• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಶೈಕ್ಷಣಿಕ

ನಿಟ್ಟೆ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ – ಮಾದಕ ದ್ರವ್ಯ ಜಾಗೃತಿ ಅಭಿಯಾನ

ಕಾರ್ಕಳ : ಡಾ. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಇದರ ಸಂಯುಕ್ತ ಆಶ್ರಯದಲ್ಲಿ ಜು. 18ರಂದು ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಹಾಗೂ ಸಂಭ್ರಮ ಶನಿವಾರ (ಬ್ಯಾಗ್ ರಹಿತ ದಿನ) ಕಾರ್ಯಕ್ರಮ ನಡೆಯಿತು.ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಪ್ರಸನ್ನ ಎಂ. ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ರಸ್ತೆ ಸಂಚಾರಿ […]

ನಿಟ್ಟೆ ಡಾ. ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ – ಮಾದಕ ದ್ರವ್ಯ ಜಾಗೃತಿ ಅಭಿಯಾನ Read More »

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ

ಉಡುಪಿ : ರಾಷ್ಟ್ರ ಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಎನ್‌ಟಿಎ ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕಗಳೊಂದಿಗೆ ಜನರಲ್ ಮೆರಿಟ್‌ನಲ್ಲಿ 267ನೇ ರ‍್ಯಾಂಕ್ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾಂಶ್‌ ಎನ್.ಬಿ ಹಾಗೂ 670 ಅಂಕಗಳೊಂದಿಗೆ ರಾಷ್ಟ್ರ ಮಟ್ಟದಲ್ಲಿ 701ನೇ ರ‍್ಯಾಂಕ್ ಪಡೆದುಕೊಂಡ ಅನಿರುದ್ಧ್ ಆರ್‌. ಉಡುಪ ಅವರನ್ನು ಉಡುಪಿ ಜ್ಞಾನಸುಧಾದಲ್ಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನೀಟ್ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅಜೆಕಾರು

ಉಡುಪಿ ಜ್ಞಾನಸುಧಾದಲ್ಲಿ ನೀಟ್ ಸಾಧಕರಿಗೆ ಅಭಿನಂದನೆ Read More »

ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ

ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ಪಡೆಯಬೇಕು – ಡಿ.ಕೆ. ಶಿವಕುಮಾರ್‌ ಬೆಂಗಳೂರು : ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಕರೆ ನೀಡಿದರು.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್ ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಶಿವಕುಮಾರ್ ಅವರು ಗುರುವಾರ ಉದ್ಘಾಟಿಸಿ

ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ Read More »

ಆ.7-8 : ಆಳ್ವಾಸ್ ಪ್ರಗತಿ – ಬೃಹತ್ ಉದ್ಯೋಗ ಮೇಳ

350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ – 15,860ಕ್ಕೂ ಹೆಚ್ಚು ಉದ್ಯೋಗಾವಕಾಶ ಉಡುಪಿ : ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಜು.21ರಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ

ಆ.7-8 : ಆಳ್ವಾಸ್ ಪ್ರಗತಿ – ಬೃಹತ್ ಉದ್ಯೋಗ ಮೇಳ Read More »

ಕ್ರೈಸ್ಟ್‌ಕಿಂಗ್‌ : ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಮತ್ತು ಬದ್ಧತೆಯಿಂದ ಸತತ ಪ್ರಯತ್ನಪಟ್ಟಾಗ ಯಶಸ್ಸು ಖಚಿತ. ನಮ್ಮಲ್ಲಿ ಅತ್ಯುತ್ತಮ ಕೌಶಲ್ಯಗಳಿದ್ದಾಗ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಸಾಧನೆಯ ದಾರಿಯಲ್ಲಿ ಸಾಗುವಾಗ ಎದುರಾಗುವ ಸೋಲುಗಳಿಗೆ ಅಳುಕದೆ ಮುಂದುವರಿಯಬೇಕು ಎಂದು ಹೇಳಿದರು.ಸಂಸ್ಥೆಯ ಉಪಪ್ರಾಚಾರ್ಯ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಪ್ರಕಾಶ್ ಭಟ್ ವೇದಿಕೆಯಲ್ಲಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ

ಕ್ರೈಸ್ಟ್‌ಕಿಂಗ್‌ : ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ Read More »

