ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; ಮೂವರ ಬಂಧನ, 15 ಮಂದಿ ಪರಾರಿ
ಹೆಬ್ರಿ : ಹೆಬ್ರಿ ಗ್ರಾಮದ ಹೊಸೂರು ಎಂಬಲ್ಲಿ ಜೂಜಾಟದ ಅಡ್ಡೆಗೆ ಪೊಲೀಸರು ಶನಿವಾರ ಸಂಜೆ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಜೂಜಾಟದಲ್ಲಿ ಪಾಲ್ಗೊಂಡ 15ಕ್ಕೂ ಹೆಚ್ಚು ಮಂದಿ ಪರಾರಿಯಾಗಿದ್ದಾರೆ. ಹೊಸೂರು ಎಂಬಲ್ಲಿ ಟರ್ಪಾಲ್ ಅಳವಡಿಸಿ ವಿದ್ಯುತ್ ದೀಪದ ವ್ಯವಸ್ಥೆ ಮಾಡಿ ಹಣವನ್ನು ಪಣವಾಗಿಟ್ಟುಕೊಂಡು ‘ಅಂದರ್ ಬಾಹರ್’ ಇಸ್ಪೀಟ್ ಜೂಜಾಡುತ್ತಿದ್ದ ಜಾಗಕ್ಕೆ ಕಾರ್ಕಳ ವೃತ್ತ ನಿರೀಕ್ಷಕರು ಹಾಗೂ ಸಿಬ್ಬಂದಿ ರಾತ್ರಿ 10:45 ರ ಸುಮಾರಿಗೆ ದಾಳಿ ನಡೆಸಿದ್ದರು. ಸ್ಥಳದಲ್ಲಿದ್ದ ವಿಜೇಶ್, ದಸ್ತಗೀರ್ ಮತ್ತು ರೋಹಿತ್
ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; ಮೂವರ ಬಂಧನ, 15 ಮಂದಿ ಪರಾರಿ Read More »










