ಕರುನಾಡಿಗೆ ಶಾಕ್ – ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಿ: CWMA
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್‌ನಂತೆ ನೀರು ಹರಿಸಬೇಕು ಎಂದು CWRC ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು CWMA ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದು ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ. ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ […]
ಕರುನಾಡಿಗೆ ಶಾಕ್ – ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸಿ: CWMA Read More »










