ಆ. 7 : 16ನೇ ಆವೃತ್ತಿಯ ಆಳ್ವಾಸ್ ಪ್ರಗತಿಗೆ ಚಾಲನೆ – ಎರಡು ದಿನಗಳ ಉದ್ಯೋಗ ಮೇಳ
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾಗುತ್ತಿರುವ ದೇಶದ ಅತಿದೊಡ್ಡ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 16ನೇ ಆವೃತ್ತಿಯ ಉದ್ಘಾಟನಾ ಸಮಾರಂಭ ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ […]
ಆ. 7 : 16ನೇ ಆವೃತ್ತಿಯ ಆಳ್ವಾಸ್ ಪ್ರಗತಿಗೆ ಚಾಲನೆ – ಎರಡು ದಿನಗಳ ಉದ್ಯೋಗ ಮೇಳ Read More »










