ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ
ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಸಭೆ ಆ.7ರಂದು ಹೋಟೆಲ್ ಪ್ರಕಾಶ್‌ನಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ, ಕಾರ್ಕಳ ತಾಲೂಕಿನ ಜನರ ಸಾಹಿತ್ಯಾಸಕ್ತಿ ಹಾಗೂ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇದುವರೆಗೆ ನಡೆದ ಎಲ್ಲ ಸಾಹಿತ್ಯ ಸಮ್ಮೇಳನಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡು-ನುಡಿ ಸೇವೆಯಲ್ಲಿ ಕಸಾಪ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಕಸಾಪದ ಆಜೀವ ಸದಸ್ಯರ ತಾಲೂಕು ಸಮಾವೇಶ ಆಯೋಜಿಸುವುದು,
ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ Read More »










