• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವಿದೇಶ

ಫ್ಲೈದುಬೈ‌ ವಿಮಾನದಲ್ಲಿದ್ದ 174 ಪ್ರಯಾಣಿಕರನ್ನು ರಕ್ಷಿಸಿದ ಧೀರ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನ ಅತ್ಯುನ್ನತ ನಾಗರಿಕ ಶೌರ್ಯ ಗೌರವ

ನವದೆಹಲಿ: ತನ್ನ ಪ್ರಾಣವನ್ನೂ ಲೆಕ್ಕಿಸದೆ ಟೆಲ್ ಅವೀವಾ‌ಗೆ ಹೋಗುತ್ತಿದ್ದ ಫ್ಲೈದುಬೈ ವಿಮಾನದಲ್ಲಿನ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಮೂಲದ ಪೈಲಟ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲಿನ ಅತ್ಯುನ್ನತ ನಾಗರಿಕ ಶೌರ್ಯ ಗೌರವಗಳಲ್ಲೊಂದು ಪ್ರಶಸ್ತಿಯನ್ನು ಪ್ರದಾನಿಸುವುದಾಗಿ ಇಸ್ರೇಲಿನ ಅಧ್ಯಕ್ಷ ಐಸಾಕ್ ಹೆರ್ಜಾಘ್ ಘೋಷಿಸಿದ್ದಾರೆ. ಗಂಭೀರ ಗಾಯಗಳ ಕಾರಣಕ್ಕೆ ಸ್ಮಿತ್ ಅವರು ಅಬುದಾಬಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಯ ಬಳಿಕ ಈ ಪ್ರಶಸ್ತಿ ಪ್ರದಾನ ಕಾರ್ಯ ನಡೆಯುತ್ತದೆ ಎಂದು ಹೆರ್ಜಾಘ್ ಹೇಳಿದ್ದಾರೆ. ಘಟನೆ ವೇಳೆ ಪೈಲಟ್‌ಗೆ ನೆರವಾಗಿ

ಫ್ಲೈದುಬೈ‌ ವಿಮಾನದಲ್ಲಿದ್ದ 174 ಪ್ರಯಾಣಿಕರನ್ನು ರಕ್ಷಿಸಿದ ಧೀರ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನ ಅತ್ಯುನ್ನತ ನಾಗರಿಕ ಶೌರ್ಯ ಗೌರವ Read More »

ಜಾಗತಿಕ ಬಿಕ್ಕಟ್ಟುಗಳಿಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಶ್ವಸಂಸ್ಥೆ ವಿಫಲ: ಎಸ್. ಜೈಶಂಕರ್ ಕಿಡಿ

ನವದೆಹಲಿ: ಹಲವಾರು ಜಾಗತಿಕ ಬಿಕ್ಕಟ್ಟುಗಳಿಗೆ ‌ಸಂಬಂಧಿಸಿದ ಹಾಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಕಂರ್ ತಿಳಿಸಿದ್ದಾರೆ. ಉಕ್ರೇನ್, ಗಲ್ಫ್ ದೇಶಗಳ ಬಿಕ್ಕಟ್ಟುಗಳಿಗೆ ಸಂಬಂಧಿಸಿದ ಹಾಗೆಯೂ ‌ಸರಿಯಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಶ್ವಸಂಸ್ಥೆ ಸೋತಿದೆ. ವಿಶ್ವಸಂಸ್ಥೆ ಎದುರಿಸುತ್ತಿರುವ ನಿಷ್ಕ್ರಿಯತೆ ಎಲ್ಲರಿಗೂ ಅರಿವಿಗೆ ಬರುತ್ತಿದೆ ಎಂದು ನುಡಿದಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಂಪೂರ್ಣವಾಗಿ ಸ್ತಬ್ಧಗೊಂಡಿರುವುದು ಮತ್ತು ಅದು ಇಡೀ ಜಾಗತಿಕ ಸಮುದಾಯದ ಹಿತಾಸಕ್ತಿಗಳನ್ನು ಸಮರ್ಪಕವಾಗಿ ಯಾವುದೇ ರೀತಿಯಲ್ಲೂ ಪ್ರತಿನಿಧಿಸದಿರುವುದರ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಈ

