ಸಂಪಾದಕೀಯ-ಒಂದು ಕಲ್ಲಿನಲ್ಲಿ ಎರಡಕ್ಕಿಂತ ಹೆಚ್ಚು ಹಕ್ಕಿ ಹೊಡೆದ ಬಿಜೆಪಿ!
ಮುಂಬಯಿ: ಏಕನಾಥ್ ಶಿಂಧೆ ಮುಖ್ಯಮಂತ್ರಿ ಮತ್ತು ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗುವುದರೊಂದಿಗೆ ಸುಮಾರು ಹತ್ತು ದಿನ ನಡೆದ ಮಹಾರಾಷ್ಟ್ರದ ರಾಜಕೀಯ ಪ್ರಹಸನದ ಒಂದು ಅಂಕಕ್ಕೆ ಸದ್ಯಕ್ಕೆ ತೆರೆ ಬಿದ್ದಿದೆ. ಆದರೆ ಇಡೀ ಪ್ರಹಸನದಲ್ಲಿ ಬಿಜೆಪಿ ವಹಿಸಿದ ಪಾತ್ರ ಮತ್ತು ಉರುಳಿಸಿದ ದಾಳ ಬಹಳ ಕುತೂಹಲಕಾರಿಯಾಗಿದೆ. ಕೊನೆಯ ಕ್ಷಣದವರೆಗೂ ಬಿಜೆಪಿ ತನ್ನ ನಡೆಯನ್ನು ರಹಸ್ಯವಾಗಿಯೇ ಇರಿಸಿಕೊಂಡಿತ್ತು. ರಾಷ್ಟ್ರೀಯ ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಮಹಾನ್ ರಾಜಕೀಯ ಪಂಡಿತರಿಗೂ ಊಹಿಸಲು ಸಾಧ್ಯವಾಗಿರಲಿಲ್ಲ.ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವುದರ ಹಿಂದೆ ಬಿಜೆಪಿಯ
ಸಂಪಾದಕೀಯ-ಒಂದು ಕಲ್ಲಿನಲ್ಲಿ ಎರಡಕ್ಕಿಂತ ಹೆಚ್ಚು ಹಕ್ಕಿ ಹೊಡೆದ ಬಿಜೆಪಿ! Read More »









