• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಜಿಲ್ಲಾ

ಹೆಣ್ಣು ಮಗುವಿನ ಅಕ್ರಮ ಮಾರಾಟ : ಕಾರ್ಕಳದ ಇಬ್ಬರು ಸಹಿತ ನಾಲ್ವರ ಬಂಧನ

ಉಡುಪಿ : ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳದ ಇಬ್ಬರು ಸಹಿತ ನಾಲ್ವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಉಡುಪಿ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ.ಕೆ.ಸುರೇಂದ್ರ ಕಾಮತ್(76) ಹಾಗೂ ಸಂತೆಕಟ್ಟೆ ನೇಜಾರಿನ ರಾಜೀವನಗರ ನಿವಾಸಿ ಎಸ್. ಪ್ರಕಾಶ್(50), ಕಾರ್ಕಳ ಸೂಡದ ಸಂಪತ್(22) ಮತ್ತು ಕೆದಿಂಜೆ ನಂದಳಿಕೆಯ ಸುಪ್ರೀತಿ(22) ಬಂಧಿತ ಆರೋಪಿಗಳು. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಮಕ್ಕಳ ರಕ್ಷಣಾ ಘಟಕಕ್ಕೆ ದೂರವಾಣಿ ಕರೆ

ಹೆಣ್ಣು ಮಗುವಿನ ಅಕ್ರಮ ಮಾರಾಟ : ಕಾರ್ಕಳದ ಇಬ್ಬರು ಸಹಿತ ನಾಲ್ವರ ಬಂಧನ Read More »

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ

ಅಡಿಕೆ, ಕಾಳುಮೆಣಸು ಬೆಳೆಗಾರರಿಂದ ಅರ್ಜಿ ಸ್ವೀಕಾರ ಉಡುಪಿ : ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.ಯೋಜನೆಯಡಿ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ Read More »

ಕಾರ್ಕಳ ಯಕ್ಷರಂಗಾಯಣದ ಹೆಸರು ಬದಲಾವಣೆ

ಸಾಂಸ್ಕೃತಿಕ ಅಸ್ಮಿತೆಗೆ ಸರ್ಕಾರದಿಂದ ದ್ರೋಹ – ಸುನಿಲ್ ಕುಮಾರ್ ತೀವ್ರ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ : ಕಾರ್ಕಳದ ‘ಯಕ್ಷರಂಗಾಯಣ’ ಕೇಂದ್ರದ ಹೆಸರನ್ನು ರಾಜ್ಯ ಸರಕಾರವು ಏಕಾಏಕಿ ‘ಕರಾವಳಿ ರಂಗಾಯಣ’ ಎಂದು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕ ಪಕ್ಷೀಯ ನಿರ್ಧಾರ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯವಸ್ಥಿತ ಸಂಚುವಿಶ್ವವಿಖ್ಯಾತ ಯಕ್ಷಗಾನ ಮತ್ತು ನಾಟಕರಂಗದ ಪರಂಪರೆಯನ್ನು ಮುಂದಿನ

ಕಾರ್ಕಳ ಯಕ್ಷರಂಗಾಯಣದ ಹೆಸರು ಬದಲಾವಣೆ Read More »

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ – ಪೊಲೀಸರು, ಶ್ವಾನ ದಳದಿಂದ ತೀವ್ರ ಶೋಧ ಕಾರ್ಯ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಜೂ. 22ರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ – ಪೊಲೀಸರು, ಶ್ವಾನ ದಳದಿಂದ ತೀವ್ರ ಶೋಧ ಕಾರ್ಯ Read More »

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ !

ಆಲಂಕಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದ ಬಜಗೋಳಿಯ ದಿನೇಶ್‌ ಕಾರ್ಕಳ : ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗು ದೃವಿಯೊಂದಿಗೆ ವಾಸವಾಗಿದ್ದರು. ಆಲಂಕಾರು ಪೇಟೆಯಲ್ಲಿ ಹೊಟೇಲ್‌ ನಡೆಸುತ್ತಿದ್ದ ದಂಪತಿ ಒಂದು ತಿಂಗಳ ಹಿಂದೆ ಹೋಟೆಲ್ ಬಿಟ್ಟು ತೆರಳಿದ್ದರು. ಜೂ.19ರ ಸಂಜೆ ಆಲಂಕಾರು

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ ! Read More »

ಆ.7-8ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

300ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಯೋಜಿಸಲಾಗುವ 16ನೆ ಆವೃತ್ತಿಯ ಈ ವರ್ಷದ ಉದ್ಯೋಗ ಮೇಳ ಆ.7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆರಂಭಗೊಂಡ ಆಳ್ವಾಸ್ ಪ್ರಗತಿ ಉದ್ಯೋಗ ಮೇಳವು ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಅಭ್ಯರ್ಥಿಗಳಿಗೆ ಸ್ಥಳೀಯ,

ಆ.7-8ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ Read More »

ಗಾಂಜಾ ಮಾರಾಟ – ಮಹಿಳೆ ಸೇರಿ 7 ಮಂದಿಯ ಬಂಧನ

ಉಡುಪಿ : ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 18ರಂದು ತೆಂಕನಿಡಿಯೂರು ಗ್ರಾಮದ ಹೋಂ ಸ್ಟೇಯಲ್ಲಿ ನಡೆದಿದೆ. ಹೂಡೆಯ ನಾಜೀಲ್ (31), ಕಾಪು ಮಂಚಕಲ್ ಗ್ರಾಮದ ಮೊಹಮ್ಮದ್ ಅಜರುದ್ದೀನ್ (42), ಮಂಚಕಲ್‌ನ ಮೊಹಮ್ಮದ್ ಅಫನಾನ್( 19), ತೆಂಕನಿಡಿಯೂರಿನ ವಿಘ್ನೇಶ (35), ತೆಂಕನಿಡಿಯೂರಿನ ಬಸವರಾಜು (36), ನೇಪಾಳ ಮೂಲದ ರಾಮ್ ಸಿಂಗ್, ಪೆರಂಪಳ್ಳಿಯ ಧನ್ವತ್ ರಿಕೀತ್(36) ಮತ್ತು ಒಡಿಶಾ ಮೂಲದ ಗೀತಾಜಂಲಿ ಜಿನಾ (44) ಬಂಧಿತ ಆರೋಪಿಗಳು. ಮಾದಕವಸ್ತುಗಳನ್ನು

ಗಾಂಜಾ ಮಾರಾಟ – ಮಹಿಳೆ ಸೇರಿ 7 ಮಂದಿಯ ಬಂಧನ Read More »

21 ವರ್ಷಕ್ಕಿಂತ ಕಿರಿಯರಿಗೆ ಮದ್ಯ ನೀಡುವಂತಿಲ್ಲ – ಬಾರ್‌ ಮಾಲೀಕರ ಸಭೆಯಲ್ಲಿ ವೃತ್ತ ನಿರೀಕ್ಷಕ ಸಂದೀಪ್‌

ಕಾರ್ಕಳ : 21 ವರ್ಷಕ್ಕಿಂತ ಕಿರಿಯರಿಗೆ ಮದ್ಯ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಪ್ರಾಪ್ತ ವಯಸ್ಕರಿಗೆ ಮದ್ಯ ನೀಡಿರುವುದು ಕಂಡುಬಂದಲ್ಲಿ ಮದ್ಯದ ಪರವಾನಿಗೆ ರದ್ದುಗೊಳಿಸಲು ಅಬಕಾರಿ ಇಲಾಖೆಗೆ ವರದಿ ಸಲ್ಲಿಸಲಾಗುವುದು ಮತ್ತು ದಂಡ ವಿಧಿಸಿ ಪರವಾನಿಗೆ ಹೊಂದಿರುವವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು ಎಂದು ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ತಿಳಿಸಿದರು. ಅವರು ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಬಾರ್‌, ವೈನ್‌ಶಾಪ್‌ ಮಾಲೀಕರಿಗಾಗಿ ನಡೆದ ಸಭೆಯಲ್ಲಿ ಸರಕಾರದ ಸುತ್ತೋಲೆ ಕುರಿತು ಮಾಹಿತಿ ನೀಡಿದರು. ಪಬ್, ಬ್ರೆವರೀಸ್, ಬಾರ್ ಕ್ಲಬ್