ಜಾಗತಿಕ ಬಿಕ್ಕಟ್ಟುಗಳಿಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಶ್ವಸಂಸ್ಥೆ ವಿಫಲ: ಎಸ್. ಜೈಶಂಕರ್ ಕಿಡಿ Read More »

ಫ್ಲೈದುಬೈ ಸಹಪೈಲಟ್‌ ಹೆಸರು ಕೊನೆಗೂ ಬಹಿರಂಗ

174 ಪ್ರಯಾಣಿಕರಿದ್ದ ವಿಮಾನವನ್ನು ಪತನಗೊಳಿಸಲು ವಿಫಲ ಯತ್ನ ನಡೆಸಿದ್ದ ಸಹ ಪೈಲಟ್‌ ದುಬೈ : ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಪೈಲಟ್‌ ಸ್ಮಿತ್ ಮಚ್ಛರ್ ಅವರ ಮೇಲೆ ಹಲ್ಲೆ ನಡೆಸಿ, ವಿಮಾನವನ್ನು ಪತನಗೊಳಿಸಲು ಯತ್ನಿಸಿದನೆನ್ನಲಾದ ಫ್ಲೈದುಬೈ ಸಹ-ಪೈಲಟ್ ಹೆಸರು ಕೊನೆಗೂ ಬಹಿರಂಗವಾಗಿದೆ. ಈ ಸಹ-ಪೈಲಟ್‌ನನ್ನು ಓಮಾನ್ ಪ್ರಜೆ ಹಮಾಮ್ ಅಲ್-ಹಮ್ಮಾಮಿ ಎಂದು ಗುರುತಿಸಲಾಗಿದೆ. ಈತನ ಹೆಸರು ಇಷ್ಟರ ತನಕ ಬಹಿರಂಗವಾಗದೇ ಇರುವುದು ಅನೇಕ ರೀತಿಯ ಊಹಾಪೋಹಗಳಿಗೆ ಕಾರಣವಾಗಿತ್ತು. ತನ್ನ ಸಿದ್ಧಾಂತದ ದೃಷ್ಟಿಕೋನಗಳ ಕುರಿತಾದ

ಫ್ಲೈದುಬೈ ಸಹಪೈಲಟ್‌ ಹೆಸರು ಕೊನೆಗೂ ಬಹಿರಂಗ Read More »

BWF ವಿಶ್ವ ಚಾಂಪಿಯನ್‌ಶಿಪ್‌ – ವಿಶ್ವ ನಂ. 1 ಆಟಗಾರನನ್ನು ಸೋಲಿಸಿ ಇತಿಹಾಸ ಬರೆದ ಕಾರ್ಕಳದ ಆಯುಷ್ ಶೆಟ್ಟಿ

ದೆಹಲಿ : ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್‌ನ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ ಹಾಗೂ ಹಾಲಿ ಚಾಂಪಿಯನ್ ಶಿ ಯು ಖಿ ಅವರನ್ನು ಮಣಿಸಿ ಭಾರತದ ಯುವ ಆಟಗಾರ ಆಯುಷ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ಚಾಂಪಿಯನ್ಶಿಪ್‌ನಲ್ಲಿ ಚೊಚ್ಚಲ ಪಂದ್ಯವನ್ನಾಡಿದ ಆಯುಷ್ 73 ನಿಮಿಷಗಳ ಕಾಲ ನಡೆದ ಅಂತಿಮ-64ರ ಸುತ್ತಿನ ಹಣಾಹಣಿಯಲ್ಲಿ ಚೀನಾದ ಸ್ಟಾರ್ ಆಟಗಾರ ಶಿ ಯು ವಿರುದ್ಧ 21-14, 13-21, 21-19 ಗೇಮ್‌ಗಳ

BWF ವಿಶ್ವ ಚಾಂಪಿಯನ್‌ಶಿಪ್‌ – ವಿಶ್ವ ನಂ. 1 ಆಟಗಾರನನ್ನು ಸೋಲಿಸಿ ಇತಿಹಾಸ ಬರೆದ ಕಾರ್ಕಳದ ಆಯುಷ್ ಶೆಟ್ಟಿ Read More »

