• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೈಂ

ಯೋಗೀಶ್ ಗೌಡ ಕೊಲೆ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುದೀರ್ಘ ಕಾನೂನು ಹೋರಾಟದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಪುರಸ್ಕರಿಸಿರುವ ನ್ಯಾಯಾಲಯ, ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಅಂತಿಮ ಆದೇಶ ಹೊರಡಿಸಿದೆ.​ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪಿನ ಮುಖ್ಯಾಂಶಗಳು:​ದೋಷಿ ಸಾಬೀತು: ಕೊಲೆ ಸಂಚು ಮತ್ತು ಸಾಕ್ಷ್ಯ ನಾಶದ ಆರೋಪಗಳಲ್ಲಿ ವಿನಯ್ ಕುಲಕರ್ಣಿ

ಯೋಗೀಶ್ ಗೌಡ ಕೊಲೆ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ Read More »

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.​ಕೊಪ್ಪಳ ಜಿಲ್ಲೆಯ ಗಂಗಾವತಿಯ ಹನುಮಪ್ಪ (29) ಹಾಗೂ ಕನಕಗಿರಿ ತಾಲೂಕಿನ ಮರಿಯಪ್ಪ (32) ಬಂಧಿತ ಆರೋಪಿಗಳು.​ಘಟನೆಯ ವಿವರ:​ಗುರುವಾರ ರಾತ್ರಿ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ಕಾರ್ಯಾಚರಣೆ ನಡೆದಿದೆ. ರಾತ್ರಿ 8:10ರ ಸುಮಾರಿಗೆ ಕಾರ್ಕಳ ಬಸ್‌ ನಿಲ್ದಾಣದ ಸಮೀಪವಿರುವ ಹೂವಿನ ಅಂಗಡಿಯ ಎದುರಿನ ಗೂಡಂಗಡಿಯ ಹಿಂಭಾಗದಲ್ಲಿ ಈ ಇಬ್ಬರು

ಮಾರಕಾಸ್ತ್ರದೊಂದಿಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ Read More »

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು

ಹೆಬ್ರಿ: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿನಿಯರಿಗೆ ಅತಿವೇಗವಾಗಿ ಬಂದ ಮಿನಿ ಗೂಡ್ಸ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಅರ್ಪಣಾ ಎಂಬ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.​ರಾಷ್ಟ್ರೀಯ ಹೆದ್ದಾರಿ 169A ರ ಹೆಬ್ರಿ ಎಸ್.ಆರ್. ಶಾಲೆಯ ಮುಂಭಾಗ ಈ ದುರ್ಘಟನೆ ಸಂಭವಿಸಿದೆ. ಉಡುಪಿ ಕಡೆಯಿಂದ ಬಸ್‌ನಲ್ಲಿ ಬಂದಿದ್ದ ವಿದ್ಯಾರ್ಥಿನಿಯರು ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ, ಅದೇ ದಿಕ್ಕಿನಿಂದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ

ಗೂಡ್ಸ್ ವಾಹನ ಡಿಕ್ಕಿ; ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವು Read More »

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು

ಅಜೆಕಾರು: ಮೊಬೈಲ್ ಚಾಟಿಂಗ್ ವಿಷಯವಾಗಿ ಪ್ರಶ್ನಿಸಿದ್ದಕ್ಕೆ ಪತ್ನಿಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಪತಿ ಮತ್ತು ಅತ್ತೆ-ಮಾವನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ದೀಪ್ತಿ (24) ಎಂಬುವವರು ದೂರು ನೀಡಿದ್ದು, ಆರೋಪಿಗಳನ್ನು ಪತಿ ದೀಪಕ್ ಶೆಟ್ಟಿ, ಅತ್ತೆ ಶೋಭ ಮತ್ತು ಮಾವ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಅಜೆಕಾರಿನಲ್ಲಿ ವಾಸವಿದ್ದಾಗ ಪತಿ ಸಮಾಜಿಕ ಜಾಲತಾಣಗಳಲ್ಲಿ ಅನ್ಯರೊಂದಿಗೆ ಚಾಟ್ ಮಾಡುತ್ತಿದ್ದನ್ನು ದೀಪ್ತಿ ಪ್ರಶ್ನಿಸಿದ್ದರು. ಈ

ಪತ್ನಿಗೆ ಪತಿ ಹಾಗೂ ಅತ್ತೆ-ಮಾವನಿಂದ ದೈಹಿಕ, ಮಾನಸಿಕ ಕಿರುಕುಳ; ಪ್ರಕರಣ ದಾಖಲು Read More »

ಎಂ ಸ್ಯಾಂಡ್ ಮರಳಿಗಾಗಿ ಚಾಲಕರ ಜಗಳ: ಹಲ್ಲೆ

ಕಾರ್ಕಳ: ಸೂಡ ಗ್ರಾಮದ ಓರಿಯಂಟಲ್ ಗ್ರಾನೈಟ್ ಕ್ರಷರ್‌ನಲ್ಲಿ ಎಂ.ಸ್ಯಾಂಡ್ ಲೋಡ್ ಮಾಡುವ ಸರದಿಯ ವಿಚಾರವಾಗಿ ಚಾಲಕರ ನಡುವೆ ಜಗಳ ನಡೆದು, ಓರ್ವ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮೂಲದ ಟಿಪ್ಪರ್ ಚಾಲಕ ಕನಕ ವಿ. ಹಲ್ಲೆಗೊಳಗಾದವರು. ಹತ್ತನೇ ಸರದಿಯಲ್ಲಿದ್ದ ಕನಕ ಅವರು, ಎರಡನೇ ಸರದಿಯ ವಾಹನ ಚಾಲಕ ಸ್ಥಳದಲ್ಲಿ ಇಲ್ಲದ ಕಾರಣ ತಮ್ಮ ವಾಹನಕ್ಕೆ ಮರಳು ತುಂಬಿಸಲು ಮುಂದಾಗಿದ್ದರು. ಈ ವೇಳೆ ಅಲ್ಲಿಗೆ ಬಂದ ಮತ್ತೋರ್ವ ಚಾಲಕ ಹರೀಶ್ ಎಂಬಾತ ತಕರಾರು ತೆಗೆದು

ಎಂ ಸ್ಯಾಂಡ್ ಮರಳಿಗಾಗಿ ಚಾಲಕರ ಜಗಳ: ಹಲ್ಲೆ Read More »

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಹೆಬ್ರಿ: ಉಡುಪಿ ಕಡೆಯಿಂದ ಅತಿವೇಗವಾಗಿ ಬಂದ ಮಿನಿ ಗೂಡ್ಸ್ ವಾಹನವೊಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಶಾಲೆಯೊಂದರ ಬಳಿ ನಡೆದಿದೆ. ಶಾಲೆಗೆ ಹೋಗಲೆಂದು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಅರ್ಪಣಾ ಮತ್ತು ಆಕೆಯ ಸಂಬಂಧಿ ಪ್ರೀತಿ ಎಂಬುವವರ ಮೇಲೆ ಚಾಲಕ ನಾರಾಯಣಪ್ಪ ಎಂಬಾತ ವಾಹನವನ್ನು ತಪ್ಪು ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.​ಅಪಘಾತದ ತೀವ್ರತೆಗೆ ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರ ತಲೆ ಹಾಗೂ ಕಾಲುಗಳಿಗೆ

ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ Read More »

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ

​ಕಾರ್ಕಳ: ಕಾಯಿಲೆ ಗುಣಮುಖವಾಗದ ನೋವಿನಿಂದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಎಂಬಲ್ಲಿ ಸಂಭವಿಸಿದೆ.ಜೆಡ್ಡು ಮನೆ ನಿವಾಸಿ ಉಮೇಶ ಕೋಟ್ಯಾನ್ ಮೃತಪಟ್ಟವರು.ಇವರು ಈ ಹಿಂದೆ ಮುಂಬೈನಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದರು. ಅಲ್ಲಿ ನಷ್ಟ ಅನುಭವಿಸಿದ ಕಾರಣ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಊರಿಗೆ ಮರಳಿದ್ದರು.​ಮೃತರು ಕರುಳಿನ ವ್ಯಾದಿ ಹಾಗೂ ಬಿಳಿ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.ಇದರ ನಡುವೆ ವಿಪರೀತ ಮದ್ಯಪಾನದ ಚಟ ಇತ್ತು. ಔಷಧೋಪಚಾರ ಮಾಡಿದರೂ ಅನಾರೋಗ್ಯದ ಸಮಸ್ಯೆ

ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ Read More »

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಸಂತ್ರಸ್ತೆ, ಸ್ವಾಮೀಜಿಯವರು ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.​ದೂರಿನ ಸಾರಾಂಶದಂತೆ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸ್ವಾಮೀಜಿಯವರ ಭಕ್ತೆಯಾಗಿದ್ದು, ಹಲವು ಹೋರಾಟಗಳಲ್ಲಿ ಅವರಿಗೆ ಬೆಂಬಲ ನೀಡಿದ್ದರು. ಈ ಪರಿಚಯದ ಹಿನ್ನೆಲೆಯಲ್ಲಿ ಮಠಕ್ಕೆ ಕರೆಸಿಕೊಂಡ ಸ್ವಾಮೀಜಿ, ‘ಪ್ರಸಾದ

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು Read More »

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ

ಉಡುಪಿ : ಜೆ.ಇ.ಇ ಮೈನ್ಸ್ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆ ಪೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿದ ಘಟನೆ ಎ. 5ರಂದು ಮಣಿಪಾಲದಲ್ಲಿ ನಡೆದಿದೆ. ಉತ್ತರಖಂಡದ ವಿದ್ಯಾರ್ಥಿ ಅರೀದಮಾನ್ ಸಿಂಗ್ ಸಾಂಗ್ ಪ್ರಶ್ನೆ ಪತ್ರಿಕೆ ಪ್ರಸಾರ ಮಾಡಲು ಯತ್ನಿಸಿದ ಆರೋಪಿ. ಟಿಎಂಎ ಪೈ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ ನಡೆಸುವ ಜೆ.ಇ.ಇ ಮೈನ್ಸ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಸಿದ್ದು ಬೆಳಿಗ್ಗೆ ಸುಮಾರು 149 ವಿದ್ಯಾರ್ಥಿಗಳು, ಮಧ್ಯಾಹ್ನ 133

ಜೆಇಇ ಮೈನ್ಸ್‌ ಪ್ರಶ್ನೆ ಪತ್ರಿಕೆ ಪ್ರಸಾರಕ್ಕೆ ಯತ್ನಿಸಿದ ವಿದ್ಯಾರ್ಥಿ Read More »

ಮದುವೆಯಾಗಿ ಒಂದೇ ತಿಂಗಳಲ್ಲಿ ಉದ್ಯಮಿ ಸಾವು – ಪತ್ನಿಯ ವಿರುದ್ಧ ಕೊಲೆಯತ್ನದ ದೂರು

ಕಾರ್ಕಳ : ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಟದಲ್ಲಿದ್ದವರು ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ

ಮದುವೆಯಾಗಿ ಒಂದೇ ತಿಂಗಳಲ್ಲಿ ಉದ್ಯಮಿ ಸಾವು – ಪತ್ನಿಯ ವಿರುದ್ಧ ಕೊಲೆಯತ್ನದ ದೂರು Read More »

error: Content is protected !!
Scroll to Top