ಕನ್ನಡ ಪತ್ರಿಕೆ- ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳುವಂತೆ ಸಚಿವ ಸುನಿಲ್ ಕುಮಾರ್ ಮನವಿ
ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತರುವ ಕಾರ್ಯವಾಗಲಿದೆ ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿದ ಸಚಿವರು ಬೆಂಗಳೂರು : ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಆ. 11ರಂದು ಬೆಂಗಳೂರಿನ ರವೀಂದ್ರ
ಕನ್ನಡ ಪತ್ರಿಕೆ- ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳುವಂತೆ ಸಚಿವ ಸುನಿಲ್ ಕುಮಾರ್ ಮನವಿ Read More »








