ಗೂಂಡಾಗಳಿಂದ ಗುಂಡಿನ ದಾಳಿ – 8 ಪೊಲೀಸರು ಬಲಿ
ಕಾನ್ಪುರ : ವಿಕಾಸ್ ದುಬೆ ಎಂಬ ಗೂಂಡಾನನ್ನು ಪತ್ತೆಹಚ್ಚಲು ಹೋಗಿದ್ದ ಪೊಲೀಸ್ ತಂಡದ ಮೇಲೆ ರೌಡಿಗಳು ಗುಂಡಿನ ದಾಳಿ ನಡೆಸಿದ್ದು, ಉಪ ನಿರೀಕ್ಷಕ ದೇವೇಂದ್ರ ಮಿಶ್ರಾ ಸೇರಿದಂತೆ 8 ಮಂದಿ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾನ್ಪುರದ ಚೌಬೆಪುರ್ ನ ಬಿತೂರ್ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಇತರ 7 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ದಾಳಿ ಸಮಯದಲ್ಲಿ ಸ್ಥಳದಲ್ಲಿ ಎಎಸ್ ಪಿ ಮತ್ತು ಪೊಲೀಸ್
ಗೂಂಡಾಗಳಿಂದ ಗುಂಡಿನ ದಾಳಿ – 8 ಪೊಲೀಸರು ಬಲಿ Read More »
