ಎಸ್‌ಬಿಐನಲ್ಲಿ ಉದ್ಯೋಗಾವಕಾಶ : 5237 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳಿಗೆ ಅರ್ಜಿ ಆಹ್ವಾನ.ಕೊನೆಯ ದಿನಾಂಕ: 20-05-2021. ಶೈಕ್ಷಣಿಕ ವಿದ್ಯಾರ್ಹತೆ: ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವಯೋಮಿತಿ: 20-28 ವರ್ಷ ವಯೋಮಿತಿ ಇರಬೇಕು.ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) 10 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷಗಳ ವಯೋಮಿತಿ
ಎಸ್‌ಬಿಐನಲ್ಲಿ ಉದ್ಯೋಗಾವಕಾಶ : 5237 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »






