ಹೆಬ್ರಿ ಎಂಆರ್‌ಎಫ್ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ
ಕಾರ್ಕಳ : ಹೆಬ್ರಿ ತಾಲೂಕಿನ ಎಂಆರ್‌ಎಫ್ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಸೊತ್ತು ನಾಶ ಆದ ಘಟನೆ ಫೆ. 14ರಂದು ನಡೆದಿದೆ.ಹೆಬ್ರಿ ಪೊಲೀಸ್ ಕ್ವಾಟರ್ಸ್ ಸಮೀಪದಲ್ಲಿ ಹೆಬ್ರಿ ತಾಲೂಕು ತ್ಯಾಜ್ಯ ಸಂಗ್ರಹದ ಎಂಆರ್‌ಎಫ್ ಘಟಕವಿದ್ದು ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಕಾರ್ಕಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಕೆನ್ನಾಲೆಗೆ ಘಟಕದೊಳಗೆ ಸಂಗ್ರಹಿಸಿದ್ದ ತ್ಯಾಜ್ಯ ಸುಟ್ಟು ಭಸ್ಮವಾಗಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯಹೆಬ್ರಿ […]
ಹೆಬ್ರಿ ಎಂಆರ್‌ಎಫ್ ಘಟಕಕ್ಕೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶ Read More »









