ಜು. 9 : ಕಾರ್ಕಳದಲ್ಲಿ ವಿಕಾಸ ಉದ್ಯೋಗ ಸೇತು – 1000 ಉದ್ಯೋಗಾಕಾಂಕ್ಷಿಗಳಿಂದ ನೋಂದಣಿ – 20 ಕಂಪನಿ ಭಾಗಿ
ಕಾರ್ಕಳ : ಕಾರ್ಕಳ ಹೆಬ್ರಿ ಸೇರಿದಂತೆ ಜಿಲ್ಲೆಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ವಿಕಾಸ ಸೇವಾ ಸಂಸ್ಥೆಯ ವತಿಯಿಂದ ಜು. 9ರ ಗುರುವಾರ ಶಾಸಕರ ಜನಸೇವಾ ಕಚೇರಿ ವಿಕಾಸ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಸಂದರ್ಶನ ನಡೆಯಲಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು. ಅವರು ಜೂ. 30ರಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಂಗಳೂರು, ಉಡುಪಿ ಮತ್ತು ಬೆಂಗಳೂರಿನ ಆಯ್ದ 20 ಕಂಪನಿಗಳು ಭಾಗಿಯಾಗಲಿದೆ. ಮೊದಲು ಬಂದ 1000 ಅರ್ಜಿಗಳಿಗೆ ಆದ್ಯತೆ ನೀಡಲಾಗುವುದು. ಸುಮಾರು 300ರಿಂದ 400
ಜು. 9 : ಕಾರ್ಕಳದಲ್ಲಿ ವಿಕಾಸ ಉದ್ಯೋಗ ಸೇತು – 1000 ಉದ್ಯೋಗಾಕಾಂಕ್ಷಿಗಳಿಂದ ನೋಂದಣಿ – 20 ಕಂಪನಿ ಭಾಗಿ Read More »










