ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ
KPSC : ವಾಣಿಜ್ಯ ತೆರಿಗೆ ಪರೀಕ್ಷಕರ ಹುದ್ದೆಗಳು. ವಿದ್ಯಾರ್ಹತೆ : ಪದವಿ, ಕೊನೆಯ ದಿನಾಂಕ: 30-10-2023, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ: ಎಸ್ಸೆಸೆಲ್ಸಿ ಕೊನೆಯ ದಿನಾಂಕ: 26-10-2023 UGC NET : ರಾಷ್ಟ್ರೀಯ ಉಪನ್ಯಾಸಕರ ಅರ್ಹತಾ ಪರೀಕ್ಷೆ 2023ಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ : 29-10-21023. ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ …