ನೀಟ್ ಪೇಪರ್ ಲೀಕ್ – ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ : ಪ್ರಧಾನಿ ಮೋದಿ
ದೆಹಲಿ : ನೀಟ್ ಪೇಪರ್ ಲೀಕ್ ಪ್ರಕರಣ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಟ್ ಪೇಪರ್ ಲೀಕ್ ಪ್ರಕರಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಮಾತುಗಳನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಾಧ್ಯಮಗಳಿಗೆ ವಿವರಿಸಿದ್ದಾರೆ. ಮೋದಿ ಹೇಳಿದ್ದೇನು ?ನೀಟ್ ಪೇಪರ್ ಲೀಕ್ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ. ತಪ್ಪಿತಸ್ಥರನ್ನು ಬಂಧಿಸಲಾಗಿದ್ದು, […]
ನೀಟ್ ಪೇಪರ್ ಲೀಕ್ – ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ : ಪ್ರಧಾನಿ ಮೋದಿ Read More »










