ಕೂಡ್ಲು ಫಾಲ್ಸ್ ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು
ಹೆಬ್ರಿ : ಪ್ರವಾಸಿ ತಾಣ ಹೆಬ್ರಿಯ ಕೂಡ್ಲು ಫಾಲ್ಸ್‌ನ ಬಂಡೆಯ ಮೇಲಿನಿಂದ ಬಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ ಮನ್ವಿತ್ (25) ಎಂದು ಗುರುತಿಸಲಾಗಿದೆ. ಮನ್ವಿತ್ ಡಿ.12ರಂದು ತಮ್ಮ ಸ್ವಂತ ಮನೆಯಾದ ಕೊಂಜಾಡಿಗೆ ಬಂದಿದ್ದು, ಡಿ.14ರಂದು ತನ್ನ ಸ್ನೇಹಿತರೊಂದಿಗೆ ಹೆಬ್ರಿಯ ಕೂಡ್ಲು ಫಾಲ್ಸ್‌ಗೆ ಹೋಗಿದ್ದರು. ಅಲ್ಲಿ ಸ್ನೇಹಿತರು ಸ್ನಾನ ಮಾಡುತ್ತಿರುವಾಗ ಮನ್ವಿತ್ ಎತ್ತರದ ಬಂಡೆಯ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ
ಕೂಡ್ಲು ಫಾಲ್ಸ್ ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »









