• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ

ಕಾರ್ಕಳ : ಮಾಜಿ ಪ್ರಧಾನಿ, ಅಜಾತಶತ್ರು ಅಟಲ್‌ಬಿಹಾರಿ ವಾಜಪೇಯಿ ಅವರು 1980ರ ದಶಕದಲ್ಲಿ ಕಾರ್ಕಳಕ್ಕೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದ ವಾಜಪೇಯಿ ಅವರು ಕಾರ್ಕಳದ ಪ್ರಖ್ಯಾತ ಜವಳಿ ಉದ್ಯಮಿ ಪೂರ್ಣಿಮಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಪಾಂಡುರಂಗ ಪ್ರಭು ಅವರ ಪೆರ್ವಾಜೆ ರಸ್ತೆಯ ಕೇಶವ ಕೃಪಾ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ್ದರು. ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.‌ ಹೆಗ್ಡೆ, ಮಾಜಿ ಉಪಮುಖ್ಯಮಂತ್ರಿ ದಿ. ಡಾ. ವಿ.ಎಸ್.‌ ಆಚಾರ್ಯ, ಪೂರ್ಣಿಮಾ ಸಮೂಹ ಸಂಸ್ಥೆಗಳ ಪ್ರವರ್ತಕ ಕೇಶವ ರಾಮಚಂದ್ರ ಶೆಣೈ, […]

1980ರಲ್ಲಿ ಅಟಲ್‌ಬಿಹಾರಿ ವಾಜಪೇಯಿ ಕಾರ್ಕಳಕ್ಕೆ ಭೇಟಿ Read More »

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್

ಬೆಂಗಳೂರು: ಮಹಿಳೆಯೊಬ್ಬರು ತನ್ನ ಪುತ್ರನ ಕಾಣೆಯಾದ ವಿಚಾರದ ಬಗ್ಗೆ ನೀಡಿದ ದೂರು ಸ್ವೀಕರಿಸಲು ಹಾಗೂ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಫಲವಾದ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್‌ ಗೆ ಠಾಣೆಯ ಮುಂದಿನ ರಸ್ತೆಯನ್ನು ಒಂದು ವಾರ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿ ಅಪರೂಪದ ಆದೇಶ ಹೊರಡಿಸಿದೆ. ಮಿಣಜಗಿ ತಾಂಡಾದ ಕೂಲಿ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುನೀಲ್ ದತ್ ಯಾದವ್ ಮತ್ತು ನ್ಯಾ.ಪಿ.ಕೃಷ್ಣಭಟ್ ಅವರಿದ್ದ ಕಲಬುರಗಿ ನ್ಯಾಯಪೀಠ ಈ

ದೂರು ಸ್ವೀಕರಿಸದ ಇನ್ಸ್‌ಪೆಕ್ಟರ್‌ ಗೆ 1 ವಾರ ಬೀದಿ ಗುಡಿಸುವ ಶಿಕ್ಷೆ ನೀಡಿದ ಹೈಕೋರ್ಟ್ Read More »

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾಂಗ್ರೆಸ್ ರಾಷ್ಟ್ರಪತಿ ಭವನಕ್ಕೆ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಯನ್ನು ತಡೆ ಹಿಡಿದಿರುವ ಪೊಲೀಸರು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29ನೇ ದಿನಕ್ಕೆ ಕಾಲಿಟ್ಟಿದೆ. ಈ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶವನ್ನು

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಬಂಧನ Read More »

ನೈಟ್ ಕರ್ಫ್ಯೂ ಸಮಯ ಬದಲಾವಣೆ

ಬೆಂಗಳೂರು : ರೂಪಾಂತರ ಹೊಂದಿದ ನೂತನ ಕೋವಿಡ್‌ ವೈರಸ್‌ ವೇಗವಾಗಿ ಹರಡುವ ಭೀತಿಯಲ್ಲಿ 9 ದಿನಗಳ ಕಾಲ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ತಿಳಿಸಿದ್ದ ದಿನಾಂಕ ಮತ್ತು ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್‌ 24ರ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜನವರಿ 2 ರ ವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದು. ಡಿ. 24ರಂದು ರಾತ್ರಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಯಾವುದೇ ಅಡಚಣೆಯಿಲ್ಲದೆ ಮಾಡಬಹುದಾಗಿದ ಎಂದು ಮುಖ್ಯಮಂತ್ರಿ ಯಡಿಯೂರಪ್ಪ

