ಮಾಧ್ಯಮ ಅಕಾಡಮಿಯಲ್ಲಿ ಅಪ್ರೆಂಟಿಸ್‌ಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳು 27-11-2020ರೊಳಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ
ಮಾಧ್ಯಮ ಅಕಾಡಮಿಯಲ್ಲಿ ಅಪ್ರೆಂಟಿಸ್‌ಗೆ ಅರ್ಜಿ ಆಹ್ವಾನ Read More »








