ಉಡುಪಿ : ಜಿಲ್ಲೆಯಲ್ಲಿ ನಾಟಕ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್
ಉಡುಪಿ: ಈ ಕೊರೊನಾ ಮಹಾಮಾರಿ ರೋಗದಿಂದ ಕಳೆದ 10 ತಿಂಗಳಿನಿಂದ ಒಂದೇ ಒಂದು ನಾಟಕ ಪ್ರದರ್ಶನವಾಗದೆ ಸಹಸ್ರಾರು ಕಲಾವಿದರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಇವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಯಾದ ಜಿ. ಜಗದೀಶ್ ಅವರಿಗೆ ನಾಟಕ ಪ್ರದರ್ಶನಕ್ಕೆ ಅನುಮತಿಯನ್ನು ಯಾಚಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಸರಕಾರದ ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ನಾಟಕ ಪ್ರದರ್ಶನ ನಡೆಸಲು ಅನುಮತಿಯನ್ನು ನೀಡಿದರು. ಜಿಲ್ಲೆಯಲ್ಲಿ ಸರಿ […]
ಉಡುಪಿ : ಜಿಲ್ಲೆಯಲ್ಲಿ ನಾಟಕ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ Read More »