ನೈಟ್ ಕರ್ಫ್ಯೂ ಸಮಯ ಬದಲಾವಣೆ Read More »

ಬ್ರಿಟನ್‌ನಿಂದ ಉಡುಪಿಗೆ ಬಂದ ಎಂಟು ಮಂದಿಯ ವರದಿ ನೆಗೆಟಿವ್

ಉಡುಪಿ: ಜಿಲ್ಲೆಯಲ್ಲಿ ಕಾಡಿದ್ದ ಬ್ರಿಟನ್ ವೈರಸ್ ಹರಡುವ ಭೀತಿ ದೂರವಾಗಿದೆ. ಈಗಾಲೆ ಬ್ರಿಟನ್ ನಿಂದ ಉಡುಪಿ ಜಿಲ್ಲೆಗೆ ಬಂದಿದ್ದ ಎಂಟು ಮಂದಿಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ವೈರಸ್ ಕುರಿತ ಜಿಲ್ಲೆಯ ಜನತೆಯ ಆತಂಕ ದೂರವಾದಂತಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿ, ಡಿಸೆಂಬರ್ 21ರಂದು ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿ ಒಟ್ಟು 8 ಮಂದಿ

ಬ್ರಿಟನ್‌ನಿಂದ ಉಡುಪಿಗೆ ಬಂದ ಎಂಟು ಮಂದಿಯ ವರದಿ ನೆಗೆಟಿವ್ Read More »

ಕಾರ್ಕಳ : ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ಗೀಡಾಗಿ ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ಕಲ್ಲೊಟ್ಟೆ ಎಂಬಲ್ಲಿ ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 23ರಂದು ಸಂಭವಿಸಿದೆ. ಜೋಡುಕಟ್ಟೆ ನಿವಾಸಿ ವಾಸು (45) ಎಂಬವರೇ ಮೃತಪಟ್ಟ ದುರ್ದೈವಿ. ವಾಸು ಅವರು ಮರ ಕಡಿಯುವುದರಲ್ಲಿ ಹೆಸರುವಾಸಿಯಾಗಿದ್ದರು. ಮೃತದೇಹ ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಾರ್ಕಳ : ತೆಂಗಿನ ಮರ ಕಡಿಯುವ ಸಂದರ್ಭ ವಿದ್ಯುತ್‌ ಶಾಕ್‌ಗೀಡಾಗಿ ವ್ಯಕ್ತಿ ಸಾವು Read More »

ಕರ್ತವ್ಯದಲ್ಲಿ ಪ್ರಾಮಾಣಿಕತೆ-ದಕ್ಷತೆಯಿದ್ದಲ್ಲಿ ನೆಮ್ಮದಿ-ಮಹಾಬಲ ಶೆಟ್ಟಿ

ಕಾರ್ಕಳ : ಕರ್ತವ್ಯದಲ್ಲಿ ಪ್ರಾಮಾಣಿಕೆ, ದಕ್ಷತೆಯಿದ್ದಾಗ ಮಾತ್ರ ಮನಸ್ಸಿಗೆ ನೆಮ್ಮದಿ ದೊರೆಯುವುದು. ಹೆಬ್ರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಇಲ್ಲಿನ ಜನತೆ ಸಹಕಾರ ಸ್ಮರಣೀಯವೆಂದು ನಿವೃತ್ತ ಎಸ್‌ಐ ಮಹಾಬಲ ಶೆಟ್ಟಿ ಹೇಳಿದರು.ಅವರು ಡಿ. 21ರಂದು ಹೆಬ್ರಿ ಬಂಟರ ಭವನದಲ್ಲಿ ನಡೆದ ಹೆಬ್ರಿ ಅಜೆಕಾರು ವಲಯ ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈಯುವ ಸಮಾಜ ಬಾಂಧವರಿಗೆ ಸಂಘ ಸದಾ ಪ್ರೋತ್ಸಾಹ

