• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಸಾಣೂರು : ಶಾಂಭವಿ ಕಲಾವಿದೆರ್ ತಂಡದ ವಾರ್ಷಿಕ ದಿನಾಚರಣೆ

ಕಾರ್ಕಳ : ಶಾಂಭವಿ ಕಲಾವಿದೆರ್ ಸಾಣೂರು ತಂಡದ ವಾರ್ಷಿಕ ದಿನಾಚರಣೆ‌ಯು ಸೆ. 8ರಂದು ನಂದ್ರೊಟ್ಟು ಶ್ರೀ ಚಾಮುಂಡಿ ನೀಚ ಬೊಬ್ಬರ್ಯ ಸನ್ನಿಧಾನದಲ್ಲಿ ನಡೆಯಿತು. ಉದಯರವಿ ಕಲಾವೃಂದದ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ್ ಎಸ್‌. ಕೋಟ್ಯಾನ್, ಹಿರಿಯ ಕಲಾವಿದ ಚಂದ್ರಹಾಸ ಸಾಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳ ಆಯ್ಕೆ ಇದೇ ಸಂದರ್ಭದಲ್ಲಿ ಶಾಂಭವಿ ಕಲಾವಿದೆರ್ ತಂಡದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವ ಅಧ್ಯಕ್ಷರಾಗಿ ಭಾಸ್ಕರ್ ಪೂಜಾರಿ, ಸಂಚಾಲಕರಾಗಿ ಸಂತೋಷ್ […]

ಸಾಣೂರು : ಶಾಂಭವಿ ಕಲಾವಿದೆರ್ ತಂಡದ ವಾರ್ಷಿಕ ದಿನಾಚರಣೆ Read More »

ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ : ಬೆಳ್ಮಣ್‌ ಗ್ರಾಮದ ಕುಂಟೊಟ್ಟು ರಾಮ ಶೆಟ್ಟಿ (79) ಎಂಬವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮದ್ಯವ್ಯಸನಿಯಾಗಿದ್ದ ರಾಮ ಶೆಟ್ಟಿ ಅವರು ಆ. 22ರಂದು ಕಾಣೆಯಾಗಿದ್ದರು ಎನ್ನಲಾಗುತ್ತಿದೆ. ಆ. 25ರಂದು ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು Read More »

error: Content is protected !!
Scroll to Top