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ – 14 ಸಿಬ್ಬಂದಿ ರಕ್ಷಣೆ

ಯೆಮನ್‌ : ಯೆಮನ್‌ನ ಪಶ್ಚಿಮ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಹಡಗಿನ ಮೇಲೆ ದಾಳಿಯಾಗಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಭಾರತೀಯ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗು ಮುಳುಗಿರುವ ಘಟನೆ ನಡೆದಿದೆ. ಈ ದಾಳಿಯಲ್ಲಿ ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ ಒಟ್ಟು 14 ಸಿಬ್ಬಂದಿಯನ್ನ ಯೆಮನ್ ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ಈ ದಾಳಿಯ ಹೊಣೆಯನ್ನ ಇದುವರೆಗೆ ಯಾವುದೇ ಸಂಘಟನೆ ಹೊತ್ತಿಲ್ಲ. ಕೆಂಪು

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ – 14 ಸಿಬ್ಬಂದಿ ರಕ್ಷಣೆ Read More »

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ

ಹಾರ್ಮುಜ್ ರೀ ಓಪನ್ : ಜೂ. 19ರಂದು ಸಹಿ – ಡೊನಾಲ್ಡ್ ಟ್ರಂಪ್ ಘೋಷಣೆ ವಾಷಿಂಗ್ಟನ್ : ಅಮೆರಿಕ-ಇರಾನ್ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಜೂ. 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ. ಹೀಗಾಗಿ 3 ತಿಂಗಳಿಗೂ ಅಧಿಕ ಕಾಲದ ಯುದ್ಧ ಕೊನೆಗೊಳ್ಳಲಿದೆ. ಹಾರ್ಮುಜ್‌ ಮುಕ್ತಹಾರ್ಮುಜ್ ಜಲಸಂಧಿಯ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದೆ.

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ Read More »

ಇಂದಿನಿಂದ FIFA ವಿಶ್ವಕಪ್ ಆರಂಭ

ಮೆಕ್ಸಿಕೋ ಸಿಟಿ : ಪ್ರತಿಷ್ಠಿತ ಕ್ರೀಡಾಕೂಟ 2026ರ ಫಿಫಾ ವಿಶ್ವಕಪ್ ಇಂದಿನಿಂದ (ಜೂ.11) ಆರಂಭವಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮೂರು ರಾಷ್ಟ್ರಗಳಾದ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೋ ಜಂಟಿಯಾಗಿ ಈ ಜಾಗತಿಕ ಫುಟ್‌ಬಾಲ್ ಹಬ್ಬವನ್ನು ಆಯೋಜಿಸುತ್ತಿವೆ. ಮೆಕ್ಸಿಕೋ ಸಿಟಿಯ ಐತಿಹಾಸಿಕ ಅಜ್ಟೆಕಾ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಇಂದಿನ ಪಂದ್ಯ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾ ಎದುರು ಕಣಕ್ಕಿಳಿಯಲಿದೆ. ವಿಶೇಷತೆಗಳು:ಇದುವರೆಗೆ ಕೇವಲ 32 ತಂಡಗಳು ಮಾತ್ರ ಭಾಗವಹಿಸುತ್ತಿದ್ದ ವಿಶ್ವಕಪ್‌ನಲ್ಲಿ, ಈ ಬಾರಿ

ಇಂದಿನಿಂದ FIFA ವಿಶ್ವಕಪ್ ಆರಂಭ Read More »

ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಇಸ್ರೇಲ್‌ ನಿರ್ಧಾರ

ಮುಂಬೈ : ಭಾರತ ಮತ್ತು ಇಸ್ರೇಲ್‌ ನಡುವೆ ಬೆಳೆಯುತ್ತಿರುವ ಸಾಂಸ್ಕೃತಿಕ ಸಂಬಂಧಗಳ ಮಧ್ಯೆ, ದೇಶದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸುವ ಯೋಜನೆಯನ್ನು ಇಸ್ರೇಲ್ ಘೋಷಿಸಿದೆ. ಕಳೆದ ವಾರ ಶಿವರಾಜ್ಯಾಭಿಷೇಕ ದಿನ ಸಂದರ್ಭದಲ್ಲಿ ಮುಂಬೈನಲ್ಲಿರುವ ಇಸ್ರೇಲ್‌ನ ಕಾನ್ಸುಲ್ ಜನರಲ್ ಯಾನಿವ್ ರೇವಾಚ್ ಈ ಘೋಷಣೆ ಮಾಡಿದ್ದಾರೆ. ಭಾರತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರಭಾವ ಏನು ಮತ್ತು ಅವರು ಎಷ್ಟು ಮುಖ್ಯ ಎಂಬುದನ್ನು ನಾವು ನಿಖರವಾಗಿ ಅರ್ಥಮಾಡಿಕೊಂಡಿದ್ದೇವೆ. ಮಹಾರಾಜರ ದೊಡ್ಡ ಪ್ರತಿಮೆಯನ್ನು ನಿರ್ಮಿಸಿ ಇಸ್ರೇಲ್‌ಗೆ ಕಳುಹಿಸುವುದು ನಮ್ಮ ಉದ್ದೇಶವಾಗಿದೆ.

ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಇಸ್ರೇಲ್‌ ನಿರ್ಧಾರ Read More »

ಕದನ ವಿರಾಮದ ಬಳಿಕ ಮೊದಲ ಬಾರಿ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ

ಟೆಲ್‌ ಅವಿವ್‌ : ಏಪ್ರಿಲ್‌ನಲ್ಲಿ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಮೊದಲ ಬಾರಿಗೆ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ.ಕಳೆದ ಕೆಲ ದಿನಗಳಿಂದ ಅಮೆರಿಕದ ವಿನಂತಿಗಳನ್ನ ಧಿಕ್ಕರಿಸುತ್ತಲೇ ಬಂದ ಇರಾನ್‌ ಯಾವುದೇ ಎಚ್ಚರಿಕೆಯಿಲ್ಲದೇ ಇಸ್ರೇಲ್‌ನ ಬೈರೂತ್‌ನ ದಕ್ಷಿಣ ಉಪನಗರಗಳನ್ನ ಗುರಿಯಾಗಿಸಿ ಇರಾನ್‌ ಮಿಸೈಲ್‌ ದಾಳಿ ನಡೆಸಿದೆ. ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಸಂಘರ್ಷ ಹೆಚ್ಚಾಗಿದೆ. ಇದರಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದೆ. ಇರಾನ್‌

ಕದನ ವಿರಾಮದ ಬಳಿಕ ಮೊದಲ ಬಾರಿ ಇಸ್ರೇಲ್‌ ಮೇಲೆ ಇರಾನ್‌ ಮಿಸೈಲ್‌ ದಾಳಿ Read More »

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ

ವಾಷಿಂಗ್ಟನ್: ಇರಾನ್‌ನ ಅಣ್ವಸ್ತ್ರ ಮಹತ್ವಾಕಾಂಕ್ಷೆಗೆ ತಡೆಹಾಕಲು ಅಮೆರಿಕವು ಆ ದೇಶದ ಮೇಲೆ ಅಧಿಕೃತವಾಗಿ ಸಮರ ಸಾರಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೊಂದು ಹಂತಕ್ಕೆ ತಲುಪಿದಂತಾಗಿದ್ದು, ಜಾಗತಿಕ ವಲಯದಲ್ಲಿ ಆತಂಕ ಮೂಡಿಸಿದೆ.​ಇರಾನ್ ಇತ್ತೀಚೆಗೆ ಮಂಡಿಸಿದ್ದ ನೂತನ ಶಾಂತಿ ಪ್ರಸ್ತಾವನೆಯನ್ನು ಅಮೆರಿಕ ಸಾರಾಸಗಟಾಗಿ ತಿರಸ್ಕರಿಸಿದೆ. ಈ ಕುರಿತು ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, “ಇರಾನ್ ಸಲ್ಲಿಸಿರುವ ಪ್ರಸ್ತಾವನೆಯು ತೃಪ್ತಿದಾಯಕವಾಗಿಲ್ಲ. ಆ ದೇಶವು ಅಣ್ವಸ್ತ್ರಗಳನ್ನು ಹೊಂದುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,” ಎಂದು

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ Read More »

error: Content is protected !!
Scroll to Top