ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
ಹೆಬ್ರಿ: ಉಡುಪಿ ಕಡೆಯಿಂದ ಅತಿವೇಗವಾಗಿ ಬಂದ ಮಿನಿ ಗೂಡ್ಸ್ ವಾಹನವೊಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕನ್ಯಾನ ಗ್ರಾಮದ ಶಾಲೆಯೊಂದರ ಬಳಿ ನಡೆದಿದೆ. ಶಾಲೆಗೆ ಹೋಗಲೆಂದು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಅರ್ಪಣಾ ಮತ್ತು ಆಕೆಯ ಸಂಬಂಧಿ ಪ್ರೀತಿ ಎಂಬುವವರ ಮೇಲೆ ಚಾಲಕ ನಾರಾಯಣಪ್ಪ ಎಂಬಾತ ವಾಹನವನ್ನು ತಪ್ಪು ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರ ತಲೆ ಹಾಗೂ ಕಾಲುಗಳಿಗೆ
ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ Read More »








