ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ
ಟೆಹ್ರಾನ್ : ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದೀಗ ಇರಾನ್ ಕೂಡ ಪ್ರತಿದಾಳಿಯನ್ನು ಆರಂಭಿಸಿದೆ. ಈ ಹಿನ್ನೆಲೆ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇರಾನ್‌ನಾದ್ಯಂತ ಸುಮಾರು 30 ಗುರಿಗಳ ಮೇಲೆ ದಾಳಿ ನಡೆದಿದ್ದು, ಇರಾನ್ ಅಧ್ಯಕ್ಷರ ನಿವಾಸ ಮತ್ತು ಗುಪ್ತಚರ ನೆಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಜಂಟಿ ದಾಳಿ ನಡೆಸಲಾಗಿದೆ. ಇರಾನ್‌ನ ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಅಲರ್ಟ್ ಸಂದೇಶ […]
ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ Read More »