21 ವರ್ಷಕ್ಕಿಂತ ಕಿರಿಯರಿಗೆ ಮದ್ಯ ನೀಡುವಂತಿಲ್ಲ – ಬಾರ್‌ ಮಾಲೀಕರ ಸಭೆಯಲ್ಲಿ ವೃತ್ತ ನಿರೀಕ್ಷಕ ಸಂದೀಪ್‌ Read More »

ತಿಂಗಳೊಳಗೆ ದೂಪದಕಟ್ಟೆ ಸ್ಪೀಡ್ ರಾಡಾರ್ ಗೆ ಬಿತ್ತು ಬ್ರೇಕ್

ಮತ್ತೆ ಮಿತಿ ಮೀರುತ್ತಿರುವ ವಾಹನಗಳ ವೇಗ ಕಾರ್ಕಳ : ಜಿಲ್ಲೆಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ 6 ಆಯಕಟ್ಟಿನ ಸ್ಥಳಗಳಲ್ಲಿ ಮೇ 22ರಂದು ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮೆರಾ ವ್ಯವಸ್ಥೆಯನ್ನು ಅಳವಡಿಸಿತ್ತು. ಆದರೆ, ಇದೀಗ ಇದರಲ್ಲಿ ಕಾರ್ಕಳ ತಾಲೂಕಿನ ದೂಪದಕಟ್ಟೆಯಲ್ಲಿನ ಕ್ಯಾಮೆರಾ ವರ್ಕ್‌ ಆಗ್ತಿಲ್ಲ. ಈ ಅತ್ಯಾಧುನಿಕ ರಾಡಾರ್ ಕ್ಯಾಮೆರಾ ಅತಿವೇಗ ಚಾಲನೆ, ಟ್ರಿಪಲ್ ರೈಡಿಂಗ್, ಸೀಟ್ ಬೆಲ್ಟ್ ಧರಿಸದಿರುವುದು,

ತಿಂಗಳೊಳಗೆ ದೂಪದಕಟ್ಟೆ ಸ್ಪೀಡ್ ರಾಡಾರ್ ಗೆ ಬಿತ್ತು ಬ್ರೇಕ್ Read More »

ಜೂ. 16 : ಸಾಣೂರು ರಾಜೇಶ್ವರಿ ನ್ಯಾಷನಲ್‌ ಸ್ಕೂಲ್‌ – ಪ್ರಾರಂಭೋತ್ಸವ

ಡಾ. ಜೀವರಾಜ್‌ ಆಳ್ವ ವಿದ್ಯಾರ್ಥಿ ನಿಲಯ ಉದ್ಘಾಟನೆ ಕಾರ್ಕಳ : ಸಾಣೂರು ರಾಜೇಶ್ವರಿ ನ್ಯಾಷನಲ್‌ ಸ್ಕೂಲ್‌ ಪಿಯು ಕಾಲೇಜಿನಲ್ಲಿ 2026-27 ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಡಾ. ಜೀವರಾಜ್‌ ಆಳ್ವ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ ಜೂ. 16ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.ಕಾರ್ಕಳ ಜೈನಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಅಖಿಲ ಕರ್ನಾಟಕ ಮಕ್ಕಳ ಕೂಟದ ಅಧ್ಯಕ್ಷ ಕೆ. ಮೋಹನ್‌ ದೇವ್‌ ಆಳ್ವ, ಕೊರಂಗ್ರಪಾಡಿ ವಿದ್ವಾನ್‌ ಕುಮಾರಗುರು ತಂತ್ರಿ,

ಜೂ. 16 : ಸಾಣೂರು ರಾಜೇಶ್ವರಿ ನ್ಯಾಷನಲ್‌ ಸ್ಕೂಲ್‌ – ಪ್ರಾರಂಭೋತ್ಸವ Read More »

error: Content is protected !!
Scroll to Top