ಕರ್ತವ್ಯದಲ್ಲಿ ಪ್ರಾಮಾಣಿಕತೆ-ದಕ್ಷತೆಯಿದ್ದಲ್ಲಿ ನೆಮ್ಮದಿ-ಮಹಾಬಲ ಶೆಟ್ಟಿ Read More »

ಮಾಳ ಹರ್ಷೇಂದ್ರ ಜೈನ್ ಅವರಿಗೆ ವಲ್ಡ್ ಅಪ್ರಿಶಿಯೇಷನ್ ಅವಾರ್ಡ್

ಕಾರ್ಕಳ : ಕಾರ್ಕಳ ತಾಲೂಕು ಮಾಳ ಗ್ರಾಮದ ಹರ್ಷೆಂದ್ರ ಜೈನ್‌ ಅವರಿಗೆ ಲಯನ್ಸ್‌ ಕ್ಲಬ್ ಬೆಂಗಳೂರು ಮಲ್ಲೇಶ್ವರಂ ಹೆರಿಟೇಜ್‌ ಡಿ. 20ರಂದು ವಲ್ಡ್‌ ಅಪ್ರಿಶಿಯೇಷನ್‌ ಅವಾರ್ಡ್‌ ನೀಡಿ ಗೌರವಿಸಿದೆ. ಲಾಕ್ ಡೌನ್ ಸಂದರ್ಭ ಹಸಿದವರಿಗೆ ಅನ್ನ ನೀಡುವ ಮೂಲಕ ಸಾವಿರಾರು ಮಂದಿಗೆ ಹರ್ಷೆಂದ್ರ ಜೈನ್‌ ಅವರು ನೆರವಾದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ. ನಿರಂತರವಾಗಿ ಸಾಮಾಜಿಕ ಕಾರ್ಯದಲ್ಲೇ ತೊಡಗಿಸಿಕೊಂಡಿರುವ ಹರ್ಷೇಂದ್ರ ಅವರು 60ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುತ್ತಾರೆ.

ಮಾಳ ಹರ್ಷೇಂದ್ರ ಜೈನ್ ಅವರಿಗೆ ವಲ್ಡ್ ಅಪ್ರಿಶಿಯೇಷನ್ ಅವಾರ್ಡ್ Read More »

ಉಡುಪಿ : ಆಟವಾಡುತಿದ್ದ ಬಾಲಕರಿಬ್ಬರು ನಾಪತ್ತೆ

ಉಡುಪಿ : ಆಡುತ್ತಿದ್ದ ಇಬ್ಬರು ಬಾಲಕರು ನಾಪತ್ತೆಯಾಗಿರುವ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ನಡೆದಿದೆ.ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆಯ ನಿವಾಸಿ ನಾಗರಾಜ ಎಂಬವರ ಮಗ ಸಂತೋಷ (11) ಹಾಗೂ ನಾಗರಾಜ ಅವರ ಪತ್ನಿಯ ತಂಗಿ ಮಂಗಳ ಎಂಬವರ ಮಗ ವಿಷ್ಣು (9) ನಾಪತ್ತೆಯಾಗಿರುವ ಬಾಲಕರು.ಶಾಲೆಗೆ ರಜೆ ಇದ್ದ ಕಾರಣ ಸಂತೋಷ್ ತನ್ನ ಚಿಕ್ಕಮ್ಮ ಮಂಗಳರವರ ಜೊತೆ ಉಡುಪಿಗೆ ಬಂದಿದ್ದು ಈ ನಡುವೆ ಡಿ.3 ರಂದು ಚಿಕ್ಕಮ್ಮನ ಮಗ ವಿಷ್ಣುವಿನೊಂದಿಗೆ ಉಡುಪಿಯ ಸಿಟಿ ಬಸ್

ಉಡುಪಿ : ಆಟವಾಡುತಿದ್ದ ಬಾಲಕರಿಬ್ಬರು ನಾಪತ್ತೆ Read More »

error: Content is protected !!
Scroll to Top