ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ – ಆರೋಪಿಗಳ ಬಂಧನ
ಕಾರ್ಕಳ : ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ ಘಟನೆ ಮಾ. 27ರಂದು ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಮತ್ತು ಸಿಬ್ಬಂದಿ ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ KA-15 Z-0007ನೇ ನಂಬ್ರದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಆಪಾದಿತರಾದ ಕುಂದಾಪುರ ಮೂಲದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್,
ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ – ಆರೋಪಿಗಳ ಬಂಧನ Read More »










