ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್
ಬೆಂಗಳೂರು: ಮಹಿಳೆಯೊಬ್ಬರು ತನ್ನ ಪುತ್ರನ ಕಾಣೆಯಾದ ವಿಚಾರದ ಬಗ್ಗೆ ನೀಡಿದ ದೂರು ಸ್ವೀಕರಿಸಲು ಹಾಗೂ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಫಲವಾದ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೆ ಠಾಣೆಯ ಮುಂದಿನ ರಸ್ತೆಯನ್ನು ಒಂದು ವಾರ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿ ಅಪರೂಪದ ಆದೇಶ ಹೊರಡಿಸಿದೆ. ಮಿಣಜಗಿ ತಾಂಡಾದ ಕೂಲಿ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುನೀಲ್ ದತ್ ಯಾದವ್ ಮತ್ತು ನ್ಯಾ.ಪಿ.ಕೃಷ್ಣಭಟ್ ಅವರಿದ್ದ ಕಲಬುರಗಿ ನ್ಯಾಯಪೀಠ ಈ […]
ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್ Read More »