ಕ್ರೈಸ್ಟ್‌ಕಿಂಗ್‌ : ಕಲಿಕಾ ಒತ್ತಡ ನಿವಾರಣೆ ಕುರಿತು ಮಾಹಿತಿ – ಸಂವಾದ

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಪದವಿ ಪೂರ್ವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಒತ್ತಡ ನಿವಾರಣೆ ಕುರಿತ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞ ಹಾಗೂ ಆಪ್ತ ಸಮಾಲೋಚಕ ಡಾ.ವಿರೂಪಾಕ್ಷ ದೇವರಮನೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾನಸಿಕವಾಗಿ ಬಲಿಷ್ಟವಾಗಿರುವ ಯುವಜನತೆ ದೇಶದ ಸಂಪತ್ತು. ವಿದ್ಯಾರ್ಥಿಗಳಿಗೆ ತಮ್ಮ ಗುರಿಯ ಬಗ್ಗೆ ಸ್ಪಷ್ಟತೆಯಿರಬೇಕು ಮತ್ತು ಆ ಗುರಿ ಸಾಧಿಸಲು ಅಗತ್ಯವಿರುವ ದಾರಿ

ಕ್ರೈಸ್ಟ್‌ಕಿಂಗ್‌ : ಕಲಿಕಾ ಒತ್ತಡ ನಿವಾರಣೆ ಕುರಿತು ಮಾಹಿತಿ – ಸಂವಾದ Read More »

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ

ಬೆಂಗಳೂರು : 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ನೇಮಕಾತಿ ಸಂಬಂಧ ಸರ್ಕಾರ ಕರಡು ಗೆಜೆಟ್‌ ಅಧಿಸೂಚನೆ ಪ್ರಕಟಿಸಿದೆ. ಆಕ್ಷೇಪಣೆಗೆ 15 ದಿನಗಳ ಅವಕಾಶವನ್ನು ಸರ್ಕಾರ ನೀಡಿದೆ. ಕಲ್ಯಾಣ ಕರ್ನಾಟಕಕ್ಕೆ 6905 ಹಾಗೂ ಇತರೆ ಜಿಲ್ಲೆಗಳಿಗೆ 8095 ಹುದ್ದೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ಅದಕ್ಕಾಗಿ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ)

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರಕಾರ Read More »

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ : ವಿದ್ಯಾರ್ಥಿಗಳ ಆರೋಗ್ಯ ಮತ್ತು ಸ್ವಚ್ಛ ಜೀವನ ಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಜು. 15ರಂದು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುವ ಡಾ. ಮುರಳಿಕೃಷ್ಣ ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಮಾನಸಿಕ ಆರೋಗ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.ರಾಜೇಶ್ವರಿ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಿಯಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಆಡಳಿತ ಮಂಡಳಿ,

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ Read More »

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ – 39.2 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಬದುಕಿಗಿಂತ ದೇಶ ಮಿಗಿಲೆಂಬ ಭಾವ ಸರ್ವರಲ್ಲಿರಲಿ : ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿಂದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿ. ಜ್ಞಾನಸುಧಾದಂತಹ ಒಂದು ಸಂಸ್ಥೆಯನ್ನು ಸೃಷ್ಟಿ ಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ. ಸುಧಾಕರ ಶೆಟ್ಟಿಯವರ ಗುಣ ಅಣುಕರಣೀಯ ಎಂದು ಉಡುಪಿ, ಚಿಕ್ಕಮಗಳೂರು ಲೋಕಸಭಾಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಉಡುಪಿ

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ – 39.2 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ Read More »

ಯುಜಿಸಿಇಟಿ ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ

ಸಂಜೆಯೊಳಗೆ ಆಕ್ಷೇಪಣೆಗೆ ಅವಕಾಶ ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ರಾತ್ರಿ ಪ್ರಕಟಿಸಿದೆ.ನಿರೀಕ್ಷೆ ಪ್ರಕಾರ ಜುಲೈ 14ರಂದು ಪ್ರಕಟಿಸಬೇಕಿತ್ತು. ಆದರೆ ನಿಗದಿತ ದಿನಕ್ಕಿಂತ ಮೊದಲೇ ಫಲಿತಾಂಶ ಹೊರಬಿದ್ದಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆ ಇದ್ದಲ್ಲಿ ಜುಲೈ 14ರಂದು ಸಂಜೆ 5ಗಂಟೆಯೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು. ಜುಲೈ 9ರಂದು

ಯುಜಿಸಿಇಟಿ ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ Read More »

error: Content is protected !!
Scroll to Top