ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ – ವೀಡಿಯೋ ವೈರಲ್
ಟೆಹರಾನ್ : ಇಸ್ರೇಲಿ ವಾಯುಪಡೆ ಟೆಹ್ರಾನ್ನಲ್ಲಿರುವ ಇರಾನ್ ಸ್ಟೇಟ್ ಬ್ರಾಡ್ಕಾಸ್ಟರ್ ಏಜೆನ್ಸಿ IRIB ಕಚೇರಿ ಮೇಲೆ ವೈಮಾನಿಕ ದಾಳಿ ನಡೆಸಿದೆ. ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ದಾಳಿ ನಡೆದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸುದ್ದಿ ಓದುತ್ತಿದ್ದ ನ್ಯೂಸ್ ಆಂಕರ್ ಸಹಾರ್ ಇಮಾಮಿ ಕಟ್ಟಡಕ್ಕೆ ದಾಳಿ ನಡೆದಾಗ ಸ್ಟುಡಿಯೋದಲ್ಲಿನ ತನ್ನ ಸೀಟಿನಿಂದ ಥಟ್ಟನೆ ಏಳುವಂತೆ ಕಾಣಿಸುತ್ತದೆ. ತದನಂತರ ಆಕೆ ಅಲ್ಲಿಂದ ಹೊರಹೋಗುತ್ತಾರೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಇರಾನ್ ಆಡಳಿತದ ಮಿಲಿಟರಿ ಮೂಲಸೌಕರ್ಯವನ್ನು […]
ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ – ವೀಡಿಯೋ ವೈರಲ್ Read More »










