ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ನೇಮಕಾತಿ ರದ್ದು
ಮೂರು ವರ್ಷ ಅಧಿಕಾರಾವಧಿ ಇದ್ದಾಗ್ಯೂ ಒಂದೇ ವರ್ಷಕ್ಕೆ ಮೊಟಕುಗೊಳಿಸಿದ ಸರಕಾರ ಕಾರ್ಕಳ : ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು ಮೊದಲ ಅಧಿವೇಶನದ ದಿನವೇ ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಅಕಾಡೆಮಿ, ರಂಗಾಯಣ ನಿರ್ದೇಶಕರ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಜೀವನ್ ರಾಂ ಸುಳ್ಯ ಅವರೂ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರ್ಕಳದಲ್ಲಿ 6ನೇ ಯಕ್ಷರಂಗಾಯಣ ಸ್ಥಾಪನೆಯಾಗಿದ್ದು 2022 ಎ. 8ರಂದು ಹಿರಿಯ ರಂಗಕರ್ಮಿ ಜೀವನ್‌ರಾಂ …
ಕಾರ್ಕಳ ಯಕ್ಷರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ನೇಮಕಾತಿ ರದ್ದು Read More »