ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಮಳೆ ಅಲರ್ಟ್ ಘೋಷಿಸಿದೆ. ಇಂದಿನ ಮಳೆ ಮುನ್ಸೂಚನೆಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇದರೊಂದಿಗೆ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್
ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್ Read More »










