ಅಸ್ಸೋಚಾಮ್- ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅದಾನಿ ಗ್ರೂಪ್‌ನ ಕಿಶೋರ್ ಆಳ್ವ
ಉಡುಪಿ : ದಿ ಅಸೋಸಿಯೇಟೆಡ್ ಚೇಂರ್ಬಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಆಫ್ ಇಂಡಿಯಾ (ಅಸ್ಸೋಚಾಮ್) ಸಂಸ್ಥೆಯು 2026-27ನೇ ಸಾಲಿಗೆ ತನ್ನ ಕರ್ನಾಟಕ ರಾಜ್ಯದ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕಿಶೋರ್ ಆಳ್ವ ಅವರನ್ನು ನೇಮಿಸಿದೆ. ಕಿಶೋರ್ ಆಳ್ವ ಅವರು ಬಹುರಾಷ್ಟ್ರೀಯ ಕಂಪನಿ, ಇಂಧನ, ಮೂಲಸೌಕರ್ಯ ಮತ್ತು ಅಂತಾರಾಷ್ಟ್ರೀಯ ವ್ಯಾಪಾರ ಸಂಬಂಧವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂರು ದಶಕಗಳಿಗಿಂತ ಹೆಚ್ಚು ಅನುಭವ ಹೊಂದಿದ್ದಾರೆ. ವೃತ್ತಿ ಜೀವನದಲ್ಲಿ ಜಾಗತಿಕ ಖ್ಯಾತಿಯ ಸಂಸ್ಥೆಗಳಲ್ಲಿ ಪ್ರಮುಖ ನಾಯಕತ್ವ ಮತ್ತು ತಂತ್ರಾತ್ಮಕ ಹುದ್ದೆ ವಹಿಸಿಕೊಂಡಿದ್ದರು. […]
ಅಸ್ಸೋಚಾಮ್- ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅದಾನಿ ಗ್ರೂಪ್‌ನ ಕಿಶೋರ್ ಆಳ್ವ Read More »










