ಅಧಿಕಾರ ಚಲಾಯಿಸುವ ಪ್ರಭುತ್ವ ನಾಳೆ ಬೀದಿಗೆ ಬಂದಿರುತ್ತದೆ. ಇವತ್ತು ಅಹಂಕಾರದಿಂದ ಮೇಲೆ ಏರಿದವನು ನಾಳೆ ಇಳಿಯುತ್ತಾನೆ ಅನ್ನುವುದೂ ಜಗತ್ತಿನ ನಿಯಮವೇ ಆಗಿದೆ. ಅಹಂಕಾರ ಎಲ್ಲಿಯೂ ಗೆದ್ದಿರುವ ಉದಾಹರಣೆ ಇಲ್ಲ. ತಲೆಗೆ ಹಾಕಿದ

ಬದಲಾಗುವ ಪ್ರಕೃತಿ ; ಬದಲಾಗಬೇಕಾದ ನಾವು Read More »

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ

ಮಾಧುರ್ಯಕ್ಕೆ ಇನ್ನೊಂದು ಹೆಸರೇ ಅವರು ಅವರು ಬದುಕಿದ್ದಿದ್ದರೆ ಇಂದು (ಜನವರಿ 13) 84 ವರ್ಷ ತುಂಬುತ್ತಿತ್ತು. ನೂರು ತಂತಿಗಳ ಅಪೂರ್ವ ವಾದ್ಯವಾದ ಸಂತೂರಿಗೆ ಜಾಗತಿಕ ಮಾನ್ಯತೆಯನ್ನು ತಂದುಕೊಟ್ಟ ಮೇರು ಕಲಾವಿದ ಅವರು. ಅವರ ಶಾಸ್ತ್ರೀಯ ಸಂಗೀತದ ಪ್ರಸ್ತುತಿಯನ್ನು ಕೇಳುತ್ತಾ ಹೋದಂತೆ ನಾನಂತೂ ಮೂಕವಿಸ್ಮಿತನಾಗಿದ್ದೇನೆ. ಅವರು ತಬಲಾ ವಾದನವನ್ನು ಕೂಡ ಶಾಸ್ತ್ರೀಯವಾಗಿ ಕಲಿತಿದ್ದಾರೆ.ಅವರು ಜಮ್ಮು ಕಾಶ್ಮೀರದ ಒಂದು ಸಣ್ಣ ಸಾಂಸ್ಕೃತಿಕ ಗ್ರಾಮದಿಂದ ಬಂದವರು. ಅವರ ತಂದೆ ಪಂಡಿತ್ ಉಮಾದತ್ತ ಶರ್ಮಾ. ಅವರು ಕೀರ್ತಿ ಪಡೆದ ಸಂಗೀತ ವಿದ್ವಾಂಸರು. ಡೋಗ್ರಿ

ಸಂತೂರ್ ಸಾಮ್ರಾಟ ಶಿವಕುಮಾರ್ ಶರ್ಮಾ Read More »

ತಂದೆ, ತಾಯಿ, ಗುರು- ನರೇಂದ್ರನನ್ನು ವಿವೇಕಾನಂದ ಮಾಡಿದ ಮೂರು ಮುತ್ತುಗಳು

ಇಂದು ವಿವೇಕ ಜಯಂತಿ- ರಾಷ್ಟ್ರೀಯ ಯುವ ದಿನ ಇಂದು (ಜನವರಿ 12) ವಿವೇಕ ಜಯಂತಿ. ಭಾರತದ ಕೇಸರಿಯ ಕೀರ್ತಿ ಪತಾಕೆಯನ್ನು ನವದಿಗಂತದಲ್ಲಿ ವಿಸ್ತರಿಸಿದ ಸ್ವಾಮಿ ವಿವೇಕಾನಂದರ ಹುಟ್ಟಿದ ಹಬ್ಬ.ಅದರ ಪ್ರಯುಕ್ತ ಜನವರಿ 12 ರಾಷ್ಟ್ರೀಯ ಯುವ ದಿನ. ದೇಶದ ಮಹಾನ್ ಶಕ್ತಿಯಾಗಿರುವ ಯುವ ಜನತೆ ಹಾಗೂ ಯುವ ಸಮುದಾಯಕ್ಕೆ ಭಾರಿ ಘನತೆಯನ್ನು ತಂದುಕೊಟ್ಟ ದಿನವಿದು.ವಿವೇಕಾನಂದರ ಮೇಲೆ ದಟ್ಟವಾದ ಪ್ರಭಾವ ಬೀರಿದ ಮೂರು ವಿಶೇಷ ಚೇತನಗಳ ಪರಿಚಯ ಮಾಡುವ ಉದ್ದೇಶದಿಂದ ಈ ಸಂಕ್ಷಿಪ್ತವಾದ ಲೇಖನವನ್ನು ತಮ್ಮ ಮುಂದೆ ಇಡುತ್ತಿರುವೆ.

ತಂದೆ, ತಾಯಿ, ಗುರು- ನರೇಂದ್ರನನ್ನು ವಿವೇಕಾನಂದ ಮಾಡಿದ ಮೂರು ಮುತ್ತುಗಳು Read More »

ಉಗುಳಿದ ಅನ್ನ ತಿನ್ನಿಸಿದ ಜೈಲರನ್ನು ಕರೆದು ಕ್ಷಮಿಸಿದ್ದರು ಅವರ

ನೆಲ್ಸನ್ ಮಂಡೇಲಾ ಅವರ ಕ್ಷಮಾಗುಣ ದಕ್ಷಿಣ ಆಫ್ರಿಕಾದ ಜನರಿಂದ ರಾಷ್ಟ್ರಪಿತ ಎಂದು ಹೆಮ್ಮೆಯಿಂದ ಕರೆಸಿಕೊಂಡಿರುವ ನೆಲ್ಸನ್ ಮಂಡೇಲ ಜನಾಂಗ ದ್ವೇಷದ ವಿರುದ್ಧ ತಮ್ಮ ಇಡೀ ಜೀವನದಲ್ಲಿ ಹೋರಾಟ ಮಾಡಿದವರು. ಅವರು ದಕ್ಷಿಣ ಆಫ್ರಿಕಾದ ಮೊದಲ ಕರಿಯ ಅಧ್ಯಕ್ಷರಾಗಿ ಭಾರಿ ಜನಪ್ರಿಯತೆ ಪಡೆದವರು.ನನಗೆ ವಿಸ್ಮಯ ಮೂಡಿಸಿದ್ದು ಅವರು ಪ್ರಿಟೋರಿಯಾ ಸೆರೆಮನೆಯಲ್ಲಿ ಕಳೆದಿದ್ದ 27 ವರ್ಷಗಳ ಸುದೀರ್ಘ ಅವಧಿಯ ಜೈಲುವಾಸ. ಕರಿಯರ ಪರವಾಗಿ ಮತ್ತು ವರ್ಣ ತಾರತಮ್ಯದ ವಿರುದ್ಧವಾಗಿ ಅವರು ಹೋರಾಟ ಮಾಡಿದ್ದಕ್ಕೆ ದೊರಕಿದ ಶಿಕ್ಷೆ ಅದು.ಜೈಲಲ್ಲಿ ಮಂಡೇಲಾ ಅವರು

ಉಗುಳಿದ ಅನ್ನ ತಿನ್ನಿಸಿದ ಜೈಲರನ್ನು ಕರೆದು ಕ್ಷಮಿಸಿದ್ದರು ಅವರ Read More »

error: Content is protected !!
Scroll to